ಮಂಗಳೂರು : ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ : ಅಪರಾಧಿಗೆ 1 ವರ್ಷ ಸಜೆ, 10 ಸಾವಿರ ರೂ. ದಂಡ
ಮಂಗಳೂರು: ಐಟಿಐ ಕಾಲೇಜಿಗೆ ತೆರಳುತ್ತಿದ್ದ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯನ್ನು ಅಡ್ಡಗಟ್ಟಿ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ (ಪೋಕ್ಸೋ-ಎಫ್‌ಟಿಎಸ್‌ಸಿ-1) ಅಪರಾಧಿಗೆ 1 ವರ್ಷ ಸಾದಾ ಜೈಲು ಮತ್ತು 10ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.…
