ಧರ್ಮಸ್ಥಳ ಪ್ರಕರಣದಲ್ಲಿ ವಿದೇಶದಿಂದ ಹಣ ವರ್ಗಾವಣೆ ಆರೋಪ: ಹಣದ ಜಾಲ ಪತ್ತೆಗೆ ಮುಂದಾದ ED
ಬೆಳ್ತಂಗಡಿ ಸೆ.03: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಿಂದ ಹಣಕಾಸು ವ್ಯವಹಾರ ನಡೆದಿದೆ ಎನ್ನುವ ಆರೋಪ ಕೇಳಿಬಂದ ಹಿನ್ನಲೆಯಲ್ಲಿ ನೂರಾರು ಶವ ಹೂಳಲಾಗಿದೆ’ ಎಂದು ಮಾಸ್ಕ್ ಮ್ಯಾನ್ ಚಿನ್ನಯ್ಯ ಆರೋಪ ಮಾಡಿ ಸಂಚಲನ ಸೃಷ್ಟಿಸಿದ್ದ ‘ಬುರುಡೆ ಪ್ರಕರಣ’ಕ್ಕೆ ಈಗ ಜಾರಿ ನಿರ್ದೇಶನಾಲಯ (ಇ.ಡಿ.)…
