ಹೊಸ್ಮಾರು: ಹಿಂದೂ ಜಾಗರಣ ವೇದಿಕೆ ವತಿಯಿಂದ ರಕ್ತದಾನ ಶಿಬಿರ
ಕಾರ್ಕಳ: ಹಿಂದೂ ಜಾಗರಣ ವೇದಿಕೆ ಹೊಸ್ಮಾರು ವಲಯದ ವತಿಯಿಂದ 3ನೇ ವರ್ಷದ “ನೆತ್ತರ ನೆರವು” ರಕ್ತದಾನ ಶಿಬಿರವು ಹೊಸ್ಮಾರು ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಭಾನುವಾರ ನಡೆಯಿತು.ಹೊಸ್ಮಾರು ವಿಜಯ ಕ್ಲಿನಿಕ್ ನ ಡಾ. ಪ್ರಸಾದ್. ಬಿ .ಶೆಟ್ಟಿ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿ,…
