ಕಾರ್ಕಳದಲ್ಲಿ ಕಾಂಗ್ರೆಸ್ ಕುಟುಂಬೋತ್ಸವ: ಪರಶುರಾಮ ಥೀಮ್ ಪಾರ್ಕ್ ಯೋಜನೆ ಪೂರ್ಣಗೊಳಿಸಬಾರದು, ಅದನ್ನು ನೋಡಿಯೇ ಮುಂದಿನ ಬಾರಿ ಕಾರ್ಕಳದಲ್ಲಿ ಕಾಂಗ್ರೆಸ್ ಶಾಸಕ ಆಯ್ಕೆಯಾಗಬೇಕು: ಡಿಸಿಎಂ ಶಿವಕುಮಾರ್ ಮಹತ್ವದ ಹೇಳಿಕೆ
ಕಾರ್ಕಳ: ಬೈಲೂರು ಸಮೀಪದ ಉಮ್ಮಿಕಲ್ ಬೆಟ್ಟದಲ್ಲಿರುವ ಪರಶುರಾಮ ಥೀಮ್ ಪಾರ್ಕ್ ಯೋಜನೆ ಯಾವುದೇ ಕಾರಣಕ್ಕೂ ಪೂರ್ಣಗೊಳಿಸಬಾರದು, ಈ ಯೋಜನೆಯ ಆಧಾರರದಲ್ಲಿ ಮುಂದಿನ ಚುನಾವಣೆ ನಡೆಯಬೇಕು ಹಾಗೂ ಕಾರ್ಕಳದ ಜನ ಅದನ್ನು ನೋಡಿ ಕಾಂಗ್ರೆಸ್ ಶಾಸಕರನ್ನು ಆಯ್ಕೆ ಮಾಡಬೇಕೆಂದು ಉಪ ಮುಖ್ಯಮಂತ್ರಿ ಡಿಕೆ…
