Category: ಉಡುಪಿ

ಬಿಜೆಪಿ ರಾಷ್ಟ್ರೀಯ  ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದನೆ ಆರೋಪ: ಮಹೇಶ್ ಶೆಟ್ಟಿ ತಿಮರೋಡಿ ಬಂಧನ

ಬೆಳ್ತಂಗಡಿ, ಆ 21:ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದಲ್ಲಿ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಪೊಲೀಸರು ಬಂಧಿಸಿದ್ದಾರೆ. ಸೌಜನ್ಯ ಕೊಲೆ ಪ್ರಕರಣದ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಬಿ.ಎಲ್ ಸಂತೋಷ್ ವಿರುದ್ಧ…

ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಸ್ಟಾಪ್ ಫಾರ್ ವೋಟ್ ಚೋರಿ ಜನಜಾಗೃತಿ ಅಭಿಯಾನ

ಉಡುಪಿ, ಆ.20: ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಶೆಟ್ಟಿ ಬಜಗೋಳಿ ನೇತೃತ್ವದಲ್ಲಿ ರಾಷ್ಟ್ರ ವ್ಯಾಪಿ ನಡೆಯುತ್ತಿರುವ “ಸ್ಟಾಪ್ ವೋಟ್ ಚೊರಿ” ಸ್ಟಿಕ್ಕರ್ ಜನಜಾಗೃತಿ ಅಭಿಯಾನ ನಡೆಯಿತು. ಉಡುಪಿ ಬಸ್ ನಿಲ್ದಾಣ, ಉಡುಪಿ ತಾಲೂಕು ಕಚೇರಿ,ಚುನಾವಣಾ ಕಚೇರಿ ,ಉಡುಪಿ ನಗರಸಭೆ,…

ಪ್ರಾಕೃತಿಕ ವಿಕೋಪದಿಂದ ಆಗಿರುವ ಹಾನಿಗೆ ತುರ್ತು ಪರಿಹಾರ ಬಿಡುಗಡೆಗೆ ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಆಗ್ರಹ

ಕಾರ್ಕಳ,ಆ,19: ಕಾರ್ಕಳ ತಾಲೂಕಿನಾದ್ಯಂತ ಅತಿಯಾದ ಗಾಳಿ ಮಳೆಯಿಂದ ಆದ ಹಾನಿಗೆ ತುರ್ತು ಪರಿಹಾರ ಒದಗಿಸುವಂತೆ ಸರ್ಕಾರಕ್ಕೆ ಬಿಜೆಪಿ ಕ್ಷೇತ್ರಧ್ಯಕ್ಷ ನವೀನ್‌ ನಾಯಕ್‌ ಆಗ್ರಹಿಸಿದ್ದಾರೆ. ಕಾರ್ಕಳ ವಿಧಾನಸಭಾ ಕ್ಷೇತ್ರದ ಕಾರ್ಕಳ ಹಾಗೂ ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿ ಸೋಮವಾರ ಅತಿಯಾದ ಮಳೆ ಹಾಗೂ ಸುಂಟರ…

ಬೈಲೂರು: ಬಿಜೆಪಿ ಮುಖಂಡ, ಹೊಟೇಲ್ ಉದ್ಯಮಿ ಕೃಷ್ಣರಾಜ್ ಹೆಗ್ಡೆ(ತಮ್ಮಣ್ಣ) ಆತ್ಮಹತ್ಯೆ

ಕಾರ್ಕಳ, ಆ 19: ಬಿಜೆಪಿ ಮುಖಂಡ ಹಾಗೂ ಹೊಟೇಲ್ ಉದ್ಯಮಿ ಕಾರ್ಕಳ ತಾಲೂಕಿನ ಬೈಲೂರು ನಿವಾಸಿ ಕೃಷ್ಣರಾಜ್ ಹೆಗ್ಡೆ(46) ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಆಘಾತಕಾರಿ ಘಟನೆ ನಡೆದಿದೆ. ಮಂಗಳವಾರ ಮುಂಜಾನೆ ಈ ಕೃತ್ಯ ನಡೆದಿದೆ ಎನ್ನಲಾಗಿದ್ದು, ಕೃಷ್ಣರಾಜ್ ಹೆಗ್ಡೆಯವರು ಆತ್ರಾಡಿಯ…

ಭಾರೀ ಮಳೆ ಹಿನ್ನೆಲೆಯಲ್ಲಿ ಇಂದೂ ಕೂಡ ಮಂಗಳವಾರ (ಆ.19) ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪಿಯುಸಿ ಹಾಗೂ ITI ತರಗತಿಗಳಿಗೆ ರಜೆ

ಉಡುಪಿ, ಆ,19: ಕರಾವಳಿ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆ ಹಿನ್ನೆಲೆಯಲ್ಲಿ ಇಂದೂ ಕೂಡ ಮಂಗಳವಾರ (ಆ.19) ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪಿಯುಸಿ ಹಾಗೂ ITI ತರಗತಿಗಳಿಗೆ ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ.ಟಿ.ಕೆ ಆದೇಶಿಸಿದ್ದಾರೆ.

ಭಾರೀ ಮಳೆ ಹಿನ್ನೆಲೆ ಇಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪಿಯುಸಿ ಹಾಗೂ ITI ತರಗತಿಗಳಿಗೆ ರಜೆ

ಉಡುಪಿ, ಆ,18: ಕರಾವಳಿ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆ ಹಿನ್ನೆಲೆಯಲ್ಲಿ ಇಂದು (ಆ.18) ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪಿಯುಸಿ ಹಾಗೂ ITI ತರಗತಿಗಳಿಗೆ ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ.ಟಿ.ಕೆ ಆದೇಶಿಸಿದ್ದಾರೆ.

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಜನ್ಮಾಷ್ಟಮಿ ಆಚರಣೆ ಇಲ್ಲ: ಸೆಪ್ಟೆಂಬರ್.14 ರಂದು ಅಷ್ಟಮಿ ಆಚರಣೆ

ಉಡುಪಿ: ದೇಶದೆಲ್ಲೆಡೆ ಇಂದು ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ.ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಮಾತ್ರ ಜನ್ಮಾಷ್ಟಮಿ ಆಚರಣೆ ನಡೆಯುತ್ತಿಲ್ಲ. ಅದಕ್ಕಾಗಿ ಭಕ್ತರು ಇನ್ನು ಒಂದು ತಿಂಗಳು ಕಾಯಬೇಕಾಗಿದೆ. ನಾಡಿನಲ್ಲೆಡೆ ಚಾಂದ್ರಮಾನ ಪದ್ಧತಿಯಂತೆ ಅಷ್ಟಮಿ ಹಬ್ಬವನ್ನು ಆಚರಿಸಿದರೆ, ಉಡುಪಿಯಲ್ಲಿ ಸೌರಮಾನ ಪದ್ಧತಿಯನ್ನು ಅನುಸರಿಸಲಾಗುತ್ತದೆ. ಹುಣ್ಣಿಮೆ-…

ಯುವ ಕಾಂಗ್ರೆಸ್ ಕಾರ್ಯಕರ್ತರ ಪದಗ್ರಹಣ ಸಮಾರಂಭ: ಬಿಜೆಪಿ ಮತಗಳ್ಳತನದಿಂದ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ, ಆ,15: ಬಿಜೆಪಿ‌ಯವರು ಮಾಡಿದ ಮತಗಳ್ಳತನದಿಂದಾಗಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಪಿಸಿದ್ದಾರೆ. ಉಡುಪಿಯ ಕೆ.ಎಂ.ಮಾರ್ಗ ಬಳಿಯಿರುವ ಎಲ್ಐಸಿ ಡೈಮಂಡ್…

ಉಡುಪಿ ಜಿಲ್ಲಾಡಳಿತದ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ: ರಾಜ್ಯಾದ್ಯಂತ 10 ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ‌ಪೂರ್ವ ಪ್ರಾಥಮಿಕ ತರಗತಿಗಳು ಆರಂಭ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ, ಆ.15: 2024 -25 ನೇ ಆರ್ಥಿಕ ವರ್ಷದಲ್ಲಿ ನಮ್ಮ ರಾಜ್ಯವು ದೇಶದಲ್ಲಿಯೇ ಅತೀ ಹೆಚ್ಚು ತಲಾ ಆದಾಯ ಹೊಂದಿರುವ ರಾಜ್ಯವಾಗಿ ಹೊರಹೊಮ್ಮಿದೆ. ರಾಜ್ಯ ಸರ್ಕಾರವು ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುವ ದೃಷ್ಠಿಯಿಂದ ವಿತ್ತೀಯ ನಿರ್ವಹಣೆಯಲ್ಲಿ ತನ್ನ ಕಾರ್ಯಕ್ಷಮತೆಯನ್ನು ತೋರಿಸಿದೆ ಎಂದು ಮಹಿಳಾ…

ಬೆಳ್ಮಣ್ಣು: ನಾಪತ್ತೆಯಾಗಿದ್ದ ಮಾನಸಿಕ ಅಸ್ವಸ್ಥ ವ್ಯಕ್ತಿ ಬಾವಿಗೆ ಹಾರಿ ಆತ್ಮಹತ್ಯೆ

ಕಾರ್ಕಳ, ಆ.15: ಮನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ಜೀವನದಲ್ಲಿ ಜಿಗುಪ್ಸೆಗೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರ್ಕಳ ತಾಲೂಕಿನ ಬೆಳ್ಮಣ್ಣು ಎಂಬಲ್ಲಿ ಗುರುವಾರ ಸಂಭವಿಸಿದೆ. ಬೆಳ್ಮಣ್ ಗ್ರಾಮದ ನಿವಾಸಿ ಕೆ.ಪ್ರಕಾಶ್ ಪೈ (56) ಎಂಬವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಪ್ರಕಾಶ್…