Category: ಉಡುಪಿ

ಧರ್ಮಸ್ಥಳ ಕ್ಷೇತ್ರ ಹಾಗೂ ವೀರೇಂದ್ರ ಹೆಗ್ಗಡೆ ವಿರುದ್ಧ ಅಪಪ್ರಚಾರ ಖಂಡಿಸಿ ಸೆ.10ರಂದು ಕಾರ್ಕಳದಲ್ಲಿ ಬೃಹತ್ ಜನಾಗ್ರಹ ಸಭೆ: ಕಾರ್ಕಳ ತಾಲೂಕು ಶ್ರೀಕ್ಷೇತ್ರ ಧರ್ಮಸ್ಥಳ ಅಭಿಮಾನಿಗಳ ವೇದಿಕೆಯ ಸಂಚಾಲಕ ಡಾ.ರವೀಂದ್ರ ಶೆಟ್ಟಿ ಬಜಗೋಳಿ

ಕಾರ್ಕಳ,ಸೆ.06: ಕಳೆದ ಎರಡು ತಿಂಗಳಿನಿAದ ಧರ್ಮಸ್ಥಳ ಕ್ಷೇತ್ರದ ಹಾಗೂ ವೀರೇಂದ್ರ ಹೆಗ್ಗಡೆ ವಿರುದ್ಧ ನಿರಂತರ ಅಪಪ್ರಚಾರವನ್ನು ಖಂಡಿಸಿ ಸೆ 10 ರಂದು ಕಾರ್ಕಳದಲ್ಲಿ ಬೃಹತ್ ಜನಾಗ್ರಹ ಸಭೆ ನಡೆಯಲಿದೆ ಎಂದು ಕಾರ್ಕಳ ತಾಲೂಕು ಶ್ರೀಕ್ಷೇತ್ರ ಧರ್ಮಸ್ಥಳ ಅಭಿಮಾನಿಗಳ ವೇದಿಕೆಯ ಸಂಚಾಲಕ ಡಾ.ರವೀಂದ್ರ…

ಅಕ್ರಮ ಗೋಸಾಗಾಟ ತಡೆಯಲೆತ್ನಿಸಿದ ವೇಳೆ ಪೊಲೀಸರ ಹತ್ಯೆ ಯತ್ನಿಸಿ ಪರಾರಿಯಾಗಿದ್ದ ಮೂವರು ಕುಖ್ಯಾತ ದನಗಳ್ಳರ ಬಂಧನ

ಉಡುಪಿ, ಸೆ.06: ಪಡುಬಿದ್ರೆ ಸಮೀಪದ ಹೆಜಮಾಡಿ ಟೋಲ್ ಬಳಿ ಗಂಗೊಳ್ಳಿ ಪೊಲೀಸ್ ಠಾಣಾ ಪಿಎಸ್ಐ ಹಾಗೂ ಸಿಬ್ಬಂದಿಗಳು 2025ರ ಆ.5 ರಂದು ಕಾರಿನಲ್ಲಿ ಅಕ್ರಮವಾಗಿ ದನಗಳನ್ನು ಸಾಗಿಸುತ್ತಿದ್ದ ತಂಡವನ್ನು ತಡೆಯಲು ಯತ್ನಿಸಿದಾಗ ಆರೋಪಿಗಳು ಪೊಲೀಸರ ಮೇಲೆ ವಾಹನ ಹರಿಸಿ ಹತ್ಯೆಗೆ ಯತ್ನಿಸಿ…

ಕಾರ್ಕಳ: ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ

ಕಾರ್ಕಳ,ಸೆ 06:ಕಾರ್ಕಳ ತಾಲೂಕಿನ 3 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 23 ಸಹಾಯಕಿಯರ ಗೌರವ ಸೇವೆ ಹುದ್ದೆಗಳಿಗೆ ಆಸಕ್ತ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಆನ್ ಲೈನ್…

ಸೆ. 7ರಂದು ಕಾರ್ಕಳದಲ್ಲಿ ನೂತನ ಪತ್ರಿಕಾ ಭವನದ ಉದ್ಘಾಟನೆ

ಕಾರ್ಕಳ,ಸೆ 06: ಕಾರ್ಕಳ ತಾಲೂಕು ಕಚೇರಿಯ ಆವರಣದಲ್ಲಿ ನೂತನವಾಗಿ ನಿರ್ಮಾಣಗೊಂಡ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತ ಸಂಘದ ಅಧೀನ ಸಂಸ್ಥೆಯಾದ ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತ ಸಂಘದ ಪತ್ರಿಕಾ ಭವನದ ಉದ್ಘಾಟನೆಯು ಸೆ. 7ರ ಭಾನುವಾರ ಅಪರಾಹ್ನ 3.30ಕ್ಕೆ ನಡೆಯಲಿದೆ. ಕರ್ನಾಟಕ…

ಮಣಿಪಾಲ, ಉಡುಪಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಕರ ದಿನಾಚರಣೆ

ಮಣಿಪಾಲ: ವಿದ್ಯಾರ್ಥಿ ಎಂಬ ನಾಣ್ಯ ಬಹುಮೂಲ್ಯವಾಗಲು ಶಿಕ್ಷಕರು ಮತ್ತು ಪೋಷಕರೆಂಬ ಎರಡು ಮುಖಗಳ ಪಾತ್ರ ಬಹುಮುಖ್ಯ. ಕನಸು ಹೊತ್ತ ವಿದ್ಯಾರ್ಥಿಗಳನ್ನು ಪೋಷಿಸುವ ಪೋಷಕರು, ವಿದ್ಯಾಭ್ಯಾಸ ನೀಡುವ ಶಿಕ್ಷಕರನ್ನು ನಾವು ಗೌರವಿಸಬೇಕು. ಈ ನಿಟ್ಟಿನಲ್ಲಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಕಾರ್ಯ ಮೆಚ್ಚುವಂತಹದ್ದು. ಶಿಕ್ಷಣದ…

ಉಡುಪಿ: “ಉತ್ತಮ ಶಿಕ್ಷಕ ಪ್ರಶಸ್ತಿ”ಗೆ 15 ಮಂದಿ ಶಿಕ್ಷಕರು ಆಯ್ಕೆ

ಉಡುಪಿ: ಈ ಬಾರಿಯ “ಉತ್ತಮ ಶಿಕ್ಷಕ ಪ್ರಶಸ್ತಿ”ಗೆ ಉಡುಪಿ ಜಿಲ್ಲೆಯ 15 ಮಂದಿ ಶಿಕ್ಷಕರು ಆಯ್ಕೆಯಾಗಿದ್ದು, ಕಿರಿಯ, ಹಿರಿಯ ಹಾಗೂ ಪ್ರೌಢಶಾಲಾ ವಿಭಾಗಗಳಿಂದ ಶಿಕ್ಷಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಸರಸ್ವತಿ (ಸಹ ಶಿಕ್ಷಕರು ಸರ್ಕಾರಿ ಕಿರಿಯ…

ಸೆ. 5ರಂದು ಕಾರ್ಕಳದ TMA ಪೈ ರೋಟರಿ ಆಸ್ಪತ್ರೆಯಲ್ಲಿ ಸ್ತನ ಆರೋಗ್ಯ ಉಚಿತ ತಪಾಸಣಾ ಶಿಬಿರ

ಕಾರ್ಕಳ ಸೆ.03: ಸ್ತನ ಕ್ಯಾನ್ಸರ್ ಮಹಿಳೆಯರ ಪ್ರಮುಖ ಆರೋಗ್ಯ ಸಮಸ್ಯೆಯಾಗಿದೆ, ಆದರೆ ಸಮಯಕ್ಕೆ ಸರಿಯಾಗಿ ಪತ್ತೆ ಹಚ್ಚುವುದು ಮತ್ತು ಸರಿಯಾದ ಅರಿವು ಮುಖ್ಯವಾಗಿದೆ.ಈ ನಿಟ್ಟಿನಲ್ಲಿ ಕಾರ್ಕಳ ಡಾ. TMA ಪೈ ರೋಟರಿ ಆಸ್ಪತ್ರೆಯಲ್ಲಿ ಸೆಪ್ಟೆಂಬರ್ 5 ರಂದು ಸ್ತನ ಆರೋಗ್ಯದ ಉಚಿತ…

ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ಖಂಡಿಸಿ ಸೆ.10 ರಂದು ಕಾರ್ಕಳದಲ್ಲಿ ಜನಾಗ್ರಹ ಸಭೆ

ಕಾರ್ಕಳ, ಸೆ.03: ಧರ್ಮಸ್ಥಳ ಕ್ಷೇತ್ರದ ಪಾವಿತ್ರತ್ಯೆಗೆ ಹಾಗೂ ಧರ್ಮಾಧಿಕಾರಿ ಡಿ. ವಿರೇಂದ್ರ ಹೆಗ್ಗಡೆಯವರ ಹೆಸರಿಗೆ ಕಳಂಕ ತರುತ್ತಿರುವುದನ್ನು ವಿರೋಧಿಸಿ ಶ್ರೀ ಕ್ಷೇತ್ರ ಧರ್ಮಸ್ಥಳ ಅಭಿಮಾನಿಗಳ ವೇದಿಕೆ ಕಾರ್ಕಳ ತಾಲೂಕು ಇದರ ನೇತೃತ್ವದಲ್ಲಿ ಸೆ. 10ರಂದು ಬೆಳಿಗ್ಗೆ 10 ಗಂಟೆಗೆ ಕುಕ್ಕುಂದೂರು ಗ್ರಾಮ…

ಮಣಿಪಾಲ ಜ್ಞಾನಸುಧಾ: ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ

ಉಡುಪಿ, ಸೆ. 03: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆಸಹಯೋಗದಲ್ಲಿ ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು ವಿದ್ಯಾನಗರದಲ್ಲಿ ಉಡುಪಿ ಜಿಲ್ಲಾ ಮಟ್ಟದ ಬಾಲಕ ಬಾಲಕಿಯರ ಟೇಬಲ್ ಟೆನ್ನಿಸ್ ಪಂದ್ಯಾಟ ನಡೆಯಿತು. ಉದ್ಘಾಟನಾ ಸಮಾರಂಭವನ್ನು ಅಂತರಾಷ್ಟ್ರೀಯ ಟೇಬಲ್ ಟೆನ್ನಿಸ್ ಫೆಡರೇಶನ್‌ನ ಅಂತರಾಷ್ಟ್ರೀಯ…

ಕಬಡ್ಡಿ ಪಂದ್ಯಾಟದಲ್ಲಿ ಮುನಿಯಾಲು KPS ಸತತ ಮೂರನೇ ಬಾರಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಹೆಬ್ರಿ,ಸೆ.03: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಗುರುಕೃಪಾ ಸೆಂಟ್ರಲ್ ಸ್ಕೂಲ್ ಬಲ್ಯೊಟ್ಟು ಹೊಸ್ಮಾರು ಇಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ 17ರ ವಯೋಮಾನದ ಬಾಲಕ,ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಮುನಿಯಾಲಿನ ಬಾಲಕರ ತಂಡ ಫೈನಲ್ ಪಂದ್ಯಾಟದಲ್ಲಿ…