ಉಡುಪಿ ಜಿಲ್ಲಾ ಪಂಚಾಯತ್‌ಗೆ ರಾಷ್ಟ್ರೀಯ ಪಂಚಾಯತ್ ಪುರಸ್ಕಾರ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರಶಸ್ತಿ ಪ್ರದಾನ
ಉಡುಪಿ: ಶಿಕ್ಷಣ, ತೆರಿಗೆ ಸಂಗ್ರಹ, ಸುದೃಢ ಆಡಳಿತ ಸಹಿತ ವಿವಿಧ ವಿಭಾಗದಲ್ಲಿ ಶ್ರೇಷ್ಠ ಸಾಧನೆ ತೋರಿದ ಉಡುಪಿ ಜಿಲ್ಲಾ ಪಂಚಾಯತ್‌ಗೆ ಕೇಂದ್ರ ಸರಕಾರದ ಪಂಚಾಯತ್ ರಾಜ್ ಇಲಾಖೆಯ ರಾಷ್ಟ್ರೀಯ ಪುರಸ್ಕಾರ ಲಭಿಸಿದೆ. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ…
