Category: ಉಡುಪಿ

ರಾಜ್ಯಮಟ್ಟದ ವಾಲಿಬಾಲ್: ಜ್ಞಾನಸುಧಾದ ವಿದ್ಯಾರ್ಥಿನಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಮಣಿಪಾಲ: ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ವತಿಯಿಂದ ರಾಮನಗರದಲ್ಲಿ ಅ.31 ಹಾಗೂ ನ.1 ರಂದು ನಡೆದ ರಾಜ್ಯಮಟ್ಟದ ವಾಲಿಬಾಲ್ ಪಂದದಲ್ಲಿ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾನಗರದ ದ್ವಿತೀಯ ಪಿ.ಯು.ಸಿ. ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ನೈಜ ಆರ್ ಹೆಗ್ಡೆ ಉಡುಪಿ…

ಕಾರ್ಕಳ ನರ್ಸಿಂಗ್ ಕಾಲೇಜಿಗೆ ಮೂಲಸೌಕರ್ಯ ಒದಗಿಸಲು ವಿಫಲವಾದ ಸರ್ಕಾರ: ಶಾಸಕರ ಮೇಲೆ ಗೂಬೆ ಕೂರಿಸುವ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಹೇಳಿಕೆ ಖಂಡನೀಯ : ಬಿಜೆಪಿ ವಕ್ತಾರ ರವೀಂದ್ರ ಮೊಯ್ಲಿ

ಕಾರ್ಕಳ : ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಹಲವಾರು ಶಾಸಕರುಗಳು ಕಾರ್ಯನಿರ್ವಹಿಸಿದ್ದು, ಕ್ಷೇತ್ರದ ಅಭಿವೃದ್ಧಿಯಾಗಿದ್ದು 2004 ರಲ್ಲಿ ವಿ ಸುನಿಲ್ ಕುಮಾರ್ ರವರು ಶಾಸಕರಾಗಿ ಆಯ್ಕೆಯಾದ ಬಳಿಕ ಎನ್ನುವುದು ನಿರ್ವಿವಾದ. ಕಾರ್ಕಳದಲ್ಲಿ ಹಲವು ಖಾಸಗಿ ಶಿಕ್ಷಣ ಸಂಸ್ಥೆಗಳು ಉತ್ತಮ ಶಿಕ್ಷಣ ನೀಡುತ್ತಿದ್ದರೂ,ಕಾರ್ಕಳವನ್ನು ಶೈಕ್ಷಣಿಕ…

ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಪ್ರಕಟ: ಜಿಲ್ಲೆಯ 13 ಸಂಘ ಸಂಸ್ಥೆಗಳು ಸೇರಿ 77 ಮಂದಿ ಸಾಧಕರಿಗೆ ಒಲಿದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ: ಕಾರ್ಕಳ ಹೆಬ್ರಿ ತಾಲೂಕಿನ 13 ಮಂದಿ ಸಾಧಕರು ಹಾಗೂ 3 ಸಂಘ ಸಂಸ್ಥೆಗಳ ಸಾಧನೆಗೆ ಒಲಿದ ಪುರಸ್ಕಾರ

ಉಡುಪಿ, ಅ.31: ಈ ಬಾರಿಯ ಉಡುಪಿ ಜಿಲ್ಲಾ ರಾಜ್ಯೋತ್ಸವ ಪುರಸ್ಕೃತರ ಪಟ್ಟಿ ಬಿಡುಗಡೆಯಾಗಿದ್ದು, ಕಾರ್ಕಳ ಹಾಗೂ ಹೆಬ್ರಿ ತಾಲೂಕುಗಳ 16 ಸಾಧಕರು ಸೇರಿದಂತೆ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 64 ಮಂದಿ ಸಾಧಕರು ಹಾಗೂ 13 ಸಂಘ ಸಂಸ್ಥೆಗಳಿಗೆ ಈ ಬಾರಿಯ…

ಉಡುಪಿ ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ: ಜವಾಬ್ದಾರಿಯುತವಾಗಿ ಕೆಲಸ ಮಾಡಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ

ಉಡುಪಿ:,ಅ.31:ಸರ್ಕಾರದ ಯೋಜನೆಗಳು ಜನ ಸಾಮಾನ್ಯರಿಗೆ ತಲುಪಬೇಕೆಂದರೆ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕೆಲಸ ಮಾಡಬೇಕು. ಆಗಷ್ಟೇ ಸರ್ಕಾರಕ್ಕೆ ಒಳ್ಳೆಯ ಹೆಸರು ಬರುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಜಿಲ್ಲಾ…

ಸರ್ಕಾರದಿಂದ ಪಂಚಾಯತ್ ರಾಜ್ ವ್ಯವಸ್ಥೆಯ ಕಡೆಗಣನೆ : ಸಾಣೂರು ನರಸಿಂಹ ಕಾಮತ್ ಆಕ್ರೋಶ

ಕಾರ್ಕಳ, ಅ.31:ರಾಜ್ಯದಲ್ಲಿ ಈಗಾಗಲೇ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಗಳು ನಡೆಯದೇ 5 ವರ್ಷಗಳಾಗಿವೆ.ಕ್ಷೇತ್ರ ಪುನರ್ ವಿಂಗಡಣೆ ಮೀಸಲಾತಿ ಕಾರಣಕ್ಕೆ ಚುನಾವಣೆಗಳನ್ನು ಮುಂದೂಡುತ್ತಾ ಬರಲಾಗುತ್ತಿದೆ.ಹೈಕೋರ್ಟ್ ಹಲವು ಬಾರಿ ಛೀಮಾರಿ ಹಾಕಿದರೂ ಎಚ್ಚೆತ್ತುಕೊಳ್ಳದ ಸರ್ಕಾರ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಕಡೆಗಣಿಸಿದೆ ಎಂದು…

ಉಡುಪಿಯಲ್ಲಿ ಇಂದಿರಾ ಗಾಂಧಿ ಪುಣ್ಯ ಸ್ಮರಣೆ: ಇಂದಿರಾ ಗಾಂಧಿ ಆಡಳಿತ ಇಡೀ ವಿಶ್ವಕ್ಕೆ ಮಾದರಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ,ಅ. 31: ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ಉಕ್ಕಿನ ಮಹಿಳೆ ಎನ್ನುವ ಬಿರುದಿಗೆ ತಕ್ಕ ಹಾಗೆ ಬದುಕಿ ತೋರಿಸಿದ್ದರು. ಅವರ ವ್ಯಕ್ತಿತ್ವ ಇಡೀ ವಿಶ್ವಕ್ಕೇ ಮಾದರಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ…

ಮಣಿಪಾಲದ ಕೆಎಂಸಿ ಸುಧಾರಿತ ಸಂಚಾರಿ ನೇತ್ರ ತಪಾಸಣಾ ಘಟಕದ ಉದ್ಘಾಟನೆ

ಮಣಿಪಾಲ,ಅ 30: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ಮಣಿಪಾಲ ಫೌಂಡೇಶನ್‌ನ ಸಹಯೋಗದೊಂದಿಗೆ, ಉತ್ತಮ ಗುಣಮಟ್ಟದ ಕಣ್ಣಿನ ಆರೈಕೆ ಸೇವೆಗಳನ್ನು ತರಲು ವಿನ್ಯಾಸಗೊಳಿಸಲಾದ ಸುಧಾರಿತ ಸಂಚಾರಿ ನೇತ್ರ ತಪಾಸಣಾ ಘಟಕ ದೃಷ್ಟಿ ಚಕ್ರವನ್ನು ಉಡುಪಿ ಜಿಲ್ಲಾ ಅಪರ ಜಿಲ್ಲಾಧಿಕಾರಿ ಅಬಿದ್…

ದೇಶಪ್ರೇಮಿ ಸಂಘಟನೆಯ ಆರೆಸೆಸ್ಸನ್ನು ಭಯೋತ್ಪಾದಕರಿಗೆ ಹೋಲಿಸುವ ಕಾಂಗ್ರೆಸ್ಸಿಗರಿಗೆ ತಲವಾರು, ಗನ್, ಕಲ್ಲು ಹಿಡಿದುಕೊಂಡ ಭಯೋತ್ಪಾದನೆ ಮಾಡುವ ಮತಾಂಧ ಜಿಹಾದಿಗಳ ಬಗ್ಗೆ ಮಾತನಾಡುವ ತಾಕತ್ತಿಲ್ಲ: ಆರೆಸೆಸ್ಸ್ ವಿರುದ್ಧ ಕೀಳಾಗಿ ಮಾತನಾಡಿದ ಶುಭದ ರಾವ್ ವಿರುದ್ಧ ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಆಕ್ರೋಶ

ಕಾರ್ಕಳ ಅ,30: ಗಣೇಶೋತ್ಸವದ ಮೆರವಣಿಗೆಗೆ ಕಲ್ಲು ತೂರುವ, ಪೋಲಿಸ್ ಠಾಣೆಗೆ ಬೆಂಕಿ ಹಚ್ಚುವ ಜಿಹಾದಿ ಮನಸ್ಥಿತಿಯ ಮತೀಯ ಸಂಘಟನೆಗಳಿಗೆ ಬೆಂಬಲ ಕೊಟ್ಟು ರಾಷ್ಟ್ರೀಯ ಚಿಂತನೆಯ ಹಾಗೂ ನಿಸ್ವಾರ್ಥ ಮನಸ್ಸಿನಿಂದ ದೇಶಸೇವೆಯ ಕಂಕಣ ತೊಟ್ಟ ಆರೆಸೆಸ್ಸ್ ಸಂಘಟನೆಗೆ ವಿರೋಧ ಮಾಡುವುದು ಕಾಂಗ್ರೆಸ್ ಪಕ್ಷ…

ನ. 28 ರಂದು ಉಡುಪಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ: ಶ್ರೀಕೃಷ್ಣ ಮಠದಲ್ಲಿ ನಡೆಯಲಿರುವ ಗೀತಾ ಪಾರಾಯಣ- ಬೃಹತ್ ಗೀತೋತ್ಸವದಲ್ಲಿ ಭಾಗಿ

ಉಡುಪಿ, ಅಕ್ಟೋಬರ್​ 29: ಬಿಹಾರ ಚುನಾವಣಾ ಪ್ರಚಾರದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್​ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ. ಶ್ರೀಕೃಷ್ಣ ಮಠದಲ್ಲಿ ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣ- ಬೃಹತ್ ಗೀತೋತ್ಸವದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ.…

ಸಹಕಾರ ಕ್ಷೇತ್ರ ಬಲಪಡಿಸಲು ಸಹಕಾರಿ ಕಾಯ್ದೆಗೆ ತಿದ್ದುಪಡಿ ಅಗತ್ಯವೆಂದ ಹೈಕೋರ್ಟ್ ನಡೆ ಸ್ವಾಗತಾರ್ಹ : ಸಾಣೂರು ನರಸಿಂಹ ಕಾಮತ್

ಕಾರ್ಕಳ, ಅ.29: ಕರ್ನಾಟಕ ಸಹಕಾರ ಸಂಘಗಳ ಕಾಯ್ದೆಯು ಪ್ರಸ್ತುತ ಕಾಲಕ್ಕೆ ಸರಿಯಾಗಿಲ್ಲ.ಆದ್ದರಿಂದ ಈ ಕಾಯ್ದೆಯನ್ನು ಅಗತ್ಯಕ್ಕೆ ತಕ್ಕಂತೆ ಪರಿಷ್ಕರಿಸುವುದು ಅಗತ್ಯವೆಂದು ಹೈಕೋರ್ಟ್ ಹೇಳಿಕೆ ಸ್ವಾಗತಾರ್ಹ ಮತ್ತು ಸಕಾಲಿಕ ಎಂದು ಸಹಕಾರ ಭಾರತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಸಾಣೂರು ನರಸಿಂಹ ಕಾಮತ್ ಹೇಳಿದ್ದಾರೆ.…