2025ನೇ ಸಾಲಿನ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ಆಯ್ಕೆ
ಬ್ರಹ್ಮಾವರ,ಡಿ.12: ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘ ವತಿಯಿಂದ ಕೊಡಮಾಡುವ ಮುಂಗಾರು ಪತ್ರಿಕೆಯ ಸಂಪಾದಕ, ಹಿರಿಯ ಪತ್ರಕರ್ತ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಗೆ ವಡ್ಡರ್ಸೆಯವರ ಒಡನಾಡಿ, ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ಆಯ್ಕೆಯಾಗಿದ್ದಾರೆ. ಕಳೆದ 9 ವರ್ಷಗಳಿಂದ ನಾಡಿನ ಗಣ್ಯ ಪತ್ರಕರ್ತರಿಗೆ…
