Category: ಉಡುಪಿ

ಉಡುಪಿ: ಸಾರ್ವಜನಿಕ ಸ್ಥಳದಲ್ಲಿ ಕ್ರಿಕೆಟ್ ಬೆಟ್ಟಿಂಗ್ ದಂಧೆ : ಮೂವರು ಆರೋಪಿಗಳ ಬಂಧನ

ಉಡುಪಿ: ಸಾರ್ವಜನಿಕ ಸ್ಥಳದಲ್ಲಿ ಮೊಬೈಲ್ ಆ್ಯಪ್ ಮೂಲಕ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಗಳನ್ನು ಕುಂದಾಪುರದ ಕೊರ್ಗಿಯ ಸಂದೀಪ್ (34), ಬೇಳೂರು ಶ್ರೀರಾಜ್(33), ಮೋಳಹಳ್ಳಿ ಮಧುಕರ್ (44) ಎಂದು ಗುರುತಿಸಲಾಗಿದೆ. ಆರೋಪಿಗಳು ನಗರದ ಅಜ್ಜರಕಾಡು ಭುಜಂಗ…

ಮಂಗಳೂರಲ್ಲಿ ಚಲಿಸುತ್ತಿದ್ದ ಬಸ್ಸಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಕೆಎಸ್‌ಆರ್‌ಟಿಸಿ ಬಸ್ ಕಂಡಕ್ಟರ್ ಅರೆಸ್ಟ್

ಮಂಗಳೂರು : ಚಲಿಸುತ್ತಿದ್ದ ಬಸ್ಸಿನಲ್ಲಿ ಕಂಡಕ್ಟರ್ ಓರ್ವ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ನಡೆದಿದ್ದು, ಕಾಮುಕ ಬಸ್ ನಿರ್ವಾಹಕನನ್ನು ಮಂಗಳೂರು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಬಸ್ ಕಂಡಕ್ಟರ್ ಬಾಗಲಕೋಟೆ ಮೂಲದ ಪ್ರದೀಪ್ (40) ಎಂಬಾತ ಯುವತಿಗೆ…

ಹಿರ್ಗಾನ ಚಿಕ್ಕಲ್’ಬೆಟ್ಟು ಕ್ರಾಸ್ ಬಳಿ ಕಾರು- ಕೋಳಿ ಸಾಗಾಟದ ಟೆಂಪೋ ಮುಖಾಮುಖಿ ಡಿಕ್ಕಿ: ಕಾರು ಚಾಲಕ ಗಂಭೀರ

ಕಾರ್ಕಳ: ಕೋಳಿ ಸಾಗಾಟದ ಮಿನಿ ಟೆಂಪೋ ಹಾಗೂ ಮಾರುತಿ ಇಕೋ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಗುರುವಾರ ಮಧ್ಯಾಹ್ನ 11.15 ರ ವೇಳೆ ಸಂಭವಿಸಿದೆ. ಕಾರು ಚಾಲಕ ಕಡ್ತಲ ಸಮೀಪದ ಎಳ್ಳಾರೆ ಗ್ರಾಮದ ಶ್ರೀನಿವಾಸ…

ಹಿಂದುಗಳನ್ನೇ ಗುರಿಯಾಗಿಸಿ‌ ಉಗ್ರರು ನಡೆಸಿದ ಈ ಪೈಶಾಚಿಕ‌ ಕೃತ್ಯ ಎಲ್ಲರಿಗೂ ಎಚ್ಚರಿಕೆಯ ಕರೆಗಂಟೆ: ಮಾಜಿ ಸಚಿವ ಸುನಿಲ್ ಕುಮಾರ್

ಕಾರ್ಕಳ: ಜಮ್ಮು-ಕಾಶ್ಮೀರದ ಪುಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಹೇಯ ಭಯೋತ್ಪಾದಕ ದಾಳಿ ಇಡೀ ದೇಶವೇ ಒಟ್ಟಾಗಿ ಖಂಡಿಸಬೇಕಿದೆ. ಹಿಂದುಗಳನ್ನೇ ಗುರಿಯಾಗಿಸಿ‌ ನಡೆಸಿದ ಈ ಪೈಶಾಚಿಕ‌ ಕೃತ್ಯದಲ್ಲಿ 30ಕ್ಕೂ ಅಧಿಕ ಪ್ರವಾಸಿಗರು ಬಲಿಯಾಗಿದ್ದು,ಈ ಘಟನೆ ಎಲ್ಲರಿಗೂ ಎಚ್ಚರಿಕೆಯ ಕರೆಗಂಟೆಯಾಗಿದೆ ಎಂದು…

ಸ್ಟೇಷನರಿ ಸಾಮಾಗ್ರಿ ನೀಡುವುದಾಗಿ ಬ್ಯಾಂಕ್ ಸಾಲದ ಹಣ ಪಡೆದು ಲಕ್ಷಾಂತರ ರೂ. ವಂಚನೆ: ಕಾರ್ಕಳದ ಕೌಡೂರಿನ ಮಹಿಳೆಗೆ ಪಂಗನಾಮ

ಕಾರ್ಕಳ: ಸ್ಟೇಷನರಿ ಮತ್ತು ಪುಸ್ತಕ ಅಂಗಡಿಯನ್ನು ತೆರೆಯಲು ಕೊಟೇಶನ್ ನೀಡಿ ಬ್ಯಾಂಕಿನಿಂದ ಸಾಲದ ಹಣವನ್ನು ಪಡೆದು ಸ್ಟೇಷನರಿ ವಸ್ತುಗಳನ್ನು ನೀಡದೇ ವಂಚನೆ ಎಸಗಿರುವ ಘಟನೆ ಕಾರ್ಕಳ ತಾಲೂಕಿನ ಕೌಡೂರು ಗ್ರಾಮದ ರಂಗನಪಲ್ಕೆಯಲ್ಲಿ ನಡೆದಿದೆ. ಕೌಡೂರು ನಿವಾಸಿ ಕವಿತಾ ಕೃಪಾಲಿನಿ ಮೋಸಹೋದ ಮಹಿಳೆ.…

ಮಣಿಪಾಲ: ಲಾಡ್ಜ್ ಮೇಲೆ ದಾಳಿ : MDMA ಗಾಂಜಾ ವಶ : ಮೂವರು ಅರೆಸ್ಟ್

ಉಡುಪಿ: ಮಣಿಪಾಲ ದಶರಥನಗರದ ಡೌನ್‌ ಟೌನ್‌ ಲಾಡ್ಜ್‌ ಗೆ ದಾಳಿ ನಡೆಸಿದ ಪೊಲೀಸರು, ಮಾದಕವಸ್ತು ಹೊಂದಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಕಾಪು ನಿವಾಸಿ ಮಹಮ್ಮದ್‌ ಅಜರುದ್ದೀನ್‌ ಯಾನೆ ಮಂಚಕಲ್‌ ಅಜರುದ್ದೀನ್‌, ಪುಣೆಯ ರಾಜೇಶ್‌ ಪ್ರಕಾಶ್‌ ಜಾಧವ್‌ ಹಾಗೂ ಮಲ್ಪೆಯ ನಾಜೀಲ್‌ ಯಾನೆ…

ಬ್ರಹ್ಮಾವರ : ಅಪಘಾತ ವಲಯದಲ್ಲಿ ತುರ್ತು ಕ್ರಮಕ್ಕೆ ಸಂಸದ ಕೋಟ ಸೂಚನೆ

ಬೆಂಗಳೂರು : ಬ್ರಹ್ಮಾವರ ಸೇರಿದಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರಂತರ ಅಪಘಾತಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಮತ್ತು ರಸ್ತೆಯ ಇಕ್ಕೆಲಗಳಲ್ಲಿ ಸರ್ವಿಸ್ ರಸ್ತೆಯ ನಿರ್ಮಾಣಕ್ಕಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿ (R.O.) ವಿ.ಪಿ. ಬ್ರಾಂಹಣಕರ್ ರವರನ್ನು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ…

ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆ; 8 ಕ್ಷೇತ್ರಗಳಲ್ಲಿ ಸಮರ್ಥ ಅಭ್ಯರ್ಥಿಗಳು ಕಣಕ್ಕೆ

ಉಡುಪಿ: ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ 8 ಸ್ಥಾನಗಳಿಗೆ ಎ.26 ರಂದು ಚುನಾವಣೆ ನಡೆಯಲಿದ್ದು, ಸಹಕಾರ ಭಾರತಿಯು 8 ಕ್ಷೇತ್ರಗಳಿಗೆ ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ ಎಂದು ಸಹಕಾರ ಭಾರತಿಯ ಜಿಲ್ಲಾಧ್ಯಕ್ಷ ದಿನೇಶ್ ಹೆಗ್ಡೆ ಆತ್ರಾಡಿ ಹೇಳಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ…

ಉಡುಪಿ: ಎ.26ರಿಂದ ಜೂ.4ರವರೆಗೆ ಜಾನುವಾರುಗಳಿಗೆ ಕಾಲುಬಾಯಿ ಜ್ವರ ರೋಗ ಲಸಿಕೆ: ಡಾ. ಕೆ. ವಿದ್ಯಾಕುಮಾರಿ

ಉಡುಪಿ: ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಜಾನುವಾರು ಗಳಿಗೆ ಏಳನೇ ಸುತ್ತಿನ ಕಾಲುಬಾಯಿ ಜ್ವರ ರೋಗ ಲಸಿಕಾ ಕಾರ್ಯಕ್ರಮ ಎಪ್ರಿಲ್ 26ರಿಂದ ಜೂನ್ 4ರವರೆಗೆ ಜಿಲ್ಲೆಯಾದ್ಯಂತ ನಡೆಯಲಿದ್ದು, ಎಲ್ಲಾ ಜಾನುವಾರುಗಳಿಗೆ ಲಸಿಕೆ ಹಾಕುವ ಮೂಲಕ ಜಿಲ್ಲೆಯಲ್ಲಿ ಪ್ರತಿಶತಃ ನೂರರಷ್ಟು ಗುರಿ…

ಪಕ್ಷ ವಿರೋಧಿ ಚಟುವಟಿಕೆ ಹಿನ್ನಲೆಯಲ್ಲಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಉದಯ ಕೋಟ್ಯಾನ್ ಪಕ್ಷದಿಂದ ಉಚ್ಚಾಟನೆ

ಕಾರ್ಕಳ: ಉಡುಪಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿಯಾಗಿರುವ ಉದಯ ಎಸ್ ಕೋಟ್ಯಾನ್ ಅವರು ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ ಎಂದು ಅವರನ್ನು ಬಿಜೆಪಿಯಿಂದ 6 ವರ್ಷಗಳ ಅವಧಿಗೆ ಉಚ್ಚಾಟಿಸಿ ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಕಿಶೋರ್ ಕುಮಾರ್ ಆದೇಶಿಸಿದ್ದಾರೆ. ಬಿಜೆಪಿ ಪಕ್ಷದ ಪದಾಧಿಕಾರಿಯಾಗಿ ಪಕ್ಷದ ತೀರ್ಮಾನಕ್ಕೆ…