Category: ಉಡುಪಿ

ಜನವರಿ ಅಂತ್ಯದೊಳಗೆ ಅಕ್ರಮ ಸಕ್ರಮ ಹಾಗೂ 94ಸಿ ಕಡತ ವಿಲೇವಾರಿಗೊಳಿಸಿ: ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಸೂಚನೆ

ಬೈಂದೂರು: ಬೈಂದೂರು ತಾಲೂಕು ವ್ಯಾಪ್ತಿಯಲ್ಲಿ ಸರಕಾರಿ ಜಮೀನಿನಲ್ಲಿ ಸಾಗುವಳಿ ಮಾಡಿಕೊಂಡು ಪ್ರಸ್ತುತ ಸಾಗುವಳಿ ಸಕ್ರಮೀಕರಣಕ್ಕೆ ಅರ್ಜಿ ಹಾಕಿದ ರೈತರು ಹಾಗೂ ಸರಕಾರಿ ಜಾಗದಲ್ಲಿ ವಾಸ್ತವ್ಯದ ಉದ್ದೇಶಕ್ಕಾಗಿ ಮನೆ ಕಟ್ಟಿಕೊಂಡ ಬಡವರ ಹಲವಾರು ವರ್ಷಗಳಿಂದ ಹಕ್ಕು ಪತ್ರಕ್ಕಾಗಿ ಅರ್ಜಿ ಸಲ್ಲಿಸಿ ಈವರೆಗೂ ಹಕ್ಕು…

ಉಡುಪಿ: ಕಾಮಗಾರಿ ವೇಳೆ ಅಗೆದಿದ್ದ ಗುಂಡಿಗೆ ಬಿದ್ದ ಕಾರು : ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಉಡುಪಿ: ಅಂಬಲಪಾಡಿ ಜಂಕ್ಷನ್ ನಲ್ಲಿ ರಾ.ಹೆ. ಮೇಲ್ಸೇತುವೆ ಕಾಮಗಾರಿಗೆ ಅಗೆದಿರುವ ಬೃಹತ್ ಹೊಂಡಕ್ಕೆ ಕಾರೊಂದು ಮಗುಚಿಬಿದ್ದ ಘಟನೆ ಇಂದು ಮುಂಜಾನೆ 3ಗಂಟೆಗೆ ಸಂಭವಿಸಿದೆ.ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯದೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಕೇರಳ ನೋಂದಣಿಯ ಕಾರಿನಲ್ಲಿ ಐದು ಮಂದಿ ಪ್ರಯಾಣಿಕರು ಕೊಲ್ಲೂರಿಗೆ…

ಉಡುಪಿಗೆ ಆಗಮಿಸಿದ ಯೋಧ ಅನೂಪ್ ಪಾರ್ಥಿವ ಶರೀರ : ಸಂಸದರಿಂದ ಅಂತಿಮ ನಮನ

ಉಡುಪಿ: ಜಮ್ಮು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಸೇನಾ ವಾಹನ ಅಪಘಾತದಲ್ಲಿ ಮೃತಪಟ್ಟ ಐವರ ಪೈಕಿ ಕರ್ನಾಟಕದ ಕುಂದಾಪುರ ತಾಲೂಕಿನ ಬೀಜಾಡಿಯವರಾದ ಯೋಧ ಅನೂಪ್ ಪಾರ್ಥಿವ ಶರೀರ ಉಡುಪಿಗೆ ಆಗಮಿಸಿದೆ. ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಹಾಗೂ ಉಡುಪಿ ಸಂಸದ ಕೋಟ…

ಉಡುಪಿ ನಗರಸಭೆ ಸಾಮಾನ್ಯ ಸಭೆ: ಟ್ರಾಫಿಕ್ ಸಮಸ್ಯೆ ಕಡಿಮೆ ಮಾಡಲು ಕಲ್ಸಂಕದಲ್ಲಿ ಸ್ಟೀಲ್ ಬ್ರಿಡ್ಜ್ ನಿರ್ಮಾಣ: ಶಾಸಕ ಯಶ್ ಪಾಲ್  ಸುವರ್ಣ

ಉಡುಪಿ: ನಗರದ ಪ್ರಮುಖ ರಸ್ತೆ ಹಾಗೂ ಜಂಕ್ಷನ್ ಗಳಲ್ಲಿ ಉಂಟಾಗುತ್ತಿರುವ ಟ್ರಾಫಿಕ್ ಸಮಸ್ಯೆ ಕುರಿತು ಉಡುಪಿ ನಗರಸಭೆಯ ಸಭಾಂಗಣದಲ್ಲಿ ಇಂದು ನಡೆದ ಸಾಮಾನ್ಯ ಸಭೆಯಲ್ಲಿ ಚರ್ಚೆ ನಡೆಯಿತು. ಮೊದಲಿಗೆ ವಿಷಯ ಪ್ರಸ್ತಾಪಿಸಿದ ಆಡಳಿತ ಪಕ್ಷದ ಸದಸ್ಯ ವಿಜಯ ಕೊಡವೂರು ಅವರು, ಅಂಬಲಪಾಡಿ…

ಕಾರ್ಕಳ ಪುರಸಭೆ ಸ್ಥಾಯೀ ಸಮಿತಿಯ ನೂತನ ಅಧ್ಯಕ್ಷರಾಗಿ ಪ್ರದೀಪ್ ರಾಣೆ ಆಯ್ಕೆ

ಕಾರ್ಕಳ: ಕಾರ್ಕಳ ಪುರಸಭೆಯ ಸ್ಥಾಯೀ ಸಮಿತಿಯ ಅಧ್ಯಕ್ಷ ಸ್ಥಾನವು ಬಿಜೆಪಿ ಪಾಲಾಗಿದೆ. ನೂತನ ಅಧ್ಯಕ್ಷರಾಗಿ ಆಡಳಿತಾರೂಢ ಬಿಜೆಪಿ ಸದಸ್ಯ ಪ್ರದೀಪ್ ರಾಣೆ ಆಯ್ಕೆಯಾಗಿದ್ದಾರೆ. ಒಟ್ಟು 11 ಸ್ಥಾನಗಳ ಸ್ಥಾಯೀ ಸಮಿತಿಯಲ್ಲಿ 6 ಬಿಜೆಪಿ ಹಾಗೂ 5 ಸದಸ್ಯರು ಆಯ್ಕೆಯಾಗಿದ್ದು, ಬಳಿಕ ಅಧ್ಯಕ್ಷ…

ಬಜ್ಪೆ ಪೊಲೀಸರ ಕಾರ್ಯಾಚರಣೆ: ಕಾರ್ಕಳ, ಅಜೆಕಾರು ಸೇರಿದಂತೆ ಹಲವು ಕಡೆ ದನಗಳ್ಳತನ ಮಾಡಿದ್ದ ಇಬ್ಬರು ಅರೆಸ್ಟ್

ಕಾರ್ಕಳ: ಕಾರ್ಕಳ, ಅಜೆಕಾರು ಸೇರಿದಂತೆ ಹಲವು ಕಡೆ ದನಗಳನ್ನು ಕಳವು ಮಾಡಿ ಕಡಿದು ಮಾಂಸ ಮಾಡಿ ಮಾರಾಟ ಮಾಡಿರುವ ಇಬ್ಬರು ಆರೋಪಿಗಳನ್ನು ಹೆಡೆಮುರಿ ಕಟ್ಟುವಲ್ಲಿ ಮಂಗಳೂರಿನ ಬಜ್ಪೆ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ. ಮೂಡುಬಿದಿರೆ ತಾಲೂಕಿನ ಕರಿಂಜೆ ಗ್ರಾಮದ ಸುವರ್ಣ ನಗರದ ಮೊಹಮ್ಮದ್…

ಉಡುಪಿ : ಗಾಳಿ ತುಂಬುವಾಗ ಬಸ್ಸಿನ ಟಯರ್ ಸ್ಪೋಟ: ಯುವಕನಿಗೆ ಗಂಭೀರ ಗಾಯ

ಉಡುಪಿ : ಕೋಟೇಶ್ವರ ರಾಷ್ಟ್ರೀಯ ಹೆದ್ದಾರಿ 66ರ ಸಮೀಪ ಗಾಳಿ ತುಂಬುವಾಗ ಟಯರ್ ಸ್ಪೋಟಗೊಂಡ ಘಟನೆ ಕೆಪಿಎಸ್ ಪಿಯು ಕಾಲೇಜ್ ಹಿಂಭಾಗದಲ್ಲಿ ನ ಟಯರ್ ಪಂಚರ್ ಶಾಪ್ ನಲ್ಲಿ ನಡೆದಿದೆ. ಕೆಪಿಎಸ್ ಪಿಯು ಕಾಲೇಜ್ ಹಿಂಭಾಗದಲ್ಲಿ ನ ಟಯರ್ ಪಂಚರ್ ಶಾಪ್…

ಕುಂದಾಪುರ: ಸಮುದ್ರದಲ್ಲಿ ಟೂರಿಸ್ಟ್ ಬೋಟ್ ಪಲ್ಟಿ: ರೈಡರ್ ನಾಪತ್ತೆ, ಪ್ರವಾಸಿಗನ ರಕ್ಷಣೆ

ಕುಂದಾಪುರ : ಸಮುದ್ರದಲ್ಲಿ ಪ್ರವಾಸಿಗರನ್ನು ಕರೆದೊಯ್ಯತ್ತಿದ್ದ ಜೆಟ್ ಸ್ಕೀ ಬೋಟ್ ಪಲ್ಟಿಯಾದ ಪರಿಣಾಮ ರೈಡರ್ ಸಮುದ್ರ ಪಾಲಾದ ಘಟನೆ ತ್ರಾಸಿ ಕಡಲ ಕಿನಾರೆಯಲ್ಲಿ ಶನಿವಾರ ಸಂಜೆ ಸಂಭವಿಸಿದೆ. ನಾಪತ್ತೆಯಾಗಿರುವವರನ್ನು ಜೆಟ್ ಸ್ಕೀ ರೈಡರ್ ರೋಹಿದಾಸ್ ಅಲಿಯಾಸ್ ರವಿ (45) ಎಂದು ಗುರುತಿಸಲಾಗಿದೆ.…

ಮಲ್ಪೆ – ಆದಿ ಉಡುಪಿ ಹೆದ್ದಾರಿ ಕಾಮಗಾರಿ: 24 ಭೂಮಾಲೀಕರಿಗೆ 2.83 ಕೋಟಿ ಪರಿಹಾರ ಮೊತ್ತ ಖಾತೆಗೆ ಜಮೆ : ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ: ಆದಿ ಉಡುಪಿ ಮಲ್ಪೆ ರಾಷ್ಟ್ರೀಯ ಹೆದ್ದಾರಿ 169 ಎ ಅಭಿವೃದ್ಧಿ ಕಾಮಗಾರಿಗಾಗಿ ಭೂಸ್ವಾಧೀನ ಗೊಂಡಿರುವ ಜಾಗಗಳ ಪರಿಹಾರ ಮೊತ್ತಕ್ಕಾಗಿ ದಾಖಲೆ ಸಲ್ಲಿಸಿದ 24 ಭೂ ಮಾಲೀಕರಿಗೆ 2.83 ಕೋಟಿ ಪರಿಹಾರ ಮೊತ್ತವನ್ನು ಬ್ಯಾಂಕ್ ಖಾತೆಗೆ ಜಮೆಮಾಡಲಾಗಿದೆ ಎಂದು ಉಡುಪಿ ಶಾಸಕ…

ರಂಗ ಶಿಕ್ಷಣದಿಂದ ಜಿಲ್ಲೆಯ ಮಕ್ಕಳ ಪ್ರತಿಭೆಗಳ ಅನಾವರಣ : ಉಡುಪಿ ಶಾಸಕ ಯಶಪಾಲ್ ಸುವರ್ಣ ಅಭಿಮತ

ಉಡುಪಿ : ರಂಗಭೂಮಿ ಉಡುಪಿ ತನ್ನ ನಿರಂತರ ಚಟುವಟಿಕೆಗಳಿಂದ ಜಿಲ್ಲೆಯ ಅನೇಕ ರಂಗಕರ್ಮಿಗಳನ್ನು ನಾಡಿಗೆ ಪರಿಚಯಿಸಿದೆ. ಪ್ರಸ್ತುತ ಶಾಲಾ ಕಾಲೇಜುಗಳಲ್ಲಿ ಪ್ರಾರಂಭಿಸಿರುವ ‘ರಂಗ ಶಿಕ್ಷಣ’ ಅಭಿಯಾನದಿಂದ ಜಿಲ್ಲೆಯ ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆಯಾಗಲಿದೆ ಎಂದು ಉಡುಪಿ ಶಾಸಕ ಯಶಪಾಲ್ ಸುವರ್ಣ ತಿಳಿಸಿದರು.…