ಉಡುಪಿ: ಸ್ಕೂಟರ್‌ನಲ್ಲಿ ಗಾಂಜಾ ಸಾಗಾಟ : ಆರೋಪಿ ಪೊಲೀಸ್ ವಶಕ್ಕೆ
ಉಡುಪಿ : ಸ್ಕೂಟರ್‌ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಉಡುಪಿ ಸೆನ್ ಪೊಲೀಸರು ಪೆರಂಪಳ್ಳಿ ಎಂಬಲ್ಲಿರುವ ಸಾಯಿರಾಧಾ ಟೌನ್‌ಶಿಪ್ ಬಳಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಉಡುಪಿ ಕೇಳಾರ್ಕಳಬೆಟ್ಟು ನಿವಾಸಿ ಅಬ್ದುಲ್ ಜಬ್ಬಾರ್ (27) ಎಂದು ಗುರುತಿಸಲಾಗಿದೆ. ಈತನಿಂದ ಒಟ್ಟು 3,04,610ರೂ.…
