ಹೆಬ್ರಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ನರೇಂದ್ರ ಮರಸಣಿಗೆ, ಪ್ರಧಾನ ಕಾರ್ಯದರ್ಶಿಯಾಗಿ ಸುಕುಮಾರ್ ಮುನಿಯಾಲು ಆಯ್ಕೆ
ಹೆಬ್ರಿ, ಫೆ. 12: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಹೆಬ್ರಿ ತಾಲೂಕು ಘಟಕದ 2025-28ನೇ ಸಾಲಿನ ನೂತನ ಅಧ್ಯಕ್ಷರಾಗಿ ವಿಜಯವಾಣಿ ಪತ್ರಿಕೆಯ ವರದಿಗಾರ ನರೇಂದ್ರ ಎಸ್. ಮರಸಣಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿರುವ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ…
