ಮಣಿಪಾಲ, ಉಡುಪಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಕರ ದಿನಾಚರಣೆ
ಮಣಿಪಾಲ: ವಿದ್ಯಾರ್ಥಿ ಎಂಬ ನಾಣ್ಯ ಬಹುಮೂಲ್ಯವಾಗಲು ಶಿಕ್ಷಕರು ಮತ್ತು ಪೋಷಕರೆಂಬ ಎರಡು ಮುಖಗಳ ಪಾತ್ರ ಬಹುಮುಖ್ಯ. ಕನಸು ಹೊತ್ತ ವಿದ್ಯಾರ್ಥಿಗಳನ್ನು ಪೋಷಿಸುವ ಪೋಷಕರು, ವಿದ್ಯಾಭ್ಯಾಸ ನೀಡುವ ಶಿಕ್ಷಕರನ್ನು ನಾವು ಗೌರವಿಸಬೇಕು. ಈ ನಿಟ್ಟಿನಲ್ಲಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಕಾರ್ಯ ಮೆಚ್ಚುವಂತಹದ್ದು. ಶಿಕ್ಷಣದ…