ಮಣಿಪಾಲ ಜ್ಞಾನಸುಧಾ: ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ
ಉಡುಪಿ, ಸೆ. 03: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆಸಹಯೋಗದಲ್ಲಿ ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು ವಿದ್ಯಾನಗರದಲ್ಲಿ ಉಡುಪಿ ಜಿಲ್ಲಾ ಮಟ್ಟದ ಬಾಲಕ ಬಾಲಕಿಯರ ಟೇಬಲ್ ಟೆನ್ನಿಸ್ ಪಂದ್ಯಾಟ ನಡೆಯಿತು. ಉದ್ಘಾಟನಾ ಸಮಾರಂಭವನ್ನು ಅಂತರಾಷ್ಟ್ರೀಯ ಟೇಬಲ್ ಟೆನ್ನಿಸ್ ಫೆಡರೇಶನ್‌ನ ಅಂತರಾಷ್ಟ್ರೀಯ…
