Category: ಉಡುಪಿ

ಕೋಟ : ಕಾವಡಿ ಗ್ರಾಮದಲ್ಲಿ ಮಲ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣದ ವಿರುದ್ಧ ಪ್ರತಿಭಟನೆ

ಕೋಟ : ಬ್ರಹ್ಮಾವರ ತಾಲೂಕಿನ ಕೋಟ ಹೋಬಳಿಯ ವಡ್ಡರ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾವಡಿ ಗ್ರಾಮದಲ್ಲಿ ಮಲ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣದ ವಿರುದ್ಧ ಕಾವಡಿ ನಾಗರಿಕ ಹಿತರಕ್ಷಣಾ ಹೋರಾಟ ಸಮಿತಿ ವತಿಯಿಂದ ಪ್ರತಿಭಟನಾ ಸಭೆ ಸೋಮವಾರ ಕಾವಡಿ ಪ್ರಾಥಮಿಕ ಉಪಕೇಂದ್ರದ…

ದ.ಕ ಹಾಲು ಒಕ್ಕೂಟದ ನೂತನ ಅಧ್ಯಕ್ಷರಾಗಿ ಕೊಡವೂರು ರವಿರಾಜ ಹೆಗ್ಡೆ ಹಾಗೂ ಉಪಾಧ್ಯಕ್ಷರಾಗಿ ಉದಯ ಎಸ್. ಕೋಟ್ಯಾನ್ ಅವಿರೋಧ ಆಯ್ಕೆ

ಮಂಗಳೂರು: ಅವಿಭಜಿತ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳನ್ನೊಳಗೊಂಡ ದಕ್ಷಿಣ ಕನ್ನಡ ಹಾಲು ಒಕ್ಕೂಟದ ನೂತನ ಅಧ್ಯಕ್ಷರಾಗಿ ಕೊಡವೂರು ರವಿರಾಜ ಹೆಗ್ಡೆ ಹಾಗೂ ಉಪಾಧ್ಯಕ್ಷರಾಗಿ ಉದಯ ಎಸ್.ಕೋಟ್ಯಾನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನೂತನ ನಿರ್ದೇಶಕ ಮಂಡಳಿಯ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಗೆ ಮೇ.6ರಂದು ಮಂಗಳವಾರ ಚುನಾವಣೆ…

ಕುಂದಾಪುರ:IPL ಕ್ರಿಕೆಟ್ ಬೆಟ್ಟಿಂಗ್ ದಂಧೆಗೆ ದಾಳಿ:  ನಗದು ವಶಕ್ಕೆ

ಕುಂದಾಪುರ: IPL ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದವರ ಮೇಲೆ ಕುಂದಾಪುರ ಎಸ್‌ಐ ನಂಜಾನಾಯ್ಕ ಎನ್. ದಾಳಿ ಮೇಲೆ ದಾಳಿ ನಡೆಸಿ ನಗದು, ಸೊತ್ತು ವಶಪಡಿಸಿಕೊಂಡಿದ್ದಾರೆ.ದಾಳಿ ವೇಳೆ ಸತೀಶ್ ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದು, ವಿಕ್ಕಿಯಾನೆ ವಿಕಾಸ್ ಹಾಗೂ ವಿವೇಕ ಎಂಬ ಇಬ್ಬರು ಪರಾರಿಯಾಗಿದ್ದಾರೆ.…

ಮತಾಂಧರಿಂದ ಹತ್ಯೆಗೀಡಾದ ಹಿಂದೂ ಮುಖಂಡ ಸುಹಾಸ್ ಶೆಟ್ಟಿ ಕುಟುಂಬಕ್ಕೆ ಕಾರ್ಕಳ ಬಂಟರ ಸಂಘದ ಸಂಚಾಲಕರಿಂದ 1 ಲಕ್ಷ ಧನಸಹಾಯ

ಕಾರ್ಕಳ: ಮತಾಂಧ ಶಕ್ತಿಗಳಿಂದ ಭೀಕರವಾಗಿ ಹತ್ಯೆಗೀಡಾದ ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿಯವರ ಮನೆಗೆ ಕಾರ್ಕಳ ಬಂಟರ ಸಂಘದ ಸಂಚಾಲಕರಾದ ವಿಜಯ ಶೆಟ್ಟಿ ಮೇ.5 ರಂದು ಸುಹಾಸ್ ಶೆಟ್ಟಿ ಮನೆಗೆ ಭೇಟಿ ನೀಡಿ ಹೆತ್ತವರಿಗೆ ಹಾಗೂ ಕುಟುಂಬದವರಿಗೆ ಸಾಂತ್ವನ ಹೇಳಿದರು. ಈ…

ಕ್ರಿಯೇಟಿವ್ ಸಂಸ್ಥೆಯ ಪ್ರಥಮ ಪಿಯು ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅವಕಾಶ

ಕಾರ್ಕಳ: 2025 -26ನೇ ಶೈಕ್ಷಣಿಕ ಸಾಲಿನ SSLC ಪರೀಕ್ಷೆಯಲ್ಲಿ 90%ಕ್ಕಿಂತ ಅಧಿಕ ಅಂಕ ಗಳಿಸಿದ ಕಾರ್ಕಳದ ಸ್ಥಳೀಯ ವಿದ್ಯಾರ್ಥಿಗಳು ವಾಣಿಜ್ಯ ವಿಭಾಗವನ್ನು ಸೇರಬಯಸುವುದಾದರೆ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯು ವಿಶೇಷ ರಿಯಾಯಿತಿಯನ್ನು ಘೋಷಿಸಿದೆ. ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವಾಣಿಜ್ಯ ವಿಭಾಗದಲ್ಲಿ ಉಚಿತ…

ಕಾರ್ಕಳ ಜ್ಞಾನಸುಧಾ : ವಾಣಿಜ್ಯ ವಿಭಾಗಕ್ಕೆ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಕಾರ್ಕಳ: : ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಸಮಾಜಮುಖಿ ಕಾರ್ಯಕ್ರಮದ ಒಂದು ಭಾಗವಾಗಿ ಕಳೆದ ವರ್ಷದಿಂದ ವಾಣಿಜ್ಯ ವಿಬಾಗದಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಲಾಗುತ್ತಿದೆ. 2025-26ನೇ ಶೈಕ್ಷಣಿಕ ಸಾಲಿನ ವಾಣಿಜ್ಯ ವಿಭಾಗಕ್ಕೆ…

ಉಡುಪಿ : ಗ್ರಾಮೀಣ, ನಗರ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ

ಉಡುಪಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಕಲಚೇತನರಿಗಾಗಿ ಇಲಾಖೆಯ ಸೌಲಭ್ಯಗಳನ್ನು ತಲುಪಿಸುವ ನಿಟ್ಟಿನಲ್ಲಿ ಜಿಲ್ಲೆಯ ನಗರಸಭೆ ವ್ಯಾಪ್ತಿಯಲ್ಲಿ 02, ಪುರಸಭೆ ಮತ್ತು ಪಟ್ಟಣ ಪಂಚಾಯತ್‌ಗಳಲ್ಲಿ ತಲಾ 01 ರಂತೆ ಮಾಸಿಕ ರೂ. 9000 ಗೌರವಧನದ ನೆಲೆಯಲ್ಲಿ “ನಗರ…

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಎಸ್.ವಿ.ಟಿ ಕಾಲೇಜಿಗೆ ಶೇ. 95.92 ಫಲಿತಾಂಶ

ಕಾರ್ಕಳ : 2024-25ನೇ ಶೈಕ್ಷಣಿಕ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟಗೊಂಡಿದ್ದು ಎಸ್.ವಿ.ಟಿ. ವನಿತಾ ಪದವಿಪೂರ್ವ ಕಾಲೇಜು ಕಾರ್ಕಳ ಇಲ್ಲಿನ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ 95.92 % ಫಲಿತಾಂಶ ದಾಖಲಾಗಿದೆ. ಸನ್ವಿತ್ 583 ಅಂಕಗಳನ್ನು ಪಡೆದು 93.28% ಶಾಲೆಗೆ…

ಎಸ್ ಎಸ್ ಎಲ್ ಸಿ ಫಲಿತಾಂಶ : ಉಡುಪಿ ಜಿಲ್ಲೆ ಸಾಧನೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘನೆ

ಬೆಂಗಳೂರು : ಉಡುಪಿ‌ ಜಿಲ್ಲೆ 2024-25ನೇ ಸಾಲಿನ ಎಸ್ಎಸ್ಎಲ್ ಸಿ ಫಲಿತಾಂಶದಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆಯುವ ಮೂಲಕ ಎಂದಿನಂತೆ ಉತ್ತಮ ಸಾಧನೆ ಮಾಡಿದ್ದು,‌ ಜಿಲ್ಲೆಯ ಮಕ್ಕಳ ಸಾಧನೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ…

ಎಸ್‌ಎಸ್‌ಎಲ್‌ಸಿ ಫಲಿತಾಂಶ : ಎಳ್ಳಾರೆಯ ಸ್ವಸ್ತಿ ಕಾಮತ್ ರಾಜ್ಯಕ್ಕೆ ಪ್ರಥಮ

ಕಾರ್ಕಳ: ಈ ಬಾರಿಯ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಿದ್ದು, ಕಾರ್ಕಳ ತಾಲೂಕಿನ ಎಳ್ಳಾರೆಯ ಸ್ವಸ್ತಿ ಕಾಮತ್ 625 ರಲ್ಲಿ 625 ಅಂಕ ಪಡೆದು ರಾಜ್ಯಕ್ಕೆ ಟಾಪರ್ ಆಗಿದ್ದಾರೆ. ಈಕೆ ಕಾರ್ಕಳ ಜ್ಞಾನಸುಧಾ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿಯಾಗಿದ್ದು,ಎಳ್ಳಾರೆ ಗ್ರಾಮದ ಸಂಪಿಗೆಕಟ್ಟೆ ಜನಾರ್ದನ ಕಾಮತ್ ಅವರ ಪುತ್ರಿ.ಸಾಧನೆಗೈದ…