ಮಂಗಳೂರು: ಕೆಪಿಟಿ ಬಳಿ ಡಿವೈಡರ್ ಗೆ ಡಿಕ್ಕಿ ಹೊಡೆದ ಬೈಕ್ : ಕೇರಳ ಮೂಲದ ಇಬ್ಬರು ವಿದ್ಯಾರ್ಥಿಗಳು ಮೃತ್ಯು
ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರ ಕೆಪಿಟಿ ಬಳಿ ಮಂಗಳವಾರ ಮುಂಜಾನೆ 2.50ರ ವೇಳೆ ನಡೆದ ರಸ್ತೆ ಅಪಘಾತದಲ್ಲಿ ಓರ್ವ ಗಾಯಗೊಂಡು, ಕೇರಳ ಮೂಲದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ನಡೆದಿದೆ. ಕೇರಳದ ಕಾಸರಗೋಡು ಜಿಲ್ಲೆ ಚೆರ್ವತ್ತೂರು ಕೈಯ್ಯೂರು ನಿವಾಸಿ ಧನುರ್ವೇದ್ (19)…
