Category: ಉಡುಪಿ

ಮಣಿಪಾಲ ಜ್ಞಾನಸುಧಾ : ಪ್ರತಿಭಾ ಕಾರಂಜಿಯಲ್ಲಿ ತನ್ಮಯಿ ಆರ್. ಆರಾಧ್ಯ ರಾಜ್ಯಮಟ್ಟಕ್ಕೆ

ಮಣಿಪಾಲ: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಮತ್ತು ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಜನವರಿ 2ರಂದು ದುರ್ಗಾ ಆಂಗ್ಲಮಾಧ್ಯಮ ಶಾಲೆ ಕೊಕ್ಕರ್ಣೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದ ಪ್ರಥಮ…

ಅರ್ಹ ಬಗರ್ ಹುಕುಂ ಅರ್ಜಿಗಳನ್ನು ಶೀಘ್ರ ವಿಲೇವಾರಿಗೊಳಿಸಿ: ಅಧಿಕಾರಿಗಳಿಗೆ ಬೈಂದೂರು ಶಾಸಕ ಗಂಟಿಹೊಳೆ ಸೂಚನೆ

ಬೈಂದೂರು: ತಾಲೂಕು ಕಚೇರಿಯಲ್ಲಿ ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಗುರುವಾರ ಅಕ್ರಮ ಸಕ್ರಮ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ ನಡೆಸಿದರು. ಅಧಿಕಾರಿಗಳು ಆನ್ ಲೈನ್ ನಲ್ಲಿ ಅರ್ಜಿ ಅಪ್ಲೋಡ್ ಮಾಡುವ ಸಮಯದಲ್ಲಿ ಎದುರಾಗಿದ್ದ ತಾಂತ್ರಿಕ ಸಮಸ್ಯೆಗಳನ್ನು ಬಗೆಸಹರಿಸುವ…

ಫೆಬ್ರವರಿ ಮೊದಲ ವಾರದಲ್ಲಿ ಉಡುಪಿಯಲ್ಲಿ ಬೃಹತ್ ಉದ್ಯೋಗ ಮೇಳ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಯುವಜನರಿಗೆ ಉದ್ಯೋಗ ಅವಕಾಶ ಕಲ್ಪಿಸುವ ಉದ್ದೇಶದಿಂದ ಉಡುಪಿ ನಗರದಲ್ಲಿ ಬೃಹತ್ ಕೌಶಲ್ಯ ರೋಜ್‌ಗಾರ್ ಉದ್ಯೋಗ ಮೇಳವು ಫೆಬ್ರವರಿ ಮೊದಲ ವಾರದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ…

ಉಡುಪಿ: ಕಳುವಾಗಿದ್ದ ಮೊಬೈಲ್ ವಾರಿಸುದಾರರಿಗೆ ಹಸ್ತಾಂತರ: 18 ಪೋನ್ ಹಸ್ತಾಂತರಿಸಿದ ಉಡುಪಿ ನಗರ ಪೊಲೀಸರು

ಉಡುಪಿ: ಕಳೆದು ಹೋಗಿದ್ದ 18 ಮಂದಿಯ ಮೊಬೈಲ್ ಗಳನ್ನು ಪತ್ತೆ ಮಾಡಿರುವ ನಗರ ಪೊಲೀಸರು, ಸೋಮವಾರ ಆ ಮೊಬೈಲ್ ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದರು. ಸಾರ್ವಜನಿಕರು ತಾವು ಕಳೆದುಕೊಂಡಿದ್ದ ಮೊಬೈಲ್ ಗಳ ಪತ್ತೆಗಾಗಿ ಸೆಂಟ್ರಲ್ ಇಕ್ವಿಪ್ ಮೆಂಟ್ ರಿಜಿಸ್ಟರ್ (ಸಿಇಐಆರ್) ಮತ್ತು ಕೆಎಸ್…

ಉಡುಪಿ ಶ್ರೀಕೃಷ್ಣ ಮಠದಲ್ಲಿ ಅಯ್ಯಪ್ಪ ಮಾಲಾಧಾರಿಗಳಿಂದ ದಾಂಧಲೆ: ಮಠದ ದಿವಾನ, ಸಿಬ್ಬಂದಿ, ಪೊಲೀಸ್ ಕಾನ್ಸ್‌ಸ್ಟೇಬಲ್‌ ಮೇಲೆ ಹಲ್ಲೆ

ಉಡುಪಿ : ಶ್ರೀಕೃಷ್ಣ ಮಠಕ್ಕೆ ದೇವರ ದರ್ಶನಕ್ಕೆ ಬಂದ ಅಯ್ಯಪ್ಪ ಮಾಲಧಾರಿಗಳು ದಾಂಧಲೆ ನಡೆಸಿ, ಮಠದ ಸಿಬ್ಬಂದಿ, ದಿವಾನರಿಗೆ ಹಾಗೂ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿಗೆ ಹಲ್ಲೆ ನಡೆಸಿರುವ ಘಟನೆ ಡಿ.29ರಂದು ರಾತ್ರಿ ವೇಳೆ ನಡೆದಿದ್ದು, ಈ ಸಂಬಂಧ ಎಂಟು ಮಂದಿ…

ಹೊಸ ವರ್ಷಾಚರಣೆಯ ವೇಳೆ ರಾಜ್ಯಾದ್ಯಂತ ತುರ್ತು ಸ್ಪಂದನೆಗೆ ಆರೋಗ್ಯ ಕವಚ 108 ಸರ್ವಸನ್ನದ್ದ

ಕಾರ್ಕಳ:ಹೊಸ ವರ್ಷಚಾರಣೆಯ ವೇಳೆ ಸಂಭವಿಸಬಹುದಾದ ರಸ್ತೆ ಅಪಘಾತಗಳಿಂದ ಪ್ರಾಣಹಾನಿ ತಡೆಯುವ ನಿಟ್ಟಿನಲ್ಲಿ ಡಿ.31ರಂದು ರಾತ್ರಿಯಿಡೀ 108 ತುರ್ತು ಆರೋಗ್ಯ ಕವಚ ಅಂಬುಲೆನ್ಸ್ ಕರ್ನಾಟಕ ರಾಜ್ಯಾದ್ಯಂತ ಸನ್ನದ್ಧವಾಗಲಿದೆ. ಸಾಮಾನ್ಯ ದಿನಗಳಿಗಿಂತ ಹೊಸ ವರ್ಷದ ಆಚರಣೆ ಸಂದರ್ಭಗಳಲ್ಲಿ ರಸ್ತೆ ಅಪಘಾತ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ…

ಉಡುಪಿ: ಎಳ್ಳಮಾವಾಸ್ಯೆ ಹಿನ್ನಲೆ ಸಮುದ್ರ ಸ್ನಾನಕ್ಕೆ ತೆರಳಿದ್ದ ಇಬ್ಬರು ಯುವಕರು ನೀರುಪಾಲು

ಉಡುಪಿ: ಅಮವಾಸ್ಯೆಯ ದಿನದಂದು ಸಮುದ್ರಕ್ಕೆ ಸ್ನಾನ ಮಾಡಲು ತೆರಳಿದ ಇಬ್ಬರು ಸಮುದ್ರಪಾಲಾಗಿರುವ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಹೆಜಮಾಡಿ ಸಮುದ್ರ ತೀರದಲ್ಲಿ ನಡೆದಿದೆ. ಎಳ್ಳಮಾವಾಸ್ಯೆ ಪ್ರಯುಕ್ತ ಹೆಜಮಾಡಿ ಸಮುದ್ರಕ್ಕೆ ತೀರ್ಥ ಸ್ನಾನ ಮಾಡಲೆಂದು ತೆರಳಿದ್ದ ವೇಳೆ ಈ ಘಟನೆ ನಡೆದಿದ್ದು,…

ಉಡುಪಿ ಶ್ರೀಕೃಷ್ಣ ಮಠಕ್ಕೆ ನಟ, ನಿರ್ದೇಶಕ ಉಪೇಂದ್ರ ಭೇಟಿ

ಉಡುಪಿ: ಚಿತ್ರನಟ ಹಾಗೂ ನಿರ್ದೇಶಕ ರಿಯಲ್ ಸ್ಟಾರ್ ಉಪೇಂದ್ರ ಇಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರೊಂದಿಗೆ ಉಪೇಂದ್ರ ಮಾತುಕತೆ ನಡೆಸಿದರು. ಇದೇ ಸಂದರ್ಭದಲ್ಲಿ ಉಪೇಂದ್ರ…

ಹುತಾತ್ಮ ಯೋಧ ಅನೂಪ್ ಪೂಜಾರಿ ಮನೆಗೆ ಪ್ರಮೋದ್ ಮಧ್ವರಾಜ್ ಭೇಟಿ

ಉಡುಪಿ : ಜಮ್ಮು ಕಾಶ್ಮೀರದಲ್ಲಿ ಹುತಾತ್ಮರಾದ ಯೋಧ ಕುಂದಾಪುರದ ಅನೂಪ್ ಪೂಜಾರಿಯವರ ಮನೆಗೆ ಮಾಜಿ ಸಚಿವರಾದ ಶ್ರೀ ಪ್ರಮೋದ್ ಮಧ್ವರಾಜ್ ರವರು ಭೇಟಿ ನೀಡಿ ದುಃಖದ ಕುಟುಂಬಕ್ಕೆ ಸಾಂತ್ವನ ವ್ಯಕ್ತಪಡಿಸುವುದರೊಂದಿಗೆ, ಭಾರತೀಯ ಸೇನೆಗೆ ಅವರು ನೀಡಿದ ತ್ಯಾಗ ಹಾಗೂ ದೇಶಸೇವೆಗೆ ಗೌರವ…

ಉಡುಪಿ ಸೆನ್ ಪೋಲೀಸರ ಕಾರ್ಯಾಚರಣೆ : ಕಾರ್ಕಳದ ನೀರೆಯಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ನಾಲ್ವರು ಅರೆಸ್ಟ್

ಉಡುಪಿ : ಕಾರ್ಕಳ ತಾಲೂಕಿನ ನೀರೆ ಸಮೀಪ ಕಾರೊಂದರಲ್ಲಿ ಅಕ್ರಮವಾಗಿ ಮಾದಕ ದ್ರವ್ಯಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ನಾಲ್ವರನ್ನು ಉಡುಪಿ ಸೆನ್ ಪೊಲೀಸರು ಡಿ.28ರಂದು ಬಂಧಿಸಿದ್ದಾರೆ. ಪ್ರೇಮನಾಥ ಯಾನೆ ಪ್ರೇಮ್, ರೇವುನಾಥ, ಶೈಲೇಶ, ಪ್ರಜ್ವಲ್ ಬಂಧಿತ ಆರೋಪಿಗಳು. ತಮಗೆ ಬಂದಿದ್ದ ಖಚಿತ…