ಕಾರ್ಕಳ ಗಾಂಧಿ ಮೈದಾನದಲ್ಲಿ ಕ್ರಿಕೆಟ್ ಪಂದ್ಯಾಟದ ನಡುವೆ ಸುಳಿಗಾಳಿಯ ಅಬ್ಬರ
ಕಾರ್ಕಳ: ಕಾರ್ಕಳ ಗಾಂಧಿ ಮೈದಾನದಲ್ಲಿ ಶನಿವಾರ ಮಧ್ಯಾಹ್ನ ಸುಳಿಗಾಳಿ ಕಾಣಿಸಿಕೊಂಡು ಜನರನ್ನು ವಿಸ್ಮಯಗೊಳಿಸಿದೆ. ಈ ಪ್ರಾಕೃತಿಕ ವಿದ್ಯಮಾನ ಕಂಡು ಜನ ಬೆಚ್ಚಿ ಬಿದ್ದಿದ್ದಾರೆ. ಶನಿವಾರ ಮಧ್ಯಾಹ್ನ ಗಾಂಧಿ ಮೈದಾನದಲ್ಲಿ ಮಧ್ಯಾಹ್ನದ ವೇಳೆ ಯುವಕರು ಕ್ರಿಕೆಟ್ ಆಡುತ್ತಿದ್ದರು. ಆಗ ಇದ್ದಕ್ಕಿದ್ದಂತೆ ಸುಳಿಗಾಳಿ ಕಾಣಿಸಿಕೊಂಡಿದ್ದು,…
