ನಲ್ಲೂರು ಅಕ್ರಮ ಗೋಹತ್ಯೆ ಪ್ರಕರಣ: ರಾಜಕೀಯ ಒತ್ತಡಕ್ಕೆ ಮಣಿಯದೆ ಆರೋಪಿಗಳ ಹೆಡೆಮುರಿಕಟ್ಟಿ – ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಆಗ್ರಹ
ಕಾರ್ಕಳ : ನಲ್ಲೂರಿನಲ್ಲಿ ನಡೆದಿರುವ ಅಕ್ರಮ ಹಾಗೂ ವ್ಯವಸ್ಥಿತ ಗೋಹತ್ಯೆ ದಂಧೆಯ ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಯನ್ನು ವಿಧಿಸಬೇಕು ಎಂದು ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಆಗ್ರಹಿಸಿದ್ದಾರೆ. ಪ್ರತಿ ಬಾರಿ ಗೋ ರಕ್ಷಣೆಯ ಕಾರ್ಯ ಮಾಡುವ ಹಿಂದೂ ಸಂಘಟನೆಗಳ ಕಾರ್ಯಕರ್ತರ…
