Category: ಉಡುಪಿ

ಕಾರ್ಕಳ: ಛತ್ರಪತಿ ಶಿವಾಜಿ ಜಯಂತಿ ಹಾಗೂ ಮರಾಠಿ ಕ್ರೀಡಾ ಸಂಭ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಾರ್ಕಳ-ಹೆಬ್ರಿ ತಾಲೂಕು ಮರಾಠಿ ಸಮಾಜ ಸೇವಾ ಸಂಘದ ವತಿಯಿಂದ ಸ್ವರಾಜ್ ಮೈದಾನ ಕಾರ್ಕಳದಲ್ಲಿ ನಡೆಯುವ 395ನೇ ಶಿವಾಜಿ ಜಯಂತಿ ಹಾಗೂ ಮರಾಠಿ ಕ್ರೀಡಾ ಸಂಭ್ರಮ 2025ರ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಶ್ರೀ ಲಕ್ಷ್ಮೀ ಅಂಬಾಭವಾನಿ ದೇವಸ್ಥಾನದ ಪ್ರಾಂಗಣದ ಶಾಶ್ವತ ಚಪ್ಪರ…

ಉಡುಪಿ: ಡಿಜಿಟಲ್ ಅರೆಸ್ಟ್ ಮಾಡುವುದಾಗಿ ಬೆದರಿಸಿ ವಂಚನೆ- ಆರೋಪಿ ಪೊಲೀಸ್ ವಶಕ್ಕೆ

ಉಡುಪಿ: ಡಿಜಿಟಲ್ ಅರೆಸ್ಟ್ ಮಾಡುವುದಾಗಿ ಕರೆ ಮಾಡಿ ಬೆದರಿಸಿ, ಹಣ ವರ್ಗಾಯಿಸಿಕೊಂಡು ವಂಚಿಸುತ್ತಿದ್ದ ಆರೋಪಿಯನ್ನು ಸೆನ್ ಠಾಣಾ ಪೋಲಿಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಯಾದಗಿರಿ ಜಿಲ್ಲೆಯ ಕಿರಣ್ (24) ಎಂದು ಗುರುತಿಸಲಾಗಿದೆ. ಉಡುಪಿಯ ಸಂತೋಷ್ ಕುಮಾರ್ ಎಂಬವರಿಗೆ 2024ರ ಸೆ.11ರಂದು ವ್ಯಾಟ್ಸಾಪ್…

ಉಡುಪಿ : ನಕ್ಸಲ್ ತೊಂಬಟ್ಟು ಲಕ್ಷ್ಮೀ ಜಿಲ್ಲಾಡಳಿತ ಮುಂದೆ ಶರಣಾಗತಿ

ಉಡುಪಿ: 20 ವರ್ಷಗಳ ಹಿಂದೆ ನಕ್ಸಲ್ ಚಳುವಳಿಯಲ್ಲಿ ತೊಡಗಿಸಿಕೊಂಡು ಬಳಿಕ ನಾಪತ್ತೆಯಾಗಿದ್ದ ಕುಂದಾಪುರ ತಾಲೂಕಿನ ತೊಂಬಟ್ಟುವಿನ ಲಕ್ಷ್ಮೀ ಭಾನುವಾರ ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಹಾಗೂ ಎಸ್ಪಿ ಡಾ. ಅರುಣ್ ಕೆ ಅವರ ಸಮ್ಮುಖದಲ್ಲಿ ಮುಖ್ಯವಾಹಿನಿಗೆ ಬಂದರು. ಮೊದಲು ಉಡುಪಿ ಜಿಲ್ಲಾ…

ರಾಷ್ಟ್ರಪತಿಗಳ ಭಾಷಣಕ್ಕೆ ಸೋನಿಯಾ ಅವಹೇಳನ: ಈದು ಶ್ರೀಧರ ಗೌಡ ಆಕ್ರೋಶ

ಕಾರ್ಕಳ: ದೇಶದ ಪರಮೋಚ್ಚ ಸ್ಥಾನದಲ್ಲಿರುವ ಈ ನೆಲದ ಮೂಲ ನಿವಾಸಿ ಮಹಿಳೆ ದ್ರೌಪದಿ ಮುರ್ಮು ರವರು ದುರ್ಬಲ ಹಾಗೂ ಬಡಪಾಯಿ ಮಹಿಳೆ ಎಂದು ಮಾಧ್ಯಮಗಳ ಎದುರು ಅವಹೇಳನ ಮಾಡಿರುವ ಸೋನಿಯಾ ಗಾಂಧಿ ತಕ್ಷಣವೇ ಹೇಳಿಕೆಯನ್ನು ವಾಪಸ್ ಪಡೆದುಕೊಳ್ಳುವುದು ಜತೆಗೆ ದೇಶದ ಸಮಸ್ತ…

ಉಡುಪಿ : ನಕ್ಸಲ್‌ ತೊಂಬಟ್ಟು ಲಕ್ಷ್ಮೀ ಇಂದು ಜಿಲ್ಲಾಡಳಿತ ಮುಂದೆ ಶರಣಾಗತಿ

ಉಡುಪಿ: ಕುಂದಾಪುರ ತಾಲೂಕಿನ ಮಚ್ಚಟ್ಟು ತೊಂಬಟ್ಟು ಗ್ರಾಮದ ನಕ್ಸಲ್‌ ಮಹಿಳೆ ಲಕ್ಷ್ಮೀ ಉಡುಪಿ ಅಥವಾ ಚಿಕ್ಕಮಗಳೂರಿನಲ್ಲಿ ರವಿವಾರ ಶರಣಾಗುವ ಮೂಲಕ ಕರ್ನಾಟಕದಲ್ಲಿ ಮುಖ್ಯ ವಾಹಿನಿಗೆ ಬರಲಿದ್ದಾಳೆ. ಲಕ್ಷ್ಮೀ ಮೇಲೆ ಶಂಕರನಾರಾಯಣ/ಅಮಾಸೆಬೈಲ್‌ ಪೊಲೀಸ್‌ ಠಾಣೆಯಲ್ಲಿ ಮೂರು ಪ್ರಕರಣಗಳಿವೆ. ಇದನ್ನು ಹೊರತುಪಡಿಸಿ ಬೇರೆಲ್ಲೂ ಇವಳ…

ಉದ್ಯಾವರ: ಮನೆಯ ಬೀಗ ಮುರಿದು ಕಳ್ಳತನ : ಲಕ್ಷಾಂತರ ರೂ. ಮೌಲ್ಯದ ನಗ-ನಗದು ದೋಚಿ ಪರಾರಿಯಾದ ಖದೀಮರು

ಕಾಪು: ಉದ್ಯಾವರ ಗುಡ್ಡೆಯಂಗಡಿಯಲ್ಲಿ ಮನೆಯ ಬೀಗ ಮುರಿದು ಒಳನುಗ್ಗಿದ ಕಳ್ಳರು 116 ಪವನ್‌ ತೂಕದ ಚಿನ್ನಾಭರಣಗಳ ಸಹಿತ ಲಕ್ಷಾಂತರ ರೂ. ಮೌಲ್ಯದ ನಗ-ನಗದನ್ನು ದೋಚಿ ಪರಾರಿಯಾದ ಘಟನೆ ಬೆಳಕಿಗೆ ಬಂದಿದೆ. ಉದ್ಯಾವರ ಗ್ರಾಮದ ರೇಷ್ಮಾ ಮಗಳ ಜತೆಗೆ ಪತಿ ಮನೆಗೆ ತೆರಳಿದ್ದು,…

ಉಡುಪಿ: ಕರುವಿನ ಬಾಲ ಕತ್ತರಿಸಿರುವ ಸುಳ್ಳು ಸುದ್ದಿ ಹರಡಿದವರ ವಿರುದ್ಧ ಪ್ರಕರಣ ದಾಖಲು

ಉಡುಪಿ: ದನದ ಬಾಲವೊಂದು ತುಂಡಾಗಿ ಬಿದ್ದಿರುವ ಕುರಿತು ಸುಳ್ಳು ಸುದ್ದಿ ಹಬ್ಬಿಸಿದ ವ್ಯಕ್ತಿಯ ಮೇಲೆ ಪ್ರಕರಣ ದಾಖಲಿಸಲಾಗಿದೆ. ರಾಘವೇಂದ್ರ ಸಿ ಪೊಲೀಸ್‌ ಉಪನಿರೀಕ್ಷಕರು ಕೋಟ ಪೊಲೀಸ್‌ ಠಾಣೆ ಇವರಿಗೆ ಕರೆ ಮಾಡಿ ನಿನ್ನೆಯಿಂದ ಟಿವಿ, ಪತ್ರಿಕೆ ಹಾಗೂ ಕೆಲವರ ವಾಟ್ಸಾಫ್ ಗ್ರೂಫ್…

ಮೈಕ್ರೋ ಫೈನಾನ್ಸ್ಗಳು ಆರ್.ಬಿ.ಐ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು: ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ

ಉಡುಪಿ: ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ, ಫೈನಾನ್ಸ್ಗಳು, ಲೇವಾದೇವಿ ವ್ಯವಹಾರಸ್ಥರು,ಮೈಕ್ರೋ ಫೈನಾನ್ಸ್ ಹಣಕಾಸು ಸಂಸ್ಥೆಗಳು ಭಾರತೀಯ ರಿಸರ್ವ್ ಬ್ಯಾಂಕ್‌ಗಳು ನೀಡುವ ಮಾರ್ಗದರ್ಶನಗಳು ಹಾಗೂ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಹೇಳಿದರು. ಅವರು ನಗರದ ಮಣಿಪಾಲ ರಜತಾದ್ರಿಯ…

ಉಡುಪಿ: ಫೆ.1ರಿಂದ 3ರ ವರೆಗೆ “ರಂಗಭೂಮಿ ರಂಗೋತ್ಸವ”

ಉಡುಪಿ: ರಂಗಭೂಮಿ ಉಡುಪಿ ಇದರ ಆಶ್ರಯದಲ್ಲಿ “ರಂಗಭೂಮಿ ರಂಗೋತ್ಸವ”, “ರಂಗಭೂಮಿ ಪ್ರಶಸ್ತಿ -2025” ಪ್ರದಾನ ಹಾಗೂ 45ನೇ ರಾಜ್ಯಮಟ್ಟದ ಕನ್ನಡ ನಾಟಕೋತ್ಸವ ಸ್ಪರ್ಧೆಯ ಬಹುಮಾನ ವಿತರಣೆ ಸಮಾರಂಭ ಫೆ.1, 2 ಮತ್ತು 3ರಂದು ನಗರದ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ನಡೆಯಲಿದೆ…

ಕುಂದಾಪುರ : ಖೋಟಾ ನೋಟು ಪ್ರಕರಣ: 25 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

ಕುಂದಾಪುರ : ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಖೋಟಾ ನೋಟು ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಜ.28ರಂದು ಕೇರಳದ ಕಾಸರಗೋಡಿನಲ್ಲಿ ಬಂಧಿಸಿದ್ದಾರೆ. ಮುಂಬೈಯ ಮುಹಮದ್ ಹನೀಫ್ ಬಂಧಿತ ಆರೋಪಿ. ಈತ 1999ನೇ ಸಾಲಿನಲ್ಲಿ ಖೋಟಾ…