ಸಹಕಾರ ಕ್ಷೇತ್ರ ಬಲಪಡಿಸಲು ಸಹಕಾರಿ ಕಾಯ್ದೆಗೆ ತಿದ್ದುಪಡಿ ಅಗತ್ಯವೆಂದ ಹೈಕೋರ್ಟ್ ನಡೆ ಸ್ವಾಗತಾರ್ಹ : ಸಾಣೂರು ನರಸಿಂಹ ಕಾಮತ್
ಕಾರ್ಕಳ, ಅ.29: ಕರ್ನಾಟಕ ಸಹಕಾರ ಸಂಘಗಳ ಕಾಯ್ದೆಯು ಪ್ರಸ್ತುತ ಕಾಲಕ್ಕೆ ಸರಿಯಾಗಿಲ್ಲ.ಆದ್ದರಿಂದ ಈ ಕಾಯ್ದೆಯನ್ನು ಅಗತ್ಯಕ್ಕೆ ತಕ್ಕಂತೆ ಪರಿಷ್ಕರಿಸುವುದು ಅಗತ್ಯವೆಂದು ಹೈಕೋರ್ಟ್ ಹೇಳಿಕೆ ಸ್ವಾಗತಾರ್ಹ ಮತ್ತು ಸಕಾಲಿಕ ಎಂದು ಸಹಕಾರ ಭಾರತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಸಾಣೂರು ನರಸಿಂಹ ಕಾಮತ್ ಹೇಳಿದ್ದಾರೆ.…
