Category: ಉಡುಪಿ

ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿ ಆಯ್ಕೆ ಅನಧಿಕೃತ: ದಲಿತ ಸಂಘಟನೆ ಮುಖಂಡರ ಆಕ್ಷೇಪ

​ ಕಾರ್ಕಳ, ಜೂ.16: ಕಾರ್ಕಳದ ಕಾಬೆಟ್ಟಿನಲ್ಲಿ ನೂತನವಾಗಿ ನಿರ್ಮಾಣಗೊಂಡ ಅಂಬೇಡ್ಕರ್ ಭವನದ ನಿರ್ವಹಣಾ ಸಮಿತಿಗೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಮೂವರು ಸದಸ್ಯರನ್ನು ನಾಮನಿರ್ದೇಶನ ಮಾಡಿದ್ದು ಇದು ನಿಯಮಬಾಹಿರವಾಗಿದ್ದು, ಅವರ ಸದಸ್ಯತ್ವವನ್ನು ರದ್ದುಪಡಿಸಬೇಕು ಎಂದು ದಲಿತ ಮುಖಂಡರು ಆಗ್ರಹಿಸಿದ್ದಾರೆ. ಮಂಗಳವಾರ ಕಾರ್ಕಳ…

ಸಾಣೂರು ರಾಜೇಶ್ವರಿ ಸ್ಕೂಲ್ ನಲ್ಲಿ ಶಾಲಾ ಪ್ರಾರಂಭೋತ್ಸವ ಹಾಗೂ ವಿದ್ಯಾರ್ಥಿ ನಿಲಯ ಉದ್ಘಾಟನೆ

​ ಕಾರ್ಕಳ,ಜೂ.,16: ಸಾಣೂರಿನ ರಾಜೇಶ್ವರಿ ನ್ಯಾಷನಲ್ ಸ್ಕೂಲ್ ಮತ್ತು ಪಿಯು ಕಾಲೇಜಿನಲ್ಲಿ ಶಾಲಾ ಪ್ರಾರಂಭೋತ್ಸವ ಹಾಗೂ ಡಾ. ಜೀವರಾಜ್ ಆಳ್ವಾ ವಿದ್ಯಾರ್ಥಿ ನಿಲಯದ ಉದ್ಘಾಟನೆ ಕಾರ್ಯಕ್ರಮ ಜೂ. 16 ರಂದು ನಡೆಯಿತು. ಕಾರ್ಕಳ ಜೈನಮಠದ ಸ್ವಸ್ತಿ ಶ್ರೀ ಧ್ಯಾನಯೋಗಿ ಲಲಿತಕೀರ್ತಿ ಭಟ್ಟಾರಕ…

ಉಡುಪಿ ಜಿಲ್ಲಾ ರಸಾಯನಶಾಸ್ತ್ರ ಉಪನ್ಯಾಸಕರ ಕಾರ್ಯಾಗಾರ

ಕಾರ್ಕಳ,ಜೂ.16: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ವಿಭಾಗ) ಉಡುಪಿ ಜಿಲ್ಲೆ, ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನರಹಿತ ಪ.ಪೂ. ಕಾಲೇಜುಗಳ ಪ್ರಾಂಶುಪಾಲರ ಸಂಘ ಹಾಗೂ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ರಸಾಯನಶಾಸ್ತ್ರ ಉಪನ್ಯಾಸಕರ…

ಕಾರ್ಕಳ: ಮಳೆಗಾಲದ ಮುನ್ನೆಚ್ಚರಿಕೆ ಕುರಿತು ಇಲಾಖಾಧಿಕಾರ ಜೊತೆ ವಿಪತ್ತು ನಿರ್ವಹಣಾ ಸಭೆ: ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸಿ ತುರ್ತು ಪರಿಸ್ಥಿತಿ ಎದುರಿಸಲು ಸಜ್ಜಾಗಿ: ಅಧಿಕಾರಿಗಳಿಗೆ ಶಾಸಕ ಸುನಿಲ್ ಕುಮಾರ್ ಸೂಚನೆ

ಕಾರ್ಕಳ, ಜೂ,15: ಮಳೆಗಾಲದ ಸಂದರ್ಭದಲ್ಲಿ ಎದುರಾಗಬಹುದಾದ ಪ್ರಾಕೃತಿಕ ವಿಕೋಪವನ್ನು ಎದುರಿಸಲು ಅಧಿಕಾರಿಗಳು ಸನ್ನದ್ದರಾಗಬೇಕು.‌ಈ ನಿಟ್ಟಿನಲ್ಲಿ ಇಲಾಖೆಗಳ ನಡುವೆ ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡಿದಾಗ ವಿಪತ್ತು ನಿರ್ವಹಣೆಯನ್ನು ಸಮರ್ಥವಾಗಿ ನಿಭಾಯಿಸಲು ಸಾಧ್ಯವಾಗುತ್ತದೆ ಎಂದು ಶಾಸಕ ಸುನಿಲ್ ಕುಮಾರ್ ಹೇಳಿದರು. ಅವರು ಸೋಮವಾರ ಕಾರ್ಕಳ…

ಕಾರ್ಕಳ: ಟೆಂಪೋ ಅಡ್ಡಗಟ್ಟಿ ತಂಡದಿಂದ ಯುವಕನಿಗೆ ಹಲ್ಲೆ, ಜೀವ ಬೆದರಿಕೆ

ಕಾರ್ಕಳ, ಜೂ.12: ವೈಯುಕ್ತಿಕ ದ್ವೇಷದಿಂದ ಯುವಕರ ತಂಡವೊAದು ಟೆಂಪೋ ಅಡ್ಡಗಟ್ಟಿ ವಾಹದ ಗಾಜು ಒಡೆದು ಯುವಕನಿಗೆ ಕ್ರಿಕೆಟ್ ಬ್ಯಾಟಿನಿಂದ ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿರುವ ಘಟನೆ ನಡೆದಿದೆ. ಕಾರ್ಕಳದ ನಿಟ್ಟೆ ಗ್ರಾಮದ ಮೊಹಮ್ಮದ್ ಶಬೀಬ್ (24) ಎಂಬವರು ಹಲ್ಲೆಗೊಳಗಾದ ವ್ಯಕ್ತಿ. ಮೊಹಮ್ಮದ್…

ಪ್ರಿಯಾಂಕ್ ಖರ್ಗೆಯವರನ್ನು ನಿಂದಿಸಿದ ಬಂಧಿತ ಆರೋಪಿಯ ಸಮರ್ಥನೆ ಮಾಡುತ್ತಿರುವ ಬಿಜೆಪಿಯ ನಡೆ ಆಘಾತಕಾರಿಯಾಗಿದೆ: ದಲಿತ ಮುಖಂಡ ಅಣ್ಣಪ್ಪ ನಕ್ರೆ

ಕಾರ್ಕಳ, ಜೂ.12: ಗೃಹ ಸಚಿವ ಪ್ರಿಯಾಂಕ್ ಖರ್ಗೆಯವರು ಅಧಿಕಾರ ವಹಿಸಿಕೊಂಡ ದಿನದಿಂದ ಬಿಜೆಪಿ ನಾಯಕರು ನಿರಂತರವಾಗಿ ಅವಹೇಳನಕಾರಿ ಟೀಕೆಗಳನ್ನು ಮಾಡುತ್ತಿದ್ದು, ಇವರಿಂದ ಪ್ರೇರಿತನಾಗಿ ಕಾರ್ಕಳದ ಬಿಜೆಪಿ ಕಾರ್ಯಕರ್ತ ಸುಧೀರ್ ಬಂಗೇರ ಎಂಬಾತ ಗೃಹ ಸಚಿವ ಪ್ರಿಯಾಂಕ್ ಖರ್ಗೆಯವರನ್ನು ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿರುವುದು…

ಕಾರ್ಕಳ ವಿಧಾನಸಭಾ ಕ್ಷೇತ್ರದ ವಿವಿಧ ರಸ್ತೆಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ 6 ಕೋಟಿ ರೂಪಾಯಿ ಅನುದಾನ ಮಂಜೂರು: ವಿ ಸುನಿಲ್‌ ಕುಮಾರ್ ಮಾಹಿತಿ

ಕಾರ್ಕಳ,ಜೂ.12: ವಿಧಾನಸಭಾ ಕ್ಷೇತ್ರದ ಕಾರ್ಕಳ ಹಾಗೂ ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿನ ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯ ರಸ್ತೆಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ಕೇಂದ್ರ ರಸ್ತೆ ಮತ್ತು ಮೂಲಸೌಕರ್ಯ ನಿಧಿ ಅಡಿಯಲ್ಲಿ 6 ಕೋ.ರೂ. ಅನುದಾನ ಮಂಜೂರಾಗಿ ಆಡಳಿತಾತ್ಮಕ ಅನುಮೋದನೆ ದೊರೆತಿದೆ.…

ಜೂನ್ 15 ರಿಂದ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ

ಶಿವಮೊಗ್ಗ, ಜೂ.12: ಮಳೆಗಾಲದ ಹಿನ್ನೆಲೆಯಲ್ಲಿ ಇತಿಹಾಸ ಪ್ರಸಿದ್ಧ ಆಗುಂಬೆ ಘಾಟಿಯಲ್ಲಿ ಜೂನ್ 15 ರಿಂದ ಮಳೆಗಾಲ ಮುಗಿಯುವವರೆಗೂ ಭಾರಿ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಕುರಿತು ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ. ಶಿವಮೊಗ್ಗದಿಂದ ಹೊಸನಗರ-ಮಾಸ್ತಿಕಟ್ಟೆ…

ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣೆ ಸಮಿತಿಗೆ ಮೂವರು ಸದಸ್ಯರ ನಾಮನಿರ್ದೇಶನ

ಕಾರ್ಕಳ,ಜೂ.12: ಕಾರ್ಕಳ ಪುರಸಭಾ ವ್ಯಾಪ್ತಿಯ ಕಾಬೆಟ್ಟಿನಲ್ಲಿ ನೂತನವಾಗಿ ನಿರ್ಮಾಣಗೊಂಡು ಉದ್ಘಾಟನೆಯಾಗಿರುವ ಡಾ.ಬಿ.ಆರ್. ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯನ್ನು ಸರಕಾರ ರಚಿಸಿ ಆದೇಶಿಸಿದೆ. ಪುರಸಭೆ ಮಾಜಿ ಅಧ್ಯಕ್ಷೆ ಪ್ರತಿಮಾ ರಾಣೆ, ಸುರೇಶ್ ಚೇತನಹಳ್ಳಿ ನಿಟ್ಟೆ ಮತ್ತು ಅಣ್ಣಪ್ಪ ನಕ್ರೆ ನಾಮನಿರ್ದೇಶಿತ ಸದಸ್ಯರಾಗಿ ನೇಮಕ…

ನಿಂಜೂರು ಶ್ರೀರಾಮ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರ ವಿತರಣೆ

ಕಾರ್ಕಳ, ಜೂ.10:ನಿಂಜೂರು ಶ್ರೀರಾಮ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ಸ್ ಪುಸ್ತಕ ಮತ್ತು ಪಾದರಕ್ಷೆ ವಿತರಣೆ ಕಾರ್ಯಕ್ರಮ ಜೂ.6 ರಂದು ನಡೆಯಿತು. ಹಳೆ ವಿದ್ಯಾರ್ಥಿಗಳ ದೇಣಿಗೆಯ ಹಾಗೂ ಅಂಗನವಾಡಿಯ ಕಾರ್ಯಕರ್ತೆ ಲೀಲಾವತಿ ನಾಯಕ್ ಇವರ ಸಹಾಯದಿಂದ ಶಾಲಾ ಮುಖ್ಯೋಪಾಧ್ಯಾಯ ಪುರುಷೋತ್ತಮರವರ…