Category: ಉಡುಪಿ

ಸೂಕ್ತ ವ್ಯಕ್ತಿಗಳಿಗೆ ಗೌರವ ಡಾಕ್ಟರೇಟ್ ನೀಡಿದರೆ ಇನ್ನಷ್ಟು ಶೈಕ್ಷಣಿಕ ಪ್ರಗತಿ ಸಾಧ್ಯ: ಡಾ.ಸುರೇಂದ್ರ ಶೆಟ್ಟಿ

ಉಡುಪಿ: ವಿವಿಧ ಕ್ಷೇತ್ರಗಳಲ್ಲಿ ಸಮಾಜಮುಖಿ ಕೆಲಸಗಳನ್ನು ಮಾಡುತ್ತಿರುವವರಿಗೆ ಎಂದಿಗೂ ನಮ್ಮ ಕೈಲಾದ ಸಹಾಯ ಮಾಡಬೇಕು ಎಂಬುದು ನಾವು ಗುರುಹಿರಿಯರಿಂದ ಕಲಿತ ವಿಚಾರ. ಅಂತೆಯೇ ಅಂತಹವರನ್ನು ಗುರುತಿಸಿ ಗೌರವಿಸುವುದು ಸಮಾಜದ ಜವಾಬ್ದಾರಿಯೂ ಹೌದು. ಈ ನಿಟ್ಟಿನಲ್ಲಿ ವಿವಿಧ ಪ್ರಶಸ್ತಿಗಳು ಬಿರುದುಗಳನ್ನು ಕೊಡಮಾಡುವ ಪದ್ದತಿ…

ಪಡುಬಿದ್ರಿ: ಸ್ಥಳೀಯ ವಾಹನಗಳಿಗೆ ಹೆಜಮಾಡಿಯಲ್ಲಿ ಸುಂಕ ವಿನಾಯಿತಿ ನೀಡುವಂತೆ ಮನವಿ

ಉಡುಪಿ: ಹೆಜಮಾಡಿ ಟೋಲ್ ಗೇಟ್‌ನಲ್ಲಿ ಪಡುಬಿದ್ರಿ ಜಿಪಂ ವ್ಯಾಪ್ತಿಯ ಸ್ಥಳೀಯ ವಾಹನಗಳಿಗೆ ಸುಂಕ ವಸೂಲಾತಿಯಿಂದ ವಿನಾಯಿತಿ ನೀಡಬೇಕೆಂದು ಆಗ್ರಹಿಸಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೇತೃತ್ವದಲ್ಲಿ ಇಂದು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಹಾಗೂ ಸಂಸದ ಕೋಟ ಶ್ರೀನಿವಾಸ ಪೂಜಾರಿ…

ಕಾರ್ಕಳ:ಅಂತರ್ ಜಿಲ್ಲಾ ಖತರ್ನಾಕ್ ಕಳ್ಳ ಅರೆಸ್ಟ್: ಶಾಲೆಗಳನ್ನೇ ಟಾರ್ಗೆಟ್ ಮಾಡಿ ದರೋಡೆ ಮಾಡುತ್ತಿದ್ದ ಖದೀಮ

ಕಾರ್ಕಳ: ಅಂತರ ಜಿಲ್ಲಾ ಶಾಲಾ ಕಾಲೇಜು ಕಳ್ಳತನ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಕಾರ್ಕಳ ನಗರ ಠಾಣಾ ಎಸ್.ಐ ಶಿವಕುಮಾರ್ ನೇತೃತ್ವದ ತಂಡ ಯಶಸ್ವಿಯಾಗಿದೆ. ಬಂಧಿತ ಆರೋಪಿಯನ್ನು ಬೈಂದೂರಿನ ಯೋಜನಾ ನಗರ ನಿವಾಸಿ ಅರ್ಷಿತ್ ಅವಿನಾಶ್ ದೋಡ್ರೆ(24) ಎಂದು ಗುರುತಿಸಲಾಗಿದೆ. ಆರೋಪಿಯಿಂದ ಕೃತ್ಯಕ್ಕೆ…

ಕಾರ್ಕಳ ತಾಲೂಕಿನಾದ್ಯಂತ ಭಾರೀ ಬಿರುಗಾಳಿ ಸಹಿತ ಮಳೆ: ಕಾರ್ಕಳದ ಪೆರ್ವಾಜೆ ಬಳಿ ಮರ ಬಿದ್ದು ಹಾನಿ: ಬಿಸಿಲಿನ ಬೇಗೆಯಲ್ಲಿ ಬಸವಳಿದ ಜನತೆಗೆ ತಂಪೆರೆದ ಮಳೆರಾಯ

ಕಾರ್ಕಳ: ಕಳೆದ ಒಂದು ತಿಂಗಳಿನಿಂದ ಬಿರುಬಿಸಿಲಿನಿಂದ ಕಂಗೆಟ್ಟಿದ್ದ ಕಾರ್ಕಳದ ಜನತೆಗೆ ಮಳೆರಾಯ ಕೊನೆಗೂ ತಂಪೆರೆದಿದ್ದಾನೆ. ಮಂಗಳವಾರ ಮಧ್ಯಾಹ್ನವೇ ಗುಡುಗು ಸಹಿತ ಭಾರೀ ಗಾಳಿಯೊಂದಿಗೆ ಎಂಟ್ರಿ ಕೊಟ್ಟ ಮಳೆ ಅರ್ಧ ತಾಸು ಸುರಿದು ವಾತಾವರಣ ತಂಪಾಗಿಸಿದೆ. ಕಾರ್ಕಳದ ಪೆರ್ವಾಜೆ ರಸ್ತೆಯ ಎಲ್ಐಸಿ ಕಚೇರಿ…

ಕಾರ್ಕಳದ ಡಾ. TMA Pai ರೋಟರಿ ಆಸ್ಪತ್ರೆಯಲ್ಲಿ ಬೆನ್ನುಮೂಳೆಯ ಶಸ್ತ್ರಚಿಕಿತ್ಸೆ ಸೇವೆ ಆರಂಭ

ಕಾರ್ಕಳ: ಗುಣಮಟ್ಟದ ಹಾಗೂ ರಿಯಾಯಿತಿ ದರದಲ್ಲಿ ಚಿಕಿತ್ಸೆ ನೀಡುವ ಮೂಲಕ ಮನೆ ಮಾತಾಗಿರುವ ಮಣಿಪಾಲ್ ಕಸ್ತೂರ್ಬಾ ಆಸ್ಪತ್ರೆಯ ಅಂಗಸಂಸ್ಥೆಯಾದ ಕಾರ್ಕಳದ ಡಾ. TMA Pai ರೋಟರಿ ಆಸ್ಪತ್ರೆಯಲ್ಲಿ ಸ್ಪೈನ್ /ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಯ ಕ್ಲಿನಿಕ್ ಪರಿಚಯಿಸುತ್ತಿದೆ. ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ…

ಉಡುಪಿ: ಕುಖ್ಯಾತ ಗರುಡ ಗ್ಯಾಂಗಿನ ಇಸಾಕ್ 9 ದಿನ ಪೊಲೀಸ್ ಕಸ್ಟಡಿಗೆ

ಉಡುಪಿ: ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿ ಗುಂಡೇಟಿಗೆ ಒಳಗಾಗಿದ್ದ ಗರುಡ ಗ್ಯಾಂಗಿನ ಸದಸ್ಯ ಇಸಾಕ್‌ನನ್ನು ಮಣಿಪಾಲ ಪೊಲೀಸರು ಸೋಮವಾರ ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆತನನ್ನು ನ್ಯಾಯಾಲಯ 9 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿದೆ. ಬೆಂಗಳೂರಿನ ನೆಲಮಂಗಲದ ಪೊಲೀಸರಿಂದ ಮಣಿಪಾಲದಲ್ಲಿ…

ಉಡುಪಿ:ಮಲ್ಪೆಯಲ್ಲಿ ಮಹಿಳೆಗೆ ಮರಕ್ಕೆ ಕಟ್ಟಿ ಹಲ್ಲೆ ಪ್ರಕರಣ:  ಪ್ರಮೋದ್ ಮಧ್ವರಾಜ್ ರನ್ನು ಬಂಧಿಸುವಂತೆ ಕರ್ನಾಟಕ ರಾಜ್ಯ ಬಂಜಾರ ಯುವಕರ ಮತ್ತು ವಿದ್ಯಾರ್ಥಿ ಸಂಘ ಆಗ್ರಹ

ಉಡುಪಿ: ಮಲ್ಪೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಪೆಯಲ್ಲಿ ಬಂಧಿತರನ್ನು ಬಿಡುಗಡೆ ಮಾಡಲು ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಪ್ರಚೋದನಕಾರಿಯಾಗಿ ಮಾತನಾಡಿದ ಆರೋಪದಡಿಯಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ಚರಾಜ್ ವಿರುದ್ಧ ಪ್ರಕರಣ ದಾಖಲಾಗಿದೆ. ಇದೀಗ ಅವರನ್ನು ಕೂಡಲೇ ಬಂಧಿಸಬೇಕೆಂದು ಕರ್ನಾಟಕ ರಾಜ್ಯ ಬಂಜಾರ ಯುವಕರ…

ಯೋಗ ಸಾಧಕ ಶೇಖರ ಕಡ್ತಲರಿಗೆ 2025ನೇ ಸಾಲಿನ ಕೆ.ಎನ್.ಶೆಟ್ಟಿ ಸಂಸ್ಮರಣಾ ಪ್ರಶಸ್ತಿ ಪ್ರದಾನ

ಮಂಗಳೂರು: ಶ್ರೀ ಪತಂಜಲಿ ಯೋಗ ಶಿಕ್ಷಣ ಪ್ರತಿಷ್ಠಾನ ಕರ್ನಾಟಕ ಮಂಗಳೂರು ಮತ್ತು ಶ್ರೀ ಕೆಎನ್ ಶೆಟ್ಟಿ ಸಂಸ್ಮರಣಾ ಸಮಿತಿ ಆಶ್ರಯದಲ್ಲಿ, ಶ್ರೀ ರಾಮ ಭಜನಾ ಮಂದಿರ ದೇರೆಬೈಲ್ ಕೊಂಚಾಡಿಯಲ್ಲಿ ಯೋಗ ಗುರು ಕೆ.ಎನ್.ಶೆಟ್ಟಿ ಸಂಸ್ಮರಣಾ ದಿನಾಚರಣೆ ನಡೆಯಿತು. ಈ ಸಂದರ್ಭದಲ್ಲಿ ಯೋಗ…

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ನಡೆದ ಘಟನೆಯ  ಪ್ರಕರಣ ಹಿಂಪಡೆಯುವಂತೆ ಆಗ್ರಹ :ಸಾರ್ವಜನಿಕವಾಗಿ ಕಟ್ಟಿ ಹಲ್ಲೆ ಮಾಡಿದ್ರೂ ಆರೋಪಿಗಳಿಗಾಗಿ ಮಿಡಿದ ಸಂತ್ರಸ್ತೆ ಹೃದಯ

ಉಡುಪಿ : ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಕೇವಲ ಮೀನು ಕದ್ದಿದ್ದಕ್ಕೆ ಮಹಿಳೆಯನ್ನ ಮರಕ್ಕೆ ಕಟ್ಟಿ ಹಾಕಿ ಹೊಡೆದ ಪ್ರಕರಣ ನಡೆದಿತ್ತು. ಉಡುಪಿಯಲ್ಲಿ ನಡೆದಿರುವ ಈ ಘಟನೆ ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಜಾತಿ ನಿಂದನೆ ಪ್ರಕರಣದಲ್ಲಿ ಮೀನುಗಾರ ಮಹಿಳೆಯರ ಬಂಧನವಾಗಿತ್ತು. ಸಾರ್ವಜನಿಕವಾಗಿ…

ಉಡುಪಿ : ಲಾರಿ ಪಲ್ಟಿಯಾಗಿ 6 ಮಂದಿಗೆ ಗಂಭೀರ ಗಾಯ

ಉಡುಪಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿರುವಾಗ ಅಡ್ಡ ಬಂದ ಬೈಕಿಗೆ ಡಿಕ್ಕಿಯಾದುದನ್ನು ತಪ್ಪಿಸಲು ಹೋಗಿ ಲಾರಿಯೊಂದು ಮಗುಚಿಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಸಂತೆಕಟ್ಟೆಯ ಆಶೀರ್ವಾದ ಸಮೀಪ ಭಾನುವಾರ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸರಕು ಸಾಗಿಸುತ್ತಿದ್ದ ಲಾರಿಗೆ ಬೈಕೊಂದು ಅಡ್ಡ…