ಅತ್ತೂರು ಸಂತ ಲಾರೆನ್ಸ್ ಬಸಿಲಿಕಾದಲ್ಲಿ ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ಪವಿತ್ರ ಬಲಿ ಅರ್ಪಣೆ
ಕಾರ್ಕಳ,ಡಿ. 24: ಕಾರ್ಕಳದ ಇತಿಹಾಸಪ್ರಸಿದ್ಧ ಅತ್ತೂರು ಸಂತ ಲಾರೆನ್ಸ್ ಬಸಿಲಿಕಾದಲ್ಲಿ ಕ್ರಿಸ್‌ಮಸ್ ಹಬ್ಬವನ್ನು ಭಕ್ತಿಭಾವ ಮತ್ತು ಸಂತೋಷದಿಂದ ಆಚರಿಸಲಾಯಿತು. ಡಿ.24 ರಂದು ಸಂಜೆ 6:30ಕ್ಕೆ ಅತ್ತೂರು ಗಾಯನ ಮಂಡಳಿಯವರ ಕ್ರಿಸ್‌ಮಸ್ ಗಾಯನದೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಈ ಗಾಯನವು ಕ್ರಿಸ್ತ ಜನ್ಮೋತ್ಸವದ ಪವಿತ್ರ…
