ಕಾರ್ಕಳ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ನೀಟ್ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನ
ಕಾರ್ಕಳ, ಆ.02: ವೈದ್ಯಕೀಯ ಕಾಲೇಜಿಗೆ ಸೇರ ಬಯಸುವ ವಿದ್ಯಾರ್ಥಿಗಳಿಗೆ ನಡೆಸುವ ಅರ್ಹತಾ ಪರೀಕ್ಷೆಯಾದ ನೀಟ್ ಪರೀಕ್ಷೆಯಲ್ಲಿ ಅತ್ಯುನ್ನತ ಸಾಧನೆಗೈದು ದೇಶದ ಪ್ರತಿಷ್ಠಿತ ಮೆಡಿಕಲ್ ಕಾಲೇಜುಗಳಿಗೆ ಸೇರಿಕೊಳ್ಳಲಿರುವ ಕ್ರಿಯೇಟಿವ್ ಸಂಸ್ಥೆಯ ವಿದ್ಯಾರ್ಥಿಗಳಿಗೆ ಸಂಮಾನ ಕಾರ್ಯಕ್ರಮ ಕ್ರಿಯೇಟಿವ್ ನ ಸಪ್ತಸ್ವರ ವೇದಿಕೆಯಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ…
