ವಕ್ಫ್ ಬೋರ್ಡ್ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಾರ್ಕಳದಲ್ಲಿ ಬಿಜೆಪಿ ಪ್ರತಿಭಟನೆ: ರೈತರ ಹಾಗೂ ಸಾರ್ವಜನಿಕರ ಜಮೀನು ಕಬಳಿಸಲು ವಕ್ಫ್ ಬೋರ್ಡ್ ಮೂಲಕ ಕಾಂಗ್ರೆಸ್ ಸಂಚು: ನವೀನ್ ನಾಯಕ್ ಆರೋಪ
ಕಾರ್ಕಳ; ರೈತರ ಹಾಗೂ ಸಾರ್ವಜನಿಕರ ವಕ್ಫ್ ಬೋರ್ಡ್ ಹೆಸರಿಗೆ ಮಾಡಿಕೊಡುವ ಸಂಚು ರಾಜ್ಯ ಕಾಂಗ್ರೆಸ್ ಸರ್ಕಾರ ರೂಪಿಸಿದೆ. ಹಿಂದೂಗಳಿಗೆ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ದ್ರೋಹದ ವಿರುದ್ಧ ನಾವೆಲ್ಲರೂ ಬೀದಿಗಿಳಿದು ಹೋರಾಟ ನಡೆಸಬೇಕಾಗಿದೆ. ಮುಸ್ಲಿಮರ ಓಲೈಕೆಗಾಗಿ ವಕ್ಫ್ ಹೆಸರಿನಲ್ಲಿ ಕಾಂಗ್ರೆಸ್ ಲ್ಯಾಂಡ್ ಜಿಹಾದ್…
