Category: ಉಡುಪಿ

ಕಾರ್ಕಳ ಡಾ. TMA ಪೈ ರೋಟರಿ ಆಸ್ಪತ್ರೆಯಲ್ಲಿ 50 ಯಶಸ್ವೀ ಗರ್ಭಧಾರಣೆ ಸಾಧನೆ : ಸಂತಾನೋತ್ಪತ್ತಿ ಔಷಧಿ ಹಾಗೂ ಶಸ್ತ್ರಚಿಕಿತ್ಸೆ ಸೇವೆಗಳಲ್ಲಿ ಮಹತ್ವದ ಮೈಲಿಗಲ್ಲು

ಕಾರ್ಕಳ ಏ.30-2025: ಕಾರ್ಕಳದ ಡಾ. TMA ಪೈ ರೋಟರಿ ಆಸ್ಪತ್ರೆಯು ತನ್ನ ಸಂತಾನೋತ್ಪತ್ತಿ ಔಷಧ ಮತ್ತು ಶಸ್ತ್ರಚಿಕಿತ್ಸೆ ಸೇವೆಗಳಲ್ಲಿ ಮಹತ್ವದ ಮೈಲಿಗಲ್ಲನ್ನು ಸಾಧಿಸಿದೆ. ಅಕ್ಟೋಬರ್ 2023 ರಲ್ಲಿ ಈ ಕಾರ್ಯಕ್ರಮ ಪ್ರಾರಂಭವಾದಾಗಿನಿಂದ ಈವರೆಗೆ 50 ಯಶಸ್ವೀ ಗರ್ಭಧಾರಣೆಯ ಸಾಧನೆಯ ಮಾಡಿದೆ. ಆಸ್ಪತ್ರೆಯ…

ಕಾರ್ಕಳ ಮುಡಾರು: ಭಾರೀ ಗಾಳಿ ಮಳೆಗೆ ಮನೆಗೆ ಮರಬಿದ್ದು ಹಾನಿ

ಕಾರ್ಕಳ: ಮುಂಗಾರುಪೂರ್ವ ಮಳೆಯ ಅಬ್ಬರ ಹೆಚ್ಚುತ್ತಿದ್ದು, ಸಿಡಿಲು ಬಿರುಗಾಳಿ ಸಹಿತ ಮಳೆಗೆ ಹಲವೆಡೆ ಮನೆ ಹಾಗೂ ಕೃಷಿ ತೋಟಗಳಿಗೆ ಭಾರೀ ಹಾನಿಯಾಗಿದೆ. ಮಂಗಳವಾರ ಸಂಜೆ ಕಾರ್ಕಳ ತಾಲೂಕಿನಲ್ಲಿ ಸುರಿದ ಬಿರುಗಾಳಿ ಸಹಿತ ಮಳೆಗೆ ಕಾರ್ಕಳ ತಾಲೂಕಿನ ಮುಡಾರು ಗ್ರಾಮದ ಶಕುಂತಲಾ ಎಂಬವರ…

ಕಾರ್ಕಳದ ದೂಪದಕಟ್ಟೆಯಲ್ಲಿ ಘನಘೋರ ದುರಂತ: ಗುಂಡು ಹಾರಿಸಿಕೊಂಡು ಯುವ ಉದ್ಯಮಿ ಆತ್ಮಹತ್ಯೆ: ಕಾರಣ ನಿಗೂಢ

ಕಾರ್ಕಳ :ಕಾರ್ಕಳದ ನಿಟ್ಟೆ ಗ್ರಾಮದ ದೂಪದಕಟ್ಟೆ ರಾಜ್ಯ ಹೆದ್ದಾರಿಯ ಸಮೀಪ ಉದ್ಯಮಿ ದಿಲೀಪ್ ಎನ್.ಆರ್. ಎಂಬವರು ತನ್ನ ಕಾರಿನಲ್ಲೇ ಮಂಗಳವಾರ ನಸುಕಿನ ಜಾವ ತನ್ನ ಸರ್ವೀಸ್ ರಿವಾಲ್ವರ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮAಗಳೂರಿನಲ್ಲಿ ಉದ್ಯಮ ನಡೆಸುತ್ತಿರುವ ದಿಲೀಪ್ ಎನ್.ಆರ್…

ಮುಂಬಯಿ ಉದ್ಯಮಿ ಮಹೇಶ್ ಶೆಟ್ಟಿ ಕುಡುಪುಲಾಜೆಯವರ 50ನೇ ಜನ್ಮ ದಿನಾಚರಣೆ: ದುಡಿಮೆಯ ಒಂದಂಶ ಸಮಾಜಕ್ಕೆ ವಿನಿಯೋಗಿಸಿದರೆ ಭಗವಂತನ ಅನುಗ್ರಹ ಪ್ರಾಪ್ತಿ : ಸುಬ್ರಹ್ಮಣ್ಯ ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ

ಕಾರ್ಕಳ : ನಮ್ಮ ದುಡಿಮೆಯ ಒಂದಂಶವನ್ನು ಸಮಾಜಕ್ಕೆ ವಿನಿಯೋಗಿಸಿದಾಗ ಭಗವಂತನ ಕೃಪೆ ಸಿಗುತ್ತದೆ,ಹಾಗಾಗಿ ನಮ್ಮಿಂದಾದ ಸೇವೆಯನ್ನು ಭಗವಂತನ ಹಾಗೂ ಸಮಾಜಕ್ಕೆ ನೀಡಬೇಕು. ಮಹೇಶ್ ಶೆಟ್ಟಿಯವರು ತನಗಾಗಿ ಬದುಕದೇ ಇಡೀ ಹಿಂದೂ ಸಮಾಜಕ್ಕಾಗಿ ಏನಾದರೂ ಮಾಡಬೇಕು ಎನ್ನುವ ನಿಟ್ಟಿನಲ್ಲಿ ಸೇವೆಯನ್ನು ನೀಡುತ್ತಿದ್ದಾರೆ. ಅದರಂತೆ…

ಬಿಜೆಪಿಯಿಂದ ಉದಯ ಕೋಟ್ಯಾನ್ ಉಚ್ಚಾಟನೆ: ಇರ್ವತ್ತೂರು ಪಂಚಾಯತಿಯ ಬಿಜೆಪಿ ಬೆಂಬಲಿತ 6 ಗ್ರಾ.ಪಂ ಸದಸ್ಯರು ರಾಜೀನಾಮೆ

ಕಾರ್ಕಳ : ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿದ್ದ ಇರ್ವತ್ತೂರು ಉದಯ ಎಸ್. ಕೋಟ್ಯಾನ್ ಅವರನ್ನು ಪಕ್ಷ ವಿರೋಧಿ ಚಟುವಟಿಕೆ ಹಿನ್ನಲೆಯಲ್ಲಿ ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟನೆ ನಡೆಸಿದ ಬೆನ್ನಲ್ಲೇ ಇರ್ವತ್ತೂರು ಗ್ರಾಮ ಪಂಚಾಯತಿಯ 6 ಮಂದಿ ಸದಸ್ಯರು ತಮ್ಮ ಸ್ಥಾನಕ್ಕೆ…

ದ.ಕ ಹಾಲು ಒಕ್ಕೂಟದ ನಿರ್ದೇಶಕ ಮಂಡಳಿಯ ಚುನಾವಣೆ: ಕಾಂಗ್ರೆಸ್ ಬೆಂಬಲಿತ ಹೈನುಗಾರರ ಒಕ್ಕೂಟಕ್ಕೆ ಅಧಿಕಾರದ ಗದ್ದುಗೆ: ಬಿಜೆಪಿ ಬೆಂಬಲಿತ ಸಹಕಾರ ಭಾರತಿಗೆ ಸೋಲು

ಮಂಗಳೂರು: ದಕ್ಷಿಣ ಕನ್ನಡ ಹಾಲು ಒಕ್ಕೂಟದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಹೈನುಗಾರರ ಬಳಗವು ಭರ್ಜರಿ ಗೆಲುವು ಸಾಧಿಸಿ ಅಧಿಕಾರದ ಗದ್ದುಗೆಗೆ ಏರಿದ್ದು,ಗೆಲುವಿನ ನಿರೀಕ್ಷೆಯಲ್ಲಿದ್ದ ಬಿಜೆಪಿ ಬೆಂಬಲಿತ ಸಹಕಾರ ಭಾರತಿಗೆ ತೀವ್ರ ಹಿನ್ನಡೆಯಾಗಿದೆ. ಈ ಮೂಲಕ ಡಿಸಿಸಿ ಬ್ಯಾಂಕ್…

UPSC ಪರೀಕ್ಷೆ ಬರೆದು IAS ಪಾಸಾದ ಕಾರ್ಕಳದ ಯುವಕ ಶೌಕತ್ ಅಝೀಮ್

ಕಾರ್ಕಳ: ಭಾರತೀಯ ಲೋಕಸೇವಾ ಆಯೋಗ(UPSC) ನಡೆಸುವ ಪರೀಕ್ಷೆಯಲ್ಲಿ ಶೌಕತ್ ಅಝೀಮ್‌ಗೆ 345ನೇ ಕಾರ್ಕಳ: 2024ನೇ ಸಾಲಿನ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಪರೀಕ್ಷೆಯಲ್ಲಿ ಕಾರ್ಕಳ ಸಾಲ್ಮರದ ಶೇಖ್ ಅಬ್ದುಲ್ಲಾ ಮತ್ತು ಮೈಮುನಾ ದಂಪತಿಯ ಪುತ್ರ ಶೌಕತ್ ಅಝೀಮ್ 345ನೇ Rank ಗಳಿಸಿದ್ದು, ತಮ್ಮ…

ನಾಳೆ(ಏ.27) ಮಹೇಶ್ ಶೆಟ್ಟಿ ಕುಡುಪುಲಾಜೆ ಜನ್ಮದಿನದ ಸುವರ್ಣ ಸಂಭ್ರಮಾಚರಣೆ

ಕಾರ್ಕಳ: ಉದ್ಯಮಿ, ಹಿಂದೂ ಮುಖಂಡ‌ ಹಾಗೂ ಸಮಾಜ ಸೇವಕ ಮಹೇಶ್ ಶೆಟ್ಟಿ ಕುಡುಪುಲಾಜೆಯವರ ಐವತ್ತನೇ ವರ್ಷದ ಹುಟ್ಟು ಹಬ್ಬದ ಸುವರ್ಣ ಮಹೋತ್ಸವ ಕಾರ್ಯಕ್ರಮವು ನಾಳೆ ಏ.27ರಂದು ಸಂಜೆ 5.30ಕ್ಕೆ ಕಾರ್ಕಳದ ಮಂಜುನಾಥ ಪೈ ಸಭಾಭವನದಲ್ಲಿ ನಡೆಯಲಿದೆ. ಸುಬ್ರಮಣ್ಯ ಮಠದ ಶ್ರೀ ವಿದ್ಯಾ…

ಪಾಕ್ ವಿರುದ್ಧ ಯುದ್ಧ ಬೇಡ ಎನ್ನುವ ಮೂಲಕ ದೇಶದ ಭದ್ರತೆ ವಿಚಾರದಲ್ಲಿ ಸಿದ್ಧರಾಮಯ್ಯ ನೀಚ ರಾಜಕಾರಣ: ಮಾಜಿ ಸಚಿವ ಸುನಿಲ್ ಕುಮಾರ್ ಆಕ್ರೋಶ

ಕಾರ್ಕಳ: ಭಯೋತ್ಪಾದಕ ದಾಳಿಯ ಕುರಿತು ಪ್ರಧಾನಿ ನರೇಂದ್ರ‌ ಮೋದಿ ದೇಶದ ಜನರಿಗೆ ಟೋಪಿ ಹಾಕಿದ್ದಾರೆ, ಪಾಕ್ ವಿರುದ್ಧ ಯುದ್ಧ ಬೇಡ ಎಂದು ಬದ್ಧ ವೈರಿ ರಾಷ್ಟ್ರ ಪಾಕಿಸ್ತಾನದ ಪರ ವಕಾಲತ್ತು ವಹಿಸಿರುವ ಸಿಎಂ ಸಿದ್ಧರಾಮಯ್ಯ ಟೋಪಿ ಹಾಕಿದವರ ಓಲೈಕೆಗೆ ಮುಂದಾಗಿರುವುದು ಮತ್ತೊಮ್ಮೆ…

ಉಡುಪಿ: ಪತ್ರಕರ್ತ ಸಂದೀಪ್ ಪೂಜಾರಿಗೆ ಶ್ರದ್ಧಾಂಜಲಿ ಸಭೆ

ಉಡುಪಿ, ಎ.26: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಕಾರದೊಂದಿಗೆ ಇತ್ತೀಚೆಗೆ ಅಗಲಿದ ಸಂಘದ ಸದಸ್ಯ ಹಾಗೂ ಪತ್ರಕರ್ತ ಸಂದೀಪ್ ಪೂಜಾರಿ ಅವರಿಗೆ ಶ್ರದ್ಧಾಂಜಲಿ ಸಭೆಯನ್ನು ಶನಿವಾರ ಉಡುಪಿ ಪತ್ರಿಕಾ ಭವನದಲ್ಲಿ ಆಯೋಜಿಸಲಾಗಿತ್ತು. ಮಾಜಿ…