Category: ಉಡುಪಿ

ಮಾಳ ಶ್ರೀ ಗುರುಕುಲ ಅನುದಾನಿತ ಶಾಲೆಯ ಅಮೃತ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

ಕಾರ್ಕಳ,ಡಿ.17: ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇದರ ಅಮೃತ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಶಾಲಾ ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಶ್ರೀ ಗುರುಕುಲ ಅಮೃತ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ನಾಗಭೂಷಣ ಜೋಶಿ ಮಾಳ, ಕಾರ್ಯಾಧ್ಯಕ್ಷರಾದ…

ಉಡುಪಿಯಲ್ಲಿ ಘೋರ ದುರಂತ : ತಾಯಿ ಕೈಯಿಂದ ಜಾರಿ ಬಾವಿಗೆ ಬಿದ್ದು ಒಂದೂವರೆ ವರ್ಷದ ಮಗು ಸಾವು

ಉಡುಪಿ,ಡಿ.17: ತಾಯಿಯ ಕೈಯಿಂದ ಜಾರಿ ಬಾವಿಗೆ ಬಿದ್ದು ಒಂದೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ಉಡುಪಿ ನಗರದ ಕಿನ್ನಿಮೂಲ್ಕಿ ಬಳಿ ನಡೆದಿದೆ. ಒಂದೂವರೆ ವರ್ಷದ ಕೀರ್ತನ ಮೃತ ಕಂದಮ್ಮ. ನೀರು ಸೇದುತ್ತಿದ್ದ ವೇಳೆ ಆಕಸ್ಮಿಕವಾಗಿ ತಾಯಿ ಕೈಯಿಂದ ಜಾರಿ ಮಗು ಬಾವಿಗೆ…

ಕಬಡ್ಡಿ ಆಟಗಾರ ದಿ. ಪ್ರೀತಮ್ ಶೆಟ್ಟಿ ಪ್ರಥಮ ವರ್ಷದ ಪುಣ್ಯಸ್ಮರಣೆ: ಸಾಧಕ ಕ್ರೀಡಾಪಟುಗಳಿಗೆ ಸನ್ಮಾನ, ಸಾಮಾಜಿಕ ಕಾರ್ಯ

ಹೆಬ್ರಿ,ಡಿ. 16:ರಾಷ್ಟ್ರೀಯ ಕಬ್ಬಡಿ ಆಟಗಾರ ಮುಟ್ಲುಪಾಡಿ ಪ್ರೀತಮ್ ಶೆಟ್ಟಿಯವರ ಪ್ರಥಮ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಪ್ರೀತಂ ಶೆಟ್ಟಿ ಅಭಿಮಾನಿ ಬಳಗ ಮುನಿಯಾಲು ಇವರಿಂದ ಸಾಧಕ ಕ್ರೀಡಾಪಟುಗಳಿಗೆ ಸನ್ಮಾನ ಹಾಗೂ ಶಾಲೆಗಳಿಗೆ ಮೈಕ್ ಹಾಗೂ ಇನ್ವರ್ಟರ್ ಕೊಡುಗೆಯಾಗಿ ನೀಡಲಾಯಿತು. ರಾಷ್ಟ್ರೀಯ ಹೈ ಜಂಪ್…

ರಾಜ್ಯಮಟ್ಟದ ಜಂಪ್ ರೋಪ್ : ಕಾರ್ಕಳ ಜ್ಞಾನಸುಧಾ ತಂಡಕ್ಕೆ ಕಂಚಿನ ಪದಕ

ಕಾರ್ಕಳ,ಡಿ,16:ಶಾಲಾಶಿಕ್ಷಣ ಇಲಾಖೆ (ಪದವಿ ಪೂರ್ವ)ಯ ವತಿಯಿಂದ ಕೊಪ್ಪಳದಲ್ಲಿ ಜರುಗಿದ ರಾಜ್ಯಮಟ್ಟದ ಜಂಪ್‌ರೋಪ್ ಸ್ಪರ್ಧೆಯ 30ಸೆಕೆಂಡ್ ಡಬಲ್ ಅಂಡರ್ ರಿಲೇ ವಿಭಾಗದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ನಿಖಿಲ್ ಎಂ.ವಿ, ಪೂರ್ವಜ್‌ಗೌಡ ವಿ, ಪ್ರಥಮೇಶ್ ಡಿ.ಪಿ,ಎನ್.ನಿಖಿಲ್, ಶಾನ್ವಿ,ಎಸ್ ಹಾಗೂ ಕಾಜೊಲ್.ಎಂ.ಪಿತೃತೀಯ ಸ್ಥಾನ…

ನಲ್ಲೂರು: ವಾಹನ ಸಹಿತ ಅಕ್ರಮ ಮರಳು ವಶ 

ಕಾರ್ಕಳ,ಡಿ.14:ಪರವಾನಗಿ ಇಲ್ಲದೇ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ವಾಹನವನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ವಶಪಡಿಸಿಕೊಂಡು 8 ಸಾವಿರ ಮೌಲ್ಯದ ಮರಳನ್ನು ವಶಪಡಿಸಿಕೊಂಡಿದ್ದಾರೆ. ನಲ್ಲೂರು ಕಿಂಡಿ ಅಣೆಕಟ್ಟು ಸಮೀಪದ ಹೊಳೆಯಲ್ಲಿ ಅಕ್ರಮವಾಗಿ ಮರಳು ತೆಗೆದು ಗೂಡ್ಸ್ ವಾಹನದಲ್ಲಿ ತುಂಬಿಸಿ ಸಾಗಾಟ ಮಾಡುವ ಕುರಿತು…

ಡಿ.18 ರಂದು ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯಲ್ಲಿ ಡಿಸೆಂಬರ್ ತಿಂಗಳ ಮೌಲ್ಯಸುಧಾ

ಕಾರ್ಕಳ,ಡಿ.13 :ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್‌ಎಜ್ಯುಕೇಶನ್‌ಟ್ರಸ್ಟ್ನ ಸಹಯೋಗದಲ್ಲಿ ತಿಂಗಳ ಸರಣಿಯ ಮೌಲಿಕ ಕಾರ್ಯಕ್ರಮ‘ಮೌಲ್ಯಸುಧಾ’ ಡಿಸೆಂಬರ್ ತಿಂಗಳ ಮೌಲ್ಯಸುಧಾ ಮಾಲಿಕೆ-43 ಡಿ.18 ರಂದು ಗುರುವಾರ ಸಂಜೆ 6 ಗಂಟೆಗೆ ನಡೆಯಲಿದೆ. ಸಂಪನ್ಮೂಲ ವ್ಯಕ್ತಿಯಾಗಿ ನಾಡಿನ…

ಮೊಹಮ್ಮದ್ ಶರೀಫ್ ಅವರಿಗೆ ‘ರಾಷ್ಟ್ರೀಯ ಮಾಧ್ಯಮ ರತ್ನ’ ಪ್ರಶಸ್ತಿ

ಕಾರ್ಕಳ,ಡಿ.13: ಚಿರಾಯು ಕನ್ನಡ ಟಿವಿ, ನೆನಪು ಫೌಂಡೇಶನ್ (ರಿ.), ಕರ್ನಾಟಕ ವತಿಯಿಂದ ಆಯೋಜಿಸಲಾದ ರಾಷ್ಟ್ರಮಟ್ಟದ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನಡೆಯುವ ಸಾಧಕರಿಗೆ ಗೌರವ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಕಾರ್ಕಳ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಸಮಾಜ ಸೇವಕ ಮೊಹಮ್ಮದ್ ಶರೀಫ್…

ಗೋ ನಂದಿ ಸೇವಾದಳ ಕರ್ನಾಟಕ ಇದರ ರಾಜ್ಯ ಮಹಿಳಾ ಸಂಚಾಲಕಿ ಆಗಿ ಕಾರ್ಕಳದ ಶ್ರೀಮತಿ ರಮಿತಾ ಸೂರ್ಯವಂಶಿ ಆಯ್ಕೆ

ಕಾರ್ಕಳ, ಡಿ.13: ಗೋ ಸೇವಾ ಕಾರ್ಯಚಟುವಟಿಕೆ ದೇಶಾದ್ಯಂತ ಮಾಡುವ ಉದ್ದೇಶದಿಂದ ಗೋವಿನ ರಕ್ಷಣೆ ಮತ್ತು ಪೋಷಣೆ ಮುಖ್ಯ ವಾಗಿ ಆಗಬೇಕಿದೆ. ಈ ನಿಟ್ಟಿನಲ್ಲಿ ರಾಜ್ಯದ ಪ್ರತಿಯೊಂದು ಜಿಲ್ಲೆಗಳಲ್ಲಿ ಮಹಿಳಾ ಜಾಗೃತಿ ಕಾರ್ಯಕ್ರಮದ ಅಗತ್ಯವಿರುವುದರಿಂದ ತಂಡದ ರಾಜ್ಯ ಮಹಿಳಾ ಸಂಚಾಲಕಿ ಆಗಿ ಕಾರ್ಕಳದ…

ರಿಷಿಕಾ ದೇವಾಡಿಗರಿಗೆ ಉಡುಪಿ ಜಿಲ್ಲಾ “ವಿದ್ಯಾರ್ಥಿ ಯುವ ಸಾಹಿತ್ಯ ರತ್ನ”ಪ್ರಶಸ್ತಿ

ಕಾರ್ಕಳ, ಡಿ.12: ಕಾರ್ಕಳ ತಾಲೂಕು ಇಪ್ಪತ್ತೊಂದನೆಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಡಾ. ಸುಧಾಕರ ಶೆಟ್ಟಿ, ಅಧ್ಯಕ್ಷರು ಪದ್ಮ ಗೋಪಾಲ ಎಜುಕೇಶನ್ ಟ್ರಸ್ಟ್ ಗಣಿತ ನಗರ ಕುಕ್ಕುಂದೂರು ಇವರ ಪ್ರಾಯೋಜಕತ್ವದಲ್ಲಿ ನೀಡಲಾಗುವ ದಿ| ಪ್ರೊ| ಎಂ ರಾಮಚಂದ್ರ ಸ್ಮರಣೆಯ ಉಡುಪಿ ಜಿಲ್ಲೆಯ “ವಿದ್ಯಾರ್ಥಿ…

ನಿವೃತ್ತ ವೀರ ಯೋಧ ಪ್ರವೀಣ್ ಕುಮಾರ್ ಶೆಟ್ಟಿಯವರಿಗೆ ದೇಶಭಕ್ತರ ವೇದಿಕೆ ವತಿಯಿಂದ ಕಾರ್ಕಳದಲ್ಲಿ ಅಭಿನಂದನಾ ಕಾರ್ಯಕ್ರಮ: ಬೃಹತ್ ವಾಹನ ಜಾಥಾ, ಸಭಾ ಕಾರ್ಯಕ್ರಮ

ಕಾರ್ಕಳ,ಡಿ.12: ಭಾರತೀಯ ಸೇನೆಯಲ್ಲಿ ತನ್ನೆಲ್ಲ ಯೌವ್ವನದ ದಿನಗಳನ್ನು ತಾಯಿ ಭಾರತಾಂಬೆಯ ಸೇವೆಗೆ ಸಮರ್ಪಿಸಿ, 17 ವರ್ಷ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಗೊಂಡು ತಾಯ್ನಾಡಿಗೆ ಆಗಮಿಸುತ್ತಿರುವ ಕಾರ್ಕಳ ತಾಲೂಕಿನ ವೀರ ಯೋಧ ಪ್ರವೀಣ್ ಕುಮಾರ್ ಶೆಟ್ಟಿ ಅವರಿಗೆ ಕಾರ್ಕಳದ ದೇಶಭಕ್ತರ ವೇದಿಕೆ ವತಿಯಿಂದ…