ಕಾರ್ಕಳ ಜ್ಞಾನಸುಧಾದ ಮೂವರು ವಿದ್ಯಾರ್ಥಿಗಳು ಮೈಸೂರು ವಿಭಾಗೀಯ ಮಟ್ಟಕ್ಕೆ
ಕಾರ್ಕಳ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ರಜತಾದ್ರಿ, ಮಣಿಪಾಲ ಹಾಗೂ ಜಿಲ್ಲಾ ಅನುದಾನಿತ ಮತ್ತು ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ (ರಿ.) ಉಡುಪಿ ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಕಹಳೆ-2025ರಲ್ಲಿ…
