Category: ಉಡುಪಿ

ಕಾರ್ಕಳ ಅಭಿಷೇಕ್ ಆತ್ಮಹತ್ಯೆ ಹಿಂದೆ ಹನಿಟ್ರಾಪ್ ಗ್ಯಾಂಗ್ ಕೈವಾಡ?: ಸಮಗ್ರ ತನಿಖೆ ನಡೆಸಿ ಆರೋಪಿಗಳ ಬಂಧನಕ್ಕೆ ಗೃಹ ಸಚಿವರಿಗೆ ಮನವಿ

ಕಾರ್ಕಳ, ಅ,19: ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಹನಿಟ್ರಾಪ್ ನಡೆದಿದೆ ಎನ್ನುವ ಅನುಮಾನಗಳು ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದ್ದು, ಆತ ಸಾಯುವ ವೇಳೆ ತನ್ನ ಸಾವಿಗೆ ನಾಲ್ವರು ಕಾರಣವೆಂದು ಡೆತ್ ನೋಟ್ ಬರೆದಿಟ್ಟ ವಿಚಾರದಲ್ಲಿ ತಪ್ಪಿತಸ್ಥರನ್ನು ಬಂಧಿಸಬೇಕು ಎಂದು ಗೃ…

ಉಡುಪಿ ಚಿತ್ರಮಂದಿರಕ್ಕೆ ಪೊಲೀಸರ ತಂಡ ಎಂಟ್ರಿ!: ಪೊಲೀಸರಿಗೂ ಕಾಂತಾರ ಚಿತ್ರ ವೀಕ್ಷಣೆ ಭಾಗ್ಯ: ದೈನಂದಿನ ಕೆಲಸದ ಒತ್ತಡ ನಿವಾರಿಸಲು ಎಸ್ಪಿ ಹರಿರಾಂ ಶಂಕರ್ ವಿಭಿನ್ನ ಚಿಂತನೆ

ಉಡುಪಿ, ಅ,17: ತುಳುನಾಡಿನ ದೈವಗಳ ಕಾರ್ಣಿಕವನ್ನು ಜಗತ್ತಿಗೆ ಪರಿಚಯಿಸಿದ ರಿಷಭ್ ಶೆಟ್ಟಿಯವರ ಕಾಂತಾರ ಚಿತ್ರ ರಾಜ್ಯಾದ್ಯಂತ ಧೂಳೆಬ್ಬಿಸುತ್ತಿದ್ದು, ಎಲ್ಲಾ ಚಿತ್ರಮಂದಿರಗಳು ಹೌಸ್ ಫುಲ್ ಆಗಿವೆ. ಹಳ್ಳಿ ಸೊಗಡು, ಆಚಾರ,ವಿಚಾರಗಳಿಂದ ಕೂಡಿದ ಭೂತಾರಾಧನೆಯ ಮಹತ್ವ ಸಾರುವ ಕಾಂತಾರ ಚಿತ್ರ ವೀಕ್ಷಣೆಗೆ ಇದೀಗ ಪೊಲೀಸರ…

ಕಾರ್ಕಳದ ಹೋಟೆಲ್ “ಅನಘ ಗ್ರ್ಯಾಂಡ್” ಸಂಪೂರ್ಣ ಹವಾನಿಯಂತ್ರಿತ ರೆಸ್ಟೋರೆಂಟ್

ಕಾರ್ಕಳ: ಕಾರ್ಕಳದ ಪುಲ್ಕೇರಿ ಬೈಪಾಸ್ ಜಂಕ್ಷನ್ ನಲ್ಲಿ ಕರ್ನಾಟಕ ಪ್ರವಾಸೋದ್ಯಮ ಇಲಾಖೆಯಿಂದ ಮಾನ್ಯತೆ ಪಡೆದ ಹೋಟೆಲ್ ಅನಘ ಗ್ರಾಂಡ್ ಫ್ಯಾಮಿಲಿ ರೆಸ್ಟೋರೆಂಟ್ ಸಂಪೂರ್ಣ ಹವಾನಿಯಂತ್ರಿತ ರೆಸ್ಟೋರೆಂಟ್ ಆಗಿ ಜನರ ಸೇವೆಗೆ ಲಭ್ಯವಿದೆ. ಗ್ರಾಹಕರಿಗೆ ಸ್ವಚ್ಛತೆಯ ಜೊತೆಗೆ ಉತ್ತಮ ಸೇವೆಯನ್ನು ನೀಡುತ್ತಿರುವ ಅನಘ…

ಉಡುಪಿ: ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ, ಅತ್ಯುತ್ತಮ ಎಸ್ ಡಿ ಎಂ ಸಿ ಮತ್ತು ಶಾಲೆ ಪ್ರಶಸ್ತಿ ಪ್ರಧಾನ ಸಮಾರಂಭ

ಉಡುಪಿ ಅ,17: ಕರ್ನಾಟಕ ರಾಜ್ಯ ಶಾಲಾ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ಕೇಂದ್ರ ವೇದಿಕೆ (ರಿ ) ಜಿಲ್ಲಾ ಘಟಕ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಜಿಲ್ಲೆ ಮತ್ತು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಉಡುಪಿ ಜಿಲ್ಲೆ ಸಹಯೋಗದೊಂದಿಗೆ…

ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ರೊಬೊಟಿಕ್ ಸರ್ಜರಿ ಸೌಲಭ್ಯದ ಉದ್ಘಾಟನೆ: ಒಲಿಂಪಿಕ್ ಚಾಂಪಿಯನ್ ಸೈನಾ ನೆಹ್ವಾಲ್ ರಿಂದ ಶುಭಾರಂಭ

ಮಣಿಪಾಲ,ಅ.14:ಆರೋಗ್ಯ ಕ್ಷೆತ್ರದಲ್ಲಿ ಮುಂಚೂಣಿಯಲ್ಲಿರುವ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಸುಧಾರಿತ ರೊಬೊಟಿಕ್ ಸರ್ಜರಿ ಸೌಲಭ್ಯವನ್ನು ಒಲಿಂಪಿಕ್ ಬ್ಯಾಡ್ಮಿಂಟನ್ ಚಾಂಪಿಯನ್ ಸೈನಾ ನೆಹ್ವಾಲ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸೈನಾ ನೆಹ್ವಾಲ್ , ಒಬ್ಬ ಕ್ರೀಡಾಪಟುವಾಗಿ, ನಿಖರತೆ, ಶೀಘ್ರ ಚೇತರಿಕೆ ಮತ್ತು ಗರಿಷ್ಠ ಕಾರ್ಯಕ್ಷಮತೆಗೆ…

ಕೆಪಿಸಿಸಿ ರಾಜ್ಯ ಹಿಂದುಳಿದ ವರ್ಗದ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ರವಿಶಂಕರ ಶೇರಿಗಾರ್ ನೇಮಕ

ಕಾರ್ಕಳ, ಅ.14: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಕಳದ ರವಿಶಂಕರ್ ಶೇರಿಗಾರ್ ಅವರನ್ನು ನೇಮಕ ಮಾಡಲಾಗಿದೆ. ರವಿಶಂಕರ್ ಶೇರಿಗಾರ್ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಕಳೆದ 25 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು, ಕಾರ್ಕಳ…

ಮಾಜಿ ಶಾಸಕ ದಿ‌.ಗೋಪಾಲ ಭಂಡಾರಿ ಪುತ್ರ ಸುದೀಪ್ ಭಂಡಾರಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

ಹೆಬ್ರಿ,ಅ‌,14: ಮಾಜಿ ಶಾಸಕ ದಿ.ಗೋಪಾಲ ಭಂಡಾರಿಯವರ ಪುತ್ರ ಸುದೀಪ್ ಭಂಡಾರಿ (48) ಬ್ರಹ್ಮಾವರ ಸಮೀಪದ ಬಾರ್ಕೂರು ಬಳಿ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ. ಸುದೀಪ್ ಭಂಡಾರಿಯವರು…

ನಿಟ್ಟೆ ಅಭಿಷೇಕ್ ಆಚಾರ್ಯ ಆತ್ಮಹತ್ಯೆಗೆ ಕಾರಣರಾದ ಆರೋಪಿಗಳ ಬಂಧನಕ್ಕೆ ಮುನಿಯಾಲು ಉದಯ ಶೆಟ್ಟಿ ಆಗ್ರಹ

ಕಾರ್ಕಳ, ಅ,13: ನಿಟ್ಟೆ ಗ್ರಾಮದ ಪರಪ್ಪಾಡಿ ನಿವಾಸಿ ಅಭಿಷೇಕ್ ಆಚಾರ್ಯ ಅವರ ಸಾವು ನಿಜಕ್ಕೂ ಆಘಾತಕಾರಿ ಹಾಗೂ ದುರದೃಷ್ಟಕರ ವಿಚಾರವಾಗಿದೆ. ಉತ್ತಮ ನಡವಳಿಕೆಯ ಯುವಕ ಕೆಟ್ಟ ನಿರ್ಧಾರ ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೇಸರದ ಸಂಗತಿ. ಕುಟುಂಬದ ಜವಾಬ್ದಾರಿ ಹೊರಬೇಕಿದ್ದ ಮಗನ ಸಾವಿಗೆ…

ರಾಜ್ಯಾದ್ಯಂತ ಅ.17ರಂದು ತೆರೆಗೆ ಬರಲಿದೆ ‘ಟೈಮ್ ಪಾಸ್‌’ ಕನ್ನಡ ಚಲನಚಿತ್ರ

ಮಂಗಳೂರು, ಅ.13: ಚೇತನ್ ಜೋಡಿದಾರ್ ನಿರ್ದೇಶನದಲ್ಲಿ ನಿರ್ಮಾಣಗೊಂಡಿರುವ ಕನ್ನಡ ಚಲನಚಿತ್ರ ‘ಟೈಮ್ ಪಾಸ್’ ಅ.17ರಂದು ರಾಜ್ಯದಾದ್ಯಂತ ಬಿಡುಗಡೆಗೊಳ್ಳಲಿದೆ ಎಂದು ಚಿತ್ರದ ನಿರ್ದೇಶಕ ಚೇತನ್ ಜೋಡಿದಾರ್ ಹೇಳಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಟೈಮ್ ಪಾಸ್ ಚಿತ್ರದ ಟ್ರೇಸ‌ರ್ ಮತ್ತು…

ಅಭಿಷೇಕ್ ಆಚಾರ್ಯ ಸಾವಿಗೆ ಕಾರಣರಾದ ಆರೋಪಿಗಳ ಬಂಧನಕ್ಕೆ ಎಸ್ಪಿಗೆ ಶಾಸಕ ಸುನಿಲ್ ಕುಮಾರ್ ಮನವಿ

ಕಾರ್ಕಳ, ಅ.11: ನಿಟ್ಟೆ ಗ್ರಾಮದ ಪರಪ್ಪಾಡಿ ನಿವಾಸಿಯಾಗಿದ್ದ ಅಭಿಷೇಕ್‌ ಆಚಾರ್ಯ ಆತ್ಮಹತ್ಯೆ ಪ್ರಕರಣವನ್ನು ನ್ಯಾಯಸಮ್ಮತ ತನಿಖೆ ನಡೆಸಿ ಡೆತ್‌ ನೋಟ್ ನಲ್ಲಿ ಉಲ್ಲೇಖಿಸಿರುವ ಆರೋಪಿಗಳನ್ನು ಬಂಧಿಸುವಂತೆ ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಶಾಸಕ ವಿ ಸುನಿಲ್‌ ಕುಮಾರ್‌ ಪತ್ರ ಬರೆದು ಕ್ರಮಕ್ಕೆ…