Category: ಉಡುಪಿ

ಕರ್ತವ್ಯ ಲೋಪದ ಆರೋಪ: ಕುಂದಾಪುರ ಸಹಾಯಕ ಕಮೀಷನರ್ ಕೆ. ಮಹೇಶ್ಚಂದ್ರ ಅಮಾನತು

ಉಡುಪಿ: ಕರ್ತವ್ಯ ಲೋಪದ ಆರೋಪದ ಮೇಲೆ ಕುಂದಾಪುರ ಉಪವಿಭಾಗಾಧಿಕಾರಿ ಕೆಎಎಸ್ ಕಿರಿಯ ಶ್ರೇಣಿ ಅಧಿಕಾರಿ ಕೆ. ಮಹೇಶ್ಚಂದ್ರ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ. ಉಪ ವಿಭಾಗಾಧಿಕಾರಿ ಹುದ್ದೆಯ ಪ್ರಭಾರವನ್ನು ಬ್ರಹ್ಮಾವರ ತಹಶೀಲ್ದಾ‌ರ್ ಶ್ರೀಕಾಂತ್ ಎಸ್. ಹೆಗ್ಡೆ…

ಸರ್ಕಾರದ ಗ್ಯಾರಂಟಿ ಯೋಜನೆಗಳ ಅವಹೇಳನ ಆರೋಪ: ಕಾರ್ಕಳದ ವೆಬ್ ನ್ಯೂಸ್ ವಿರುದ್ಧ ಕಾಂಗ್ರೆಸ್ ನಿಂದ ಠಾಣೆಗೆ ದೂರು

ಕಾರ್ಕಳ: ರಾಜ್ಯ ಕಾಂಗ್ರೆಸ್ ಸರಕಾರವು ಚುನಾವಣೆ ಸಂದರ್ಭದಲ್ಲಿ ಘೋಷಿಸಿದ್ದ ಪಂಚ ಗ್ಯಾರಂಟಿ ಯೋಜನೆಗಳ ಜಾರಿಯನ್ನು ಅವಮಾನಿಸಿ ಸುದ್ದಿ ಪ್ರಕಟಿಸಿರುವ ವೆಬ್ ನ್ಯೂಸ್ ವಿರುದ್ಧ ಕ್ರಮಕ್ಕೆ ಅಗ್ರಹಿಸಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ನಿಯೋಗ ಕಾರ್ಕಳ ನಗರ ಠಾಣೆಗೆ ದೂರು ನೀಡಿದೆ. ಕೋಟ್ಯಾಂತರ ಜನರು…

ಹಾಲಿನ ಬೆಲೆ ಹೆಚ್ಚಳ ವಿರೋಧಿಸುವ ಬಿಜೆಪಿಗರಿಗೆ ಹೈನುಗಾರರ ಕಷ್ಟ ಅರಿಯಲು ಸಾದ್ಯವಿಲ್ಲ: ಕಾಂಗ್ರೆಸ್ ವಕ್ತಾರ ಬಿಪಿನ್’ಚಂದ್ರ ಪಾಲ್

ಕಾರ್ಕಳ: ಹಸುವನ್ನು ಗೋಮಾತೆ ಎಂದು ಪೂಜಿಸುವುದಕ್ಕೆ ಮಾತ್ರ ಗೊತ್ತಿರುವ ಬಿಜೆಪಿಗರಿಗೆ ಹೈನುಗಾರರ ಕಷ್ಟವನ್ನು ಅರಿಯಲು ಸಾಧ್ಯವಿಲ್ಲ,ಆದ್ದರಿಂದ ಹಾಲಿನ ಬೆಲೆ ಹೆಚ್ಚಳವನ್ನು ವಿರೋಧಿಸುತ್ತಿದ್ದಾರೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ್’ಚಂದ್ರ ಪಾಲ್ ನಕ್ರೆ ಟೀಕಿಸಿದ್ದಾರೆ. ರಾಜ್ಯದ ರೈತರು ಹಾಗೂ ಹೈನುಗಾರರ ಬೇಡಿಕೆಯಂತೆ…

ಹೆಬ್ರಿ ನಾಡ್ಪಾಲಿನಲ್ಲಿ ಭೀಕರ ಅಪಘಾತ: ಬೊಲೆರೊ -ಸ್ವಿಫ್ಟ್ ಕಾರು ಮುಖಾಮುಖಿ ಡಿಕ್ಕಿ: ಓರ್ವ ಸಾವು

ಹೆಬ್ರಿ: ಮಹೀಂದ್ರಾ ಬೊಲೆರೊ ಹಾಗೂ ಮಾರುತಿ ಸ್ವಿಫ್ಟ್ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ಜಕ್ಕನಮಕ್ಕಿ ಎಂಬಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದೆ.ಮೃತಪಟ್ಟ ಪ್ರಯಾಣಿಕನನ್ನು ಬಿಸ್ತ್ವಾನ್ ಎಂದು ಗುರುತಿಸಲಾಗಿದೆ. ಸಾಗರದಿಂದ ಮಣಿಪಾಲ…

ಉಡುಪಿ: ವಿದ್ಯಾರ್ಥಿನಿಯನ್ನು ಅಪಹರಿಸಿ ಮದುವೆಯಾಗಲು ಯತ್ನ- ಲವ್ ಜಿಹಾದ್ ಷಡ್ಯಂತ್ರ ಎಂದು ಆರೋಪಿಸಿ ಪೋಷಕರ ದೂರು

ಉಡುಪಿ: ಓರ್ವ ಮುಸ್ಲಿಂ ಯುವಕ ತನ್ನ ಮಗಳನ್ನು ಅಪಹರಿಸಿ, ವಿವಾಹವಾಗಲು ಮುಂದಾಗಿದ್ದಾನೆ ಎಂದು ಯುವತಿಯೊಬ್ಬಳ ತಂದೆ ಆರೋಪಿಸಿ ಉಡುಪಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಓರ್ವ ಮುಸ್ಲಿಂ ಯುವಕ ನನ್ನ ಮಗಳನ್ನು ಅಪಹರಿಸಿದ್ದಾನೆ. ಇದು ಲವ್ ಜಿಹಾದ್ ಷಡ್ಯಂತ್ರವಾಗಿದೆ ಎಂದು…

ಉಡುಪಿ : ಕೋಟದ ಮನೆಯೊಂದರಲ್ಲಿ ನಡೆದ ಕಳ್ಳತನ ಪ್ರಕರಣ : ಆರೋಪಿ ಬಂಧನ

ಕೋಟ: ಮಣೂರು ಕೊಯ್ಕೂರು ಎಂಬಲ್ಲಿ ಮಾ.20ರಂದು ನಡೆದ ಮನೆ ಕಳವು ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಮಣೂರು ನಿವಾಸಿ ಪ್ರವೀಣ್ ಕುಮಾರ್ ಶೆಟ್ಟಿ (38) ಎಂಬಾತನನ್ನು ಕೋಟ ಪೊಲೀಸರು ತೆಕ್ಕಟ್ಟೆ ಬಳಿ ಬಂಧಿಸಿದ್ದಾರೆ. ಈತನಿಂದ ಕಳವು ಮಾಡಿದ್ದ 25 ಗ್ರಾಂ ತೂಕದ ಸುಮಾರು…

ಉಡುಪಿ : ಲಂಚ ಸ್ವೀಕರಿಸುತ್ತಿದ್ದ ಸಹಾಯಕ ಸರ್ಕಾರಿ ಅಭಿಯೋಜಕ ಲೋಕಾಯುಕ್ತ ಬಲೆಗೆ

ಉಡುಪಿ: ಉಡುಪಿಯ ಕೋರ್ಟ್ ಆವರಣದಲ್ಲಿರುವ ತನ್ನ ಕಚೇರಿಯಲ್ಲೇ ಲಂಚ ಸ್ವೀಕರಿಸುತ್ತಿದ್ದ ಆರೋಪದಲ್ಲಿ ಸಹಾಯಕ ಸರಕಾರಿ ಅಭಿಯೋಜಕ ಗಣಪತಿ ವಿ. ನಾಯ್ಕನನ್ನು ಉಡುಪಿ ಲೋಕಾಯುಕ್ತ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಮರಳು ಸಾಗಾಟ ವಾಹನದ ಬಿಡುಗಡೆ ಸಂಬಂಧ 2 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ…

ಉಡುಪಿ: ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳಿಗೆ ಪೊಲೀಸ್ ಕಡಿವಾಣ : ಬಿಜೆಪಿಗರಿಂದ ಪೊಲೀಸರ ಮೇಲೆ ಸುಳ್ಳು ಆರೋಪ –ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೃಷ್ಣ ಶೆಟ್ಟಿ ಬಜಗೋಳಿ

ಉಡುಪಿ : ಕಳೆದ ಬಿಜೆಪಿ ಸರಕಾರದ ಅವಧಿಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಅಕ್ರಮ ಚಟುವಟಿಕೆಗಳನ್ನು ಮಾಡಿಕೊಂಡಿದ್ದ ಬಿಜೆಪಿ ನಾಯಕರುಗಳು ಹಾಗೂ ಯುವ ಮೋರ್ಚಾ ಪದಾಧಿಕಾರಿಗಳ ಅಕ್ರಮ ಚಟುವಟಿಕೆಗಳಿಗೆ ದಕ್ಷ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕುಮಾರ್ ಆಗಮನದಿಂದ ಕಡಿವಾಣ ಬಿದ್ದಿರುವುದನ್ನು ಅರಗಿಸಿಕೊಳ್ಳಲಾಗದೆ ಬಾಯಿಗೆ ಬಂದಂತೆ…

ಬಿಸಿಲಿನಿಂದ ಹೀಟ್‌ ಸ್ಟ್ರೋಕ್‌ ಸಾಧ್ಯತೆ : ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಸೂಚನೆ

ಉಡುಪಿ : ಜಿಲ್ಲೆಯಲ್ಲಿ ದಿನ ಕಳೆದಂತೆ ವಾತಾವರಣದಲ್ಲಿ ಉಷ್ಣಾಂಶ ಹೆಚ್ಚುತ್ತಿದೆ. ಸಾರ್ವಜನಿಕರು ಬಿಸಿಗಾಳಿ ಹಾಗೂ ಶಾಖದಿಂದ ತಮ್ಮ ದೇಹದ ಆರೋಗ್ಯ ರಕ್ಷಣೆಗೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನಗರದ ಮಣಿಪಾಲ…

ಪತ್ರಕರ್ತರಿಗೆ ಸಾಸ್ತಾನ ಟೋಲ್‌ನಲ್ಲಿ ಶುಲ್ಕ ವಿನಾಯಿತಿ ಮುಂದುವರಿಸುವಂತೆ ಮನವಿ

ಕೋಟ: ಸಾಸ್ತಾನ ಟೋಲ್‌ಗೇಟ್‌ನಲ್ಲಿ ಈ ಹಿಂದೆ ಪತ್ರಕರ್ತರಿಗೆ ನೀಡಲಾಗುತ್ತಿದ್ದ ಶುಲ್ಕ ವಿನಾಯಿತಿಯಲ್ಲಿ ವ್ಯತ್ಯಾಸವಾಗುತ್ತಿದೆ. ಇದರಿಂದ ಪತ್ರಕರ್ತರಿಗೆ ಸಮಸ್ಯೆಯಾಗುತ್ತಿದ್ದು ಶುಲ್ಕ ವಿನಾಯಿತಿ ಹಿಂದಿನಂತೆ ಮುಂದುವರಿಸಬೇಕು ಎಂದು ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಸಾಸ್ತಾನ ಟೋಲ್ ಮುಖ್ಯಸ್ಥರಿಗೆ ಮನವಿ ನೀಡಲಾಯಿತು. ಕರ್ನಾಟಕ ಸರಕಾರದಿಂದ…