ಕಾಂತಾರ ಚಿತ್ರದ ಕಂಬಳ ದೃಶ್ಯದಲ್ಲಿ ಮಿಂಚಿದ್ದ ಕೋಣ “ಅಪ್ಪು” ಇನ್ನಿಲ್ಲ
ಉಡುಪಿ : ಸ್ಯಾಂಡಲ್‌ವುಡ್‌ನ ಸೂಪರ್‌ಹಿಟ್ ಚಲನಚಿತ್ರ ಕಾಂತಾರದ ಕಂಬಳದ ದೃಶ್ಯಗಳಲ್ಲಿ ನಟ ರಿಷಬ್ ಶೆಟ್ಟಿ ಅವರೊಂದಿಗೆ ತೆರೆಯ ಮೇಲೆ ಮಿಂಚಿದ್ದ ಜನಪ್ರಿಯ ಕೋಣ ‘ಅಪ್ಪು’ ಸಾವನ್ನಪ್ಪಿದೆ. ಬೈಂದೂರು ತಾಲೂಕಿನ ಬೊಳಂಬಳ್ಳಿಯ ಕಂಬಳ ಪ್ರೇಮಿ ಪರಮೇಶ್ವರ ಭಟ್ ಅವರು ಅಪ್ಪು ಮತ್ತು ಕಾಲಾ…
