ಉಡುಪಿ: ಬಸ್ ನಿಲ್ದಾಣದಲ್ಲಿ ರಾಡ್ ಹಿಡಿದು ಹೊಡೆದಾಟ ; ಇಬ್ಬರು ಬಸ್ ಸಿಬ್ಬಂದಿಗಳು ಅರೆಸ್ಟ್
ಉಡುಪಿ: ಮಣಿಪಾಲದ ಟೈಗರ್ ಸರ್ಕಲ್ ಖಾಸಗಿ ಬಸ್ ನಿಲ್ದಾಣದ ಬಳಿ ಗಲಾಟೆ ಮಾಡಿದ ಚಾಲಕ ಮತ್ತು ನಿರ್ವಾಹಕನನ್ನು ಪೊಲೀಸರು ಬಂಧಿಸಿದ್ದಾರೆ. ಇವರ ಗಲಾಟೆಯ ವಿಡಿಯೋ ವೈರಲ್ ಆಗಿತ್ತು.ಬಂಧಿತರನ್ನು ಮಂಜುನಾಥ ಬಸ್ಸಿನ ಚಾಲಕ ಉಚ್ಚಿಲದ ಮೊಹಮ್ಮದ್ ಆಲ್ಪಾಜ್ (25), ಹಾಗೂ ಆನಂದ ಬಸ್ಸಿನ…
