Category: ಉಡುಪಿ

ಕಾರ್ಕಳ ಡಾ.ಟಿಎಂಎ ಪೈ ರೋಟರಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಸಿಟಿ ಸ್ಕ್ಯಾನ್ ಸೌಲಭ್ಯ ಉದ್ಘಾಟನೆ

ಕಾರ್ಕಳ: ಆರೋಗ್ಯ ಸೇವೆಗಳ ಪ್ರಗತಿಯತ್ತ ಮಹತ್ವದ ಹೆಜ್ಜೆಯಿಟ್ಟಿರುವ ಕಾರ್ಕಳದ ಡಾ.ಟಿಎಂಎ ಪೈ ರೋಟರಿ ಆಸ್ಪತ್ರೆಯಲ್ಲಿ ಇದೀಗ ಅತ್ಯಾಧುನಿಕ 24×7 ಸಿಟಿ ಸ್ಕ್ಯಾನ್ ಸೌಲಭ್ಯ ಉದ್ಘಾಟನೆಯಾಗಿದೆ. ಮಣಿಪಾಲ್ ಹೆಲ್ತ್ ಎಂಟರ್‌ಪ್ರೈಸಸ್ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ದಿಲೀಪ್ ಜೋಸ್ ಅಧಿಕೃತವಾಗಿ…

ಮಹಾಲಕ್ಷ್ಮೀ ಬ್ಯಾಂಕ್ ವಿರುದ್ಧ ಆರೋಪದ ಬಗ್ಗೆ ಯಾವುದೇ ತನಿಖೆಗೆ ಸ್ವಾಗತ : ಬ್ಯಾಂಕಿನ ಅಧ್ಯಕ್ಷ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ : ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ವಿರುದ್ಧ ಮಾಡಿರುವ ಎಲ್ಲಾ ಆರೋಪದ ಬಗ್ಗೆ ಯಾವುದೇ ರೀತಿಯ ತನಿಖೆಗೆ ಸ್ವಾಗತ ಎಂದು ಬ್ಯಾಂಕಿನ ಅಧ್ಯಕ್ಷ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದ್ದಾರೆ. ಬ್ಯಾಂಕಿನ ಘನತೆಗೆ ಧಕ್ಕೆ ತರುವ ನಿಟ್ಟಿನಲ್ಲಿ ನಿರಂತರವಾಗಿ…

ಉಡುಪಿ : ಬೈಲಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಉಡುಪಿ : ಬೈಲಕೆರೆ ವಿದ್ಯೋದಯ ಶಾಲೆಯ ಪಕ್ಕ ಇಂದ್ರಾಣಿ ತೋಡಿನಲ್ಲಿ ಅಪರಿಚಿತ ಗಂಡಸಿನ ಕೊಳೆತ ಶವ ಗುರುವಾರ ಪತ್ತೆಯಾಗಿದೆ. ಸ್ಥಳೀಯ ನಿವಾಸಿ ಸುನೀಲ್ ಬೈಲಕೆರೆ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರಿಗೆ ಕರೆ ಮಾಡಿ ಮಾಹಿತಿ ತಿಳಿಸಿದರು.ತಕ್ಷಣವೇ ಘಟನಾ ಸ್ಥಳಕ್ಕೆ ಆಗಮಿಸಿದ ಒಳಕಾಡು…

ಕಾರ್ಕಳ ನೂತನ ತಹಶಿಲ್ದಾರ್ ಪ್ರದೀಪ್ ಆರ್ ಅಧಿಕಾರ ಸ್ವೀಕಾರ

ಕಾರ್ಕಳ : ಕಾರ್ಕಳದಲ್ಲಿ ಈ ಹಿಂದೆ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸಿದ್ದ ನರಸಪ್ಪ ಅವರು ಬಳ್ಳಾರಿಗೆ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ನೂತನ ತಹಶಿಲ್ದಾರ್ ನೇಮಕಗೊಂಡ ಪ್ರದೀಪ್ ಆರ್ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು. ಪ್ರದೀಪ್ ಆರ್ ಅವರು ಈ ಹಿಂದೆ…

ಮಣಿಪಾಲ: ಅಂಗಡಿಯ ಶೆಟರ್ ಒಡೆದು ಕಳ್ಳತನ; ಮೂವರು ಆರೋಪಿಗಳು ಪೊಲೀಸ್ ವಶಕ್ಕೆ

ಉಡುಪಿ: ಶಿವಳ್ಳಿ ಗ್ರಾಮದ ಬೇಕ್‌ ಲೇನ್‌ ಬೇಕರಿ ಹಾಗೂ ಈಶ್ವರನಗರದ ಆದಿಶಕ್ತಿ ಜನರಲ್‌ ಸ್ಟೋರ್ಸ್‌ ನ ಶೆಟರ್‌ ಒಡೆದು ನಗದು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಮಣಿಪಾಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೊಪ್ಪಳ ಜಿಲ್ಲೆಯ ಗಜೇಂದ್ರಗಡದ ನಿವಾಸಿ ಮಂಜುನಾಥ್‌…

ಮಂಗಳೂರಿನಲ್ಲೂ ಪ್ರಾರಂಭವಾಗಲಿದೆ ಕೊಚ್ಚಿ ಮಾದರಿಯ ವಾಟರ್‌ ಮೆಟ್ರೋ: ನೇತ್ರಾವತಿ, ಗುರುಪುರ ಮಧ್ಯೆ ಸಂಪರ್ಕ ಕಲ್ಪಿಸಲಿರುವ ಜಲಮಾರ್ಗ

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳು, ಬಂದರು ಮತ್ತು ವಿಮಾನ ನಿಲ್ದಾಣಗಳಂತಹ ಬಹು ಸಂಪರ್ಕ ಸೌಲಭ್ಯಗಳನ್ನು ಹೊಂದಿರುವ ಮಂಗಳೂರಿನಲ್ಲಿ ಇದೀಗ ಕೇರಳದ ಕೊಚ್ಚಿ ಮಾದರಿಯಲ್ಲಿ ವಾಟರ್ ಮೆಟ್ರೋ ಯೋಜನೆಗಳನ್ನು ಆರಂಭಿಸಲು ಯೋಜನೆ ರೂಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕರ್ನಾಟಕ ಮಾರಿಟೈಮ್ ಬೋರ್ಡ್ (KMB) ಮಂಗಳೂರು…

ಕಾರ್ಕಳ: ಡಾ.ಟಿಎಂಎ ಪೈ ರೋಟರಿ ಆಸ್ಪತ್ರೆಯಲ್ಲಿ ನೂತನ ಒಪಿಡಿ, ಲೇಬರ್ ಥಿಯೇಟರ್ ಕಾಂಪ್ಲೆಕ್ಸ್‌ಗೆ ಶಂಕುಸ್ಥಾಪನೆ

ಕಾರ್ಕಳ: ಕಾರ್ಕಳ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಜನರಿಗೆ ಇನ್ನಷ್ಟು ಉತ್ತಮ ಆರೋಗ್ಯ ಸೇವೆ ಒದಗಿಸುವ ಸದುದ್ದೇಶದೊಂದಿಗೆ ಡಾ.ಟಿಎಂಎ ಪೈ ರೋಟರಿ ಆಸ್ಪತ್ರೆಯಲ್ಲಿ ನೂತನ ಹೊರರೋಗಿ ವಿಭಾಗ (OPD) ಮತ್ತು ಲೇಬರ್ ಥಿಯೇಟರ್ ಕಾಂಪ್ಲೆಕ್ಸ್‌ಗೆ ಶಂಕುಸ್ಥಾಪನೆ ನೆರವೇರಿಸಲಾಯಿತು. ಮಣಿಪಾಲ ಅಕಾಡೆಮಿ ಆಫ್ ಹೈಯರ್…

ಉಡುಪಿ: ಕೆಲಸಗಾರರನ್ನು ನಿಯೋಜಿಸುವ ಮೊದಲು ಅವರ ಸೂಕ್ತ ದಾಖಲೆ ಪಡೆಯಬೇಕು; ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ

ಉಡುಪಿ: ಕಾರ್ಮಿಕರ ಸೇವೆಯನ್ನು ಪಡೆಯಲು ಕೆಲಸಗಾರರನ್ನು ನಿಯೋಜಿಸಿಕೊಳ್ಳುವ ಪ್ರತಿಯೊಬ್ಬ ಮಾಲೀಕರು ಅವರ ಗುರುತಿನ ಚೀಟಿ, ಶಾಶ್ವತ ಹಾಗೂ ತಾತ್ಕಲಿಕ ವಾಸ ಸ್ಥಾನದ ವಿವರಗಳನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು. ಈ ವಿವರಗಳನ್ನು ಸಂಬoಧಿಸಿದ ಸರ್ಕಾರಿ ಕಛೇರಿಗಳಿಗೆ ತಪ್ಪದೇ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದರು.…

ಜ್ಞಾನಸುಧಾ 10ನೇ ಎನ್.ಎಸ್.ಎಸ್ ವಾರ್ಷಿಕ ವಿಶೇಷ ಶಿಬಿರ- ಅಪರೂಪದ ಅವಕಾಶ ಸದುಪಯೋಗಪಡಿಸಿಕೊಳ್ಳಿ : ಕಾರ್ಕಳ ಬಿ.ಇ.ಓ. ಭಾಸ್ಕರ್ ಟಿ

ಕಾರ್ಕಳ: ದೇಶದ ಯುವ ಪೀಳಿಗೆಯನ್ನು ಸದೃಢ ನಾಯಕರನ್ನಾಗಿ ರೂಪಿಸಲು ರಚಿಸಿರುವ ಎನ್ ಎಸ್ ಎಸ್ ಸ್ವಯಂ ಸೇವಕರಾಗಿ ಶಿಬಿರಗಳಲ್ಲಿ ಭಾಗವಹಿಸುವುದು ಅಪರೂಪದ ಅವಕಾಶ ಇದರಲ್ಲಿ ಸಕ್ರೀಯವಾಗಿ ಭಾಗವಹಿಸಿ ಸದುಪಯೋಗಪಡಿಸಿಕೊಳ್ಳಿ ಎಂದು ಕಾರ್ಕಳದ ಬಿ.ಇ.ಓ. ಭಾಸ್ಕರ್ ಟಿ ಯವರು ಹೇಳಿದರು. ಅವರು ಕಾರ್ಕಳ…

ಕಾರ್ಕಳದಲ್ಲಿ ಕೃಷಿ ಯಂತ್ರೋಪಕರಣಗಳ ನೂತನ ಮಳಿಗೆ ಜಾನ್ಸ್ ಹೈಟೆಕ್ ಅಗ್ರಿ ಸೊಲ್ಯೂಷನ್ಸ್ ಶುಭಾರಂಭ

ಕಾರ್ಕಳ: ಕೃಷಿ ಯಂತ್ರೋಪಕರಣಗಳು ಹಾಗೂ ಆಧುನಿಕ ಕೃಷಿ ಸಲಕರಣೆಗಳ ಮಾರಾಟದಲ್ಲಿ ಮುಂಚೂಣಿಯಲ್ಲಿದ್ದು, ರೈತರ ವಿಶ್ವಾಸ ಗಳಿಸಿರುವ ಲೋಬೋ‌ ಟ್ರೇಡರ್ಸ್ ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ, ಸಿದ್ದಾಪುರ ಹಾಗೂ ಬಿಸಿರೋಡ್ ನಲ್ಲಿ ತನ್ನ ಶಾಖೆಗಳನ್ನು ಹೊಂದಿದೆ. ಇದೀಗ ಕಾರ್ಕಳದಲ್ಲಿ ತನ್ನ ಶಾಖೆ…