ಪರಶುರಾಮ ಮೂರ್ತಿ ವಿವಾದ ಬಗೆಹರಿಸಲು ಅಷ್ಟಮಂಗಲ ನಡೆಸಿ: ಕಾಂಗ್ರೆಸ್ ಮುಖಂಡ ಮುನಿಯಾಲು ಉದಯಕುಮಾರ್ ಶೆಟ್ಟಿ
ಉಡುಪಿ: ಕಾರ್ಕಳ ತಾಲೂಕಿನ ಬೈಲೂರಿನ ಉಮಿಕಲ್ ಬೆಟ್ಟದ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ನಿರ್ಮಿಸಿರುವ ಪರಶುರಾಮ ಮೂರ್ತಿಯ ವಿವಾದಕ್ಕೆ ಸಂಬಂಧಿಸಿದಂತೆ ತನಿಖೆ ಪ್ರಗತಿಯಲ್ಲಿದೆ. ಈ ವಿವಾದ ಆದಷ್ಟು ಬೇಗ ಪರಿಹಾರ ಆಗಬೇಕು. ಹೀಗಾಗಿ ಧಾರ್ಮಿಕ ಮುಖಂಡರ ನೇತೃತ್ವದಲ್ಲಿ ಅಷ್ಟಮಂಗಲ ಪ್ರಶ್ನೆ ನಡೆಸಿ, ಮುಂದಿನ…
