Category: ಉಡುಪಿ

ಉಡುಪಿ,ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ವರ್ಗಾವಣೆ: ಉಡುಪಿ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿಕೆ ,ದಕ್ಷಿಣ ಕನ್ನಡ ಡಿಸಿಯಾಗಿ ದರ್ಶನ್ ಎಚ್.ವಿ ನೇಮಕ

ಬೆಂಗಳೂರು:ರಾಜ್ಯ ಸರ್ಕಾರವು ಆಡಳಿತಾತ್ಮಕ ಬದಲಾವಣೆ ಮಾಡಿದ್ದು,ಮಂಗಳವಾರ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳು ಸೇರಿ ಹಲವು ಐಎಎಸ್‌ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶಿಸಿದೆ. ಉಡುಪಿ ಜಿಲ್ಲಾಧಿಕಾರಿಯಾಗಿದ್ದ ಡಾ.ವಿದ್ಯಾಕುಮಾರಿ ಅವರನ್ನು ವರ್ಗಾವಣೆ ಮಾಡಿದ್ದು, ಇ-ಆಡಳಿತ ನಿರ್ದೇಶಕರಾಗಿದ್ದ ಸ್ವರೂಪ ಟಿ.ಕೆ ಅವರನ್ನು ಉಡುಪಿ…

ಆಗುಂಬೆ ಘಾಟಿಯಲ್ಲಿ ಬೃಹತ್ ಗಾತ್ರದ ಮರ ಉರುಳಿಬಿದ್ದು  ಕೆಲಕಾಲ ಸಂಚಾರ ಸ್ಥಗಿತ

ಹೆಬ್ರಿ : ಆಗುಂಬೆ ಘಾಟಿಯ ಚೆಕ್ ಪೋಸ್ಟ್ ಬಳಿ ಭಾರಿ ಮಳೆಗೆ ಮಂಗಳವಾರ ಬೃಹತ್ ಗಾತ್ರದ ಮರ ರಸ್ತೆಗೆ ಉರುಳಿಬಿದ್ದ ಪರಿಣಾಮ ಸುಮಾರು ಒಂದು ಗಂಟೆ ಕಾಲ ಘಾಟಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಆಗುಂಬೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಆಗುಂಬೆ…

ಅಜೆಕಾರು: ಪ್ರಿಯಕರನ ಜೊತೆ ಸೇರಿ ಪತಿಯನ್ನು ಹತ್ಯೆಗೈದ ಕೊಲೆಪಾತಕಿ ಪ್ರತಿಮಾಳಿಗೆ ಜಾಮೀನು ಮಂಜೂರು

ಕಾರ್ಕಳ:ಮರ್ಣೆ ಗ್ರಾಮದ ಅಜೆಕಾರು ದೆಪ್ಪುತ್ತೆ ನಿವಾಸಿ ಬಾಲಕೃಷ್ಣ ಪೂಜಾರಿಯನ್ನು ಪ್ರಿಯಕರನ ಜೊತೆ ಸೇರಿ ಅಮಾನುಷವಾಗಿ ಹತ್ಯೆಗೈದ ಪ್ರಕರಣದಲ್ಲಿ ಜೈಲು ಸೇರಿದ್ದ ಪ್ರತಿಮಾಳಿಗೆ ಹೈಕೋರ್ಟ್ ಕೊನೆಗೂ ಷರತ್ತುಬದ್ದ ಜಾಮೀನು ನೀಡಿದೆ‌. ಕಳೆದ 2024ರ ಅಕ್ಟೋಬರ್ 20ರಂದು ಬಾಲಕೃಷ್ಣ ಪೂಜಾರಿಯನ್ನು ಅವರ ಪತ್ನಿ ಪ್ರತಿಮಾ…

ಭಾರೀ ಮಳೆ ಹಿನ್ನೆಲೆ: ಇಂದು(ಜೂ.17) ಉಡುಪಿ ಜಿಲ್ಲೆಯ ಎಲ್ಲಾ ಅಂಗನ,ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ

ಉಡುಪಿ: ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಕೂಡ (ಜೂ.17) ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ, ಪದವಿಪೂರ್ವ ಕಾಲೇಜು ಹಾಗೂ ಐಟಿಐ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಆದೇಶಿಸಿದ್ದಾರೆ.

ವಿಕಸಿತ ಭಾರತ ಸಂಕಲ್ಪ ಸಭೆ: ರಾಜ್ಯ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಜೂ 23 ರಂದು ಎಲ್ಲಾ ಪಂಚಾಯತಿಗಳಲ್ಲಿ ಪ್ರತಿಭಟನೆ: ಶಾಸಕ ಸುನಿಲ್ ಕುಮಾರ್

ಕಾರ್ಕಳ: ರಾಜ್ಯದಲ್ಲಿ ಗ್ಯಾರಂಟಿ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಜನವಿರೋಧಿ ನೀತಿ ಅನುಸರಿಸಿಕೊಂಡು ಬಂದಿದೆ. ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದ ಒಂದೇ ವರ್ಷದಲ್ಲಿ 185 ಕೋ‌.ರೂ ವಾಲ್ಮೀಕಿ ನಿಗಮದ ಹಗರಣ,ಮುಡಾ ಹಗರಣ, ಅಬಕಾರಿ ಹಗರಣ,ಕಾರ್ಮಿಕ ಇಲಾಖೆಯ ಹಗರಣ ಹೀಗೆ ಸಾಲು…

ಕುಚ್ಚೂರು- ಮಾಂಡಿ ಮೂರ್ಕೈ ಸಂಪರ್ಕ ಸೇತುವೆ ಕಾಮಗಾರಿ ಸ್ಥಗಿತ:ಅಧಿಕಾರಿಗಳ ನಿರ್ಲಕ್ಷದ ವಿರುದ್ಧ ಗ್ರಾಮಸ್ಥರ ಆಕ್ರೋಶ

ಹೆಬ್ರಿ: ಕುಚ್ಚೂರು- ಮಾಂಡಿ ಮೂರ್ಕೈ ಸಂಪರ್ಕಿಸುವ ಕುಚ್ಚೂರು ಕಂಚರ್ಕಳ ಎಂಬಲ್ಲಿನ ಶಿಥಿಲಾವಸ್ಥೆಯ ಸೇತುವೆ ‌ನಿರ್ಮಾಣ ಕಾಮಗಾರಿ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಸಿದ್ದಾಪುರ, ಹೆಬ್ರಿ ಸಂಪರ್ಕ ರಸ್ತೆ ಬಂದ್ ಆಗಿ ಜನರು ಮಡಾಮಕ್ಕಿ,ಸೋಮೇಶ್ವರ ಅಥವಾ ಬೇಳಂಜೆ ,ಅಲ್ಬಾಡಿ ಮಾರ್ಗವಾಗಿ 10 ರಿಂದ 12 ಕಿ.ಮೀ…

ಉಡುಪಿ: ಉಡುಪಿ ಮತ್ತು ಮಣಿಪಾಲ ಜ್ಞಾನಸುಧಾ ಪ.ಪೂ.ಕಾಲೇಜುಗಳ ಪ್ರಾರಂಭೋತ್ಸವ : ಅರ್ಹ ವಿದ್ಯಾರ್ಥಿಗಳಿಗೆ 47.87 ಲಕ್ಷ ರೂ. ವಿದ್ಯಾರ್ಥಿ ವೇತನ

ಉಡುಪಿ: ಭಗವಂತನ ಸೃಷ್ಟಿಯಲ್ಲಿ ನಾವೆಲ್ಲರೂ ವಿಭಿನ್ನರು. ನಮ್ಮಲ್ಲಿರುವ ವಿಶೇಷತೆಯನ್ನು ಅರಿತು, ಕಾಯಕವೇ ಕೈಲಾಸ ಎಂಬುದನ್ನು ಮೈಗೂಡಿಸಿಕೊಂಡು ಮುನ್ನಡೆಯಬೇಕು. ಶಿಕ್ಷಣ ಒಂದು ತಪಸ್ಸು ಇದ್ದಂತೆ ಅದನ್ನು ಸಾಧಿಸುವ ಮನೋಧೈರ್ಯ ನಮ್ಮಲ್ಲಿರಬೇಕು. ತಮ್ಮ ಸಾಧನೆಯನ್ನು ಹೆತ್ತವರ ಪಾದಗಳಿಗೆ ಅರ್ಪಿಸಿ ಅದರಿಂದ ಸಿಗುವ ಪರಮಸುಖವನ್ನು ಅನುಭವಿಸುವ…

ಮಳೆಗಾಲದಲ್ಲಿ ಭೂಕುಸಿತ ಸಂಭವ ಹಿನ್ನೆಲೆ:ಜೂ.15 ರಿಂದ ಸೆ.30 ರವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ಘನವಾಹನ ಸಂಚಾರ ನಿಷೇಧ

ಹೆಬ್ರಿ: ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಗಳನ್ನು ಸಂಪರ್ಕಿಸುವ ಆಗುಂಬೆ ಘಾಟಿಯಲ್ಲಿ ಭಾರೀ ಘನವಾಹನಗಳ(ಸರಕು ಸಾಗಾಟದ) ಸಂಚಾರವನ್ನು ನಿಗದಿತ ಅವಧಿಗೆ ನಿಷೇಧಿಸಲಾಗಿದೆ. ಘಾಟಿಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಭಾರಿ ವಾಹನಗಳ ಓಡಾಟದಿಂದ ಅಲ್ಲಲ್ಲಿ ರಸ್ತೆ ಬದಿಯಲ್ಲಿ ಮಣ್ಣು ಸಡಿಲಗೊಂಡು ಭೂಕುಸಿತದ ಸಂಭವದ ಹಿನ್ನೆಲೆಯಲ್ಲಿ…

ಸ್ವಂತ ಮನೆಯಿಲ್ಲದ ಮಾಳ ಗ್ರಾಮದ ಬಡ ಮಹಿಳೆಗೆ  ಸೂರು ಭಾಗ್ಯ ಕಲ್ಪಿಸಿದ ದ.ಕ‌ ಜಿಲ್ಲಾ ಹೆಗ್ಗಡೆ ಸಮಾಜ

ಕಾರ್ಕಳ: ವಾಸಕ್ಕೆ ಸ್ವಂತ ಸೂರಿಲ್ಲದೇ ಅತಂತ್ರ ಸ್ಥಿತಿಯಲ್ಲಿದ್ದ ಕಾರ್ಕಳ ತಾಲೂಕಿನ ಮಾಳ ಗ್ರಾಮದ ಕೂಡುಬೆಟ್ಟು ಸರಸ್ವತಿ ಹೆಗ್ಡೆ ಅವರಿಗೆ ಕೋಟೆಬಾಗಿಲು ವೀರಮಾರುತಿ ದೇವಸ್ಥಾನ ಹಾಗೂ ದ..ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘದ ನೆರವಿನಿಂದ ನಿರ್ಮಾಣಗೊಂಡ ನೂತನ ಮನೆಯನ್ನು ಗುರುವಾರ ಹಸ್ತಾಂತರಿಸಲಾಯಿತು. ತೀರಾ…

ಭಾರೀ ಮಳೆ ಹಿನ್ನೆಲೆಯಲ್ಲಿ ನಾಳೆಯೂ (ಜೂ.13) ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ,ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ

ಉಡುಪಿ: ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆಯೂ (ಜೂ.13) ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಆದೇಶಿಸಿದ್ದಾರೆ. ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…