Category: ಉಡುಪಿ

ಉಡುಪಿ: ಜಿಲ್ಲಾ ಪೊಲೀಸ್ ವತಿಯಿಂದ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ

ಉಡುಪಿ: ಉಡುಪಿ ಜಿಲ್ಲಾ ಪೊಲೀಸ್ ಉಡುಪಿ ವಿಭಾಗದ ವತಿಯಿಂದ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಸಂತೆಕಟ್ಟೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಎಸ್ಪಿ ಡಾ.ಅರುಣ್ ಅವರು ವಾಹನ ಚಾಲಕರಿಗೆ ರಸ್ತೆ…

ಕರ್ನಾಟಕ ಯಕ್ಷಗಾನ ಅಕಾಡೆಮಿಯ 2024ನೇ ಸಾಲಿನ ಪ್ರಶಸ್ತಿ ಪ್ರಕಟ

ಉಡುಪಿ: ಕರ್ನಾಟಕ ಯಕ್ಷಗಾನ ಅಕಾಡೆಮಿಯು ಒಬ್ಬರನ್ನು ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿಗೆ 5 ಜನರನ್ನು ವಾರ್ಷಿಕ ಗೌರವ ಪ್ರಶಸ್ತಿಗೆ ಹಾಗೂ 10 ಜನ ಗಣ್ಯರನ್ನು ಯಕ್ಷಸಿರಿ ವಾರ್ಷಿಕ ಪ್ರಶಸ್ತಿಗೆ ಆಯ್ಕೆ ಮಾಡಿದೆ. ತೆಂಕುತಿಟ್ಟು ಯಕ್ಷಗಾನ ಕಲಾವಿದರಾದ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಇವರನ್ನು ಪ್ರತಿಷ್ಠಿತ…

ಉಡುಪಿ: ಜ.11 ರಂದು ಸಂವಿಧಾನ ಸಮ್ಮಾನ ಕಾರ್ಯಕ್ರಮ

ಉಡುಪಿ: ಸಂವಿಧಾನ ತಿದ್ದುಪಡಿ ಮಾಡಲು ಕಾಂಗ್ರೆಸ್ ಸರಕಾರಕ್ಕಿದ್ದ ದುರುದ್ದೇಶ ಹಾಗು ಸಾರ್ವಜನಿಕರ ಹಿತಾಸಕ್ತಿಗಾಗಿ ಬಿಜೆಪಿ ಸರಕಾರ ಮಾಡಿರುವ ತಿದ್ದುಪಡಿಗಳ ಕುರಿತು ಬೆಳಕು ಚೆಲ್ಲುವ ಸಲುವಾಗಿ ಸಿಟಿಜನ್ ಫಾರ್ ಸೋಶಿಯಲ್ ಜಸ್ಟಿಸ್ ಮತ್ತು ದಲಿತ ಹಿಂದುಳಿದ ವರ್ಗಗಳ ಸಂಘಟನೆಗಳ ಸಹಯೋಗದಲ್ಲಿ ಜ.11ರಂದು ಬೆಳಿಗ್ಗೆ…

ಮೆಸ್ಕಾಂ ಎಟಿಪಿ ಬಿಲ್ ಪಾವತಿ ಸೇವೆ ಪುನರಾರಂಭಿಸಿ : ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ

ಉಡುಪಿ: ಜನವರಿ 1 ರಿಂದ ವಿದ್ಯುತ್ ಬಿಲ್ ಪಾವತಿಸಲು ಎಟಿಪಿ ಸೇವೆ ಸ್ಥಗಿತಗೊಳಿಸಿರುವ ಹಿನ್ನೆಲೆ ಮೆಸ್ಕಾಂ ಕಚೇರಿಯಲ್ಲಿ ಬಿಲ್ ಪಾವತಿಸಲು ಸಾರ್ವಜನಿಕರಿಗೆ ಸಮಸ್ಯೆ ಉಂಟಾಗುತ್ತಿರುವ ಹಿನ್ನಲೆಯಲ್ಲಿ ಮೆಸ್ಕಾಂ ತಕ್ಷಣ ಎಟಿಪಿ ಬಿಲ್ ಪಾವತಿ ಸೇವೆ ಪುನರಾರಂಭ ಮಾಡುವಂತೆ ಉಡುಪಿ ಶಾಸಕ ಯಶ್…

ನಕ್ಸಲರ ಶರಣಾಗತಿಗೆ ಸರ್ಕಾರದ ನಡೆ ಸ್ವಾಗತಾರ್ಹ:ರಾಜ್ಯದಿಂದ ನಕ್ಸಲ್ ಚಟುವಟಿಕೆ ಮೂಲೋತ್ಪಾಟನೆಯಾಗಬೇಕು: ಮಲೆಕುಡಿಯ ಸಂಘದ ರಾಜ್ಯಾಧ್ಯಕ್ಷ ಶ್ರೀಧರ್ ಗೌಡ

ಕಾರ್ಕಳ: ಸಮಾಜದ ಮುಖ್ಯವಾಹಿನಿಯಲ್ಲಿದ್ದುಕೊಂಡು ಅಸಮಾನತೆ ಹಾಗೂ ನ್ಯಾಯಕ್ಕಾಗಿ ಹೋರಾಟ ನಡೆಸಬೇಕೇ ಹೊರತು ಶಸ್ತಾçಸ್ತç ಹಿಡಿದು ರಕ್ತಕ್ರಾಂತಿಯಿAದ ಏನೂ ಸಾಧಿಸಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ 6 ಜನ ನಕ್ಸಲರು ಬಂದೂಕು ಬಿಟ್ಟು ಸರ್ಕಾರಕ್ಕೆ ಶರಣಾಗುತ್ತಿರುವುದು ಸ್ವಾಗತಾರ್ಹ ಎಂದು ಮಲೆಕುಡಿಯ ಸಂಘದ ರಾಜ್ಯಾಧ್ಯಕ್ಷ ಶ್ರೀಧರ್…

ಮಂಗಳೂರು : ಬೈಕ್ ಹಾಗೂ ಲಾರಿ ನಡುವೆ ಭೀಕರ ಅಪಘಾತ : ಮೆಡಿಕಲ್ ಅಂಗಡಿ ಮಾಲೀಕ ದಾರುಣ ಸಾವು

ಮಂಗಳೂರು : ಅಸೈಗೋಳಿ ಬಳಿಯ ತಿಬ್ಲಪದವು ಎಂಬಲ್ಲಿ ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಸಂಭವಿಸಿದೆ. ಮೃತ ಬೈಕ್ ಸವಾರನನ್ನು ದೇರಳಕಟ್ಟೆ ನಿವಾಸಿ ಮೆಡಿಕಲ್ ಸೆಂಟರ್ ಮಾಲೀಕ ಜಲೀಲ್ ಎಂಬವರ ಪುತ್ರ…

ಕಾರ್ಕಳ ತಾಲೂಕು ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಸಂಘದ ವಾರ್ಷಿಕೋತ್ಸವ

ಕಾರ್ಕಳ: ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಸಂಘದ 43ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಮಂಜುನಾಥ ಪೈ ಸಭಾಭವನದಲ್ಲಿ ನಡೆಯಿತು. ಕಾರ್ಕಳ ಶಾಸಕ ವಿ ಸುನಿಲ್ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಕಾರ್ಕಳ ತಾಲೂಕು ವೈದ್ಯಾಧಿಕಾರಿ ಡಾ.…

ಉಡುಪಿ : ಪರಿಷ್ಕೃತ ಅಂತಿಮ ಮತದಾರರ ಪಟ್ಟಿ ಎಲ್ಲಾ ಮತಗಟ್ಟೆಗಳಲ್ಲಿ ಪ್ರಕಟ: ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ

ಉಡುಪಿ : ಉಡುಪಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರದ ಪರಿಷ್ಕೃತ ಅಂತಿಮ ಮತದಾರರ ಪಟ್ಟಿಯನ್ನು ಎಲ್ಲಾ ಮತಗಟ್ಟೆ, ತಾಲೂಕು ಕಚೇರಿ, ಉಪ ವಿಭಾಗ ಕಚೇರಿ ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಸಾರ್ವಜನಿಕರು ತಮ್ಮ ಹೆಸರುಗಳು ಸರಿಯಾದ ಮಾಹಿತಿಯೊಂದಿಗೆ ಪಟ್ಟಿಯಲ್ಲಿ ಇವೆಯೇ…

ಇಂದ್ರಾಳಿ ರೈಲ್ವೇ ಮೇಲ್ಸೆತುವೆ ಕಾಮಗಾರಿ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲು ಕ್ರಮ ವಹಿಸಿ: ಅಭಿಯಂತರರಿಗ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

ಉಡುಪಿ: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿಯನ್ನು ನಿಗಧಿತ ಕಾಲಾವಧಿಯಲ್ಲಿ ಪೂರ್ಣಗೊಳಿಸದೇ ನಿರ್ಲಕ್ಷ್ಯ ತೋರಿದ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಕ್ರಮ ವಹಿಸಬೇಕು ಎಂದು ಅಭಿಯಂತರರಿಗೆ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ…

ಉಡುಪಿ ; ಮಕ್ಕಳ ರಕ್ಷಣೆ ಕಾಯ್ದೆ ಅನುಷ್ಠಾನ ಅಗತ್ಯ :ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ.ಟಿ

ಉಡುಪಿ: ಮಕ್ಕಳ ರಕ್ಷಣೆಗೆ ಸಂಬಂಧಿಸಿದಂತೆ ಜಾರಿಗೊಳಿಸಲಾದ ಕಾಯಿದೆಗಳು, ಯೋಜನೆಗಳು ಹಾಗೂ ನಿಯಮಾವಳಿಗಳು ಕೇವಲ ಸುತ್ತೋಲೆಗಳಿಗಷ್ಟೇ ಸೀಮಿತವಾಗಿರದೇ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ.ಟಿ ಹೇಳಿದರು.…