Category: ಉಡುಪಿ

ಉಡುಪಿ: ಅಕ್ರಮ ಗಣಿಗಾರಿಕೆ ಮಾಹಿತಿ ನೀಡದ ಹಿನ್ನಲೆ: 9 ಮಂದಿ ಪೋಲೀಸರು ಅಮಾನತು

ಉಡುಪಿ: ಅಕ್ರಮವಾಗಿ ನಡೆಯುತ್ತಿದ್ದ ಕೆಂಪುಕಲ್ಲು ಗಣಿಗಾರಿಕೆ ಬಗ್ಗೆ ಮಾಹಿತಿ ನೀಡದ ಕಾರಣಕ್ಕೆ 9 ಮಂದಿ ಪೊಲೀಸರನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ಆದೇಶಿಸಿದ್ದಾರೆ. ಡೀಮ್ಡ್ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆಯ ಬಗ್ಗೆ ಮಾಹಿತಿ ನೀಡದ್ದಕ್ಕೆ ಗಂಗೊಳ್ಳಿ,…

ದ.ಕ ಹಾಲು ಒಕ್ಕೂಟದ ನಿರ್ದೇಶಕ ಮಂಡಳಿಯ ಚುನಾವಣೆ :ಕಾರ್ಕಳ ಬಿಜೆಪಿ ಬಂಡಾಯದ ಲಾಭ ಪಡೆದ ಕಾಂಗ್ರೆಸ್: ಉಡುಪಿ  ಜಿಲ್ಲಾ ಬಿಜೆಪಿ ಕಾರ್ಯದರ್ಶಿಯೇ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಕಣಕ್ಕೆ !

ಕಾರ್ಕಳ: ದಕ್ಷಿಣ ಕನ್ನಡ ಹಾಲು ಒಕ್ಕೂಟದ ನಿರ್ದೇಶಕ ಮಂಡಳಿಗೆ ಈಗಾಗಲೇ ದಿನಾಂಕ ಪ್ರಕಟವಾಗಿದ್ದು, ಏ 26ರಂದು ಚುನಾವಣೆ ನಡೆಯಲಿದೆ. ಈ ಚುನಾವಣೆಗೂ ಮುನ್ನವೇ ಕಾರ್ಕಳ ಬಿಜೆಪಿಯಲ್ಲಿ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಅಸಮಾಧಾನ ಭುಗಿಲೆದ್ದಿತ್ತು. ಇತ್ತ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಕುರಿತು ಬಿಜೆಪಿ…

ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಪತ್ರಕರ್ತ ಸಂದೀಪ್ ಪೂಜಾರಿ ನಿಧನ

ಉಡುಪಿ: ಭೀಕರ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಹಾಗೂ ಈಟಿವಿ ಭಾರತ್ ಉಡುಪಿ ಜಿಲ್ಲಾ ವರದಿಗಾರ ಸಂದೀಪ್ ಪೂಜಾರಿ(37) ಚಿಕಿತ್ಸೆ ಫಲಿಸದೇ ಎ.20ರಂದು ಮುಂಜಾನೆ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ…

ಜ್ಞಾನದ ಹೆಸರಿನಲ್ಲಿ ಹಿಂದೂ ಧರ್ಮದ ಅಪಮಾನ: ಮಕ್ಕಳ ಜನಿವಾರಕ್ಕೆ ಕೈಹಾಕಿದ ಕಾಂಗ್ರೆಸ್ ರಾಜ್ಯ ಸರ್ಕಾರಕ್ಕೆ ಜನ ಪಾಠ ಕಲಿಸಲಿದ್ದಾರೆ: ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್

ಕಾರ್ಕಳ: ಶಿವಮೊಗ್ಗದ ಆದಿಚುಂಚನಗಿರಿ ಕಾಲೇಜಿನಲ್ಲಿ ಸಿಇಟಿ ಪರೀಕ್ಷೆಯ ಸಂದರ್ಭದಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರನ್ನು ಬಲವಂತವಾಗಿ ತೆಗೆಸಿದ ರಾಜ್ಯ ಕಾಂಗ್ರೆಸ್ ಸರ್ಕಾರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡಿದೆ ಎಂದು ಬಿಜೆಪಿ ನವೀನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಧಾರ್ಮಿಕ ಭಾವನೆಗಳ ರಕ್ಷಣೆಯು ಸರ್ಕಾರದ ಹಾಗೂ ಶಿಕ್ಷಣ…

ಭವಿಷ್ಯದ  ಕನಸು ಹೊತ್ತು ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳ ಜನಿವಾರ ಕತ್ತರಿಸಿದ ಸಿಬ್ಬಂದಿ : ಶಾಸಕಯಶ್ ಪಾಲ್ ಸುವರ್ಣ ಆಕ್ರೋಶ

ಉಡುಪಿ: ವಿದ್ಯಾರ್ಥಿ ಜೀವನದಲ್ಲಿ ಕಠಿಣ ಪರಿಶ್ರಮ, ಪೂರ್ವ ಸಿದ್ಧತೆ ನಡೆಸಿ ಭವಿಷ್ಯದಲ್ಲಿ ಇಂಜಿನಿಯರ್, ವೈದ್ಯರಾಗ ಬೇಕೆಂಬ ಮಹತ್ವಾಕಾಂಕ್ಷೆಯಿಂದ ಸಿಇಟಿ ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ ಜನಿವಾರ ಧರಿಸಿದ ಬ್ರಾಹ್ಮಣ ಹಾಗೂ ವಿವಿಧ ಸಮಾಜದ ವಿದ್ಯಾರ್ಥಿಗಳಿಗೆ ಅವಕಾಶ ನೀಡದೆ ವಿದ್ಯಾರ್ಥಿಗಳಿಂದ ಜನಿವಾರವನ್ನು…

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಆಗಮಿಸಿದ್ದ ಯಾತ್ರಾರ್ಥಿ ಮಹಿಳೆ ಮಲಗಿದಲ್ಲಿಯೇ ಮೃತ್ಯು

ಉಡುಪಿ : ರಥಬೀದಿಯ ಪರಿಸರ ಯಾತ್ರಾರ್ಥಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಮಂಗಳವಾರ ನಡೆದಿದೆ.ಶ್ರೀಕೃಷ್ಣ ಮಠಕ್ಕೆ ಬಂದಿರುವ ಮಹಿಳೆ ವಿಶ್ರಾಂತಿ ಪಡೆಯಲು ಬಂದಿದ್ದ ಯಾತ್ರರ್ಥಿ ಉಳಿದು ಕೊಳ್ಳುವ ಹಾಲ್ ಒಂದರಲ್ಲಿ ಸಾವನಪ್ಪಿದ್ದಾರೆ. ಮಧ್ಯಾಹ್ನ ಊಟಕ್ಕೆ ತಾಯಿ ಎಬ್ಬಿಸಿದಾಗ ಮಹಿಳೆ ಎಚ್ಚರಗೊಂಡಿರಲಿಲ್ಲ. ಪ್ರಯಾಣದ ಆಯಾಸದಿಂದ…

ಮಲ್ಪೆ : ಶೌಚಾಲಯದಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ

ಉಡುಪಿ : ನವಜಾತ ಶಿಶುವಿನ ಮೃತದೇಹವೊಂದು ಜಾಮೀಯಾ ಮಸೀದಿಗೆ ಸಂಬಂಧಿಸಿದ ಕಟ್ಟಡವೊಂದರ ಶೌಚಾಲಯದಲ್ಲಿ ಪತ್ತೆಯಾದ ಘಟನೆ ನಡೆದಿದೆ. ಮಸೀದಿಗೆ ಸಂಬಂಧಿಸಿದ ಎರಡು ಮಹಡಿಯ ಕಟ್ಟಡದಲ್ಲಿರುವ ಕೆಲಸಗಾರರಿಗೆ ಕಟ್ಟಡ ಬದಿಯಲ್ಲಿ ಶೌಚಾಲಯ ನಿರ್ಮಿಸಲಾಗಿದ್ದು, ಅಲ್ಲಿ ಎಪ್ರಿಲ್ 14 ರಂದು ನವಜಾತ ಶಿಶುವಿನ ದೇಹ…

ಕಾರ್ಕಳ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಪ್ರಶಾಂತ್ ರಾವ್ ಎಂ ವಿ ಅಧಿಕಾರ ಸ್ವೀಕಾರ

ಕಾರ್ಕಳ: ಹೆಬ್ರಿ ಹಾಗೂ ಕಾರ್ಕಳ ತಾ.ಪಂ ನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಶಶಿಧರ್ ಕೆ ಜಿ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವರ್ಗಾವಣೆಗೊಂಡ ಹಿನ್ನಲೆಯಲ್ಲಿ ಕಾರ್ಕಳ ತಾಲೂಕು ಪಂಚಾಯಿತಿಯ ನೂತನ ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಉಡುಪಿ ಜಿಲ್ಲಾ…

ಉಡುಪಿ : ಮಲ್ಪೆ ಬೀಚ್ ಬಳಿ ಹೋಟೆಲ್ ನಲ್ಲಿ ಅಗ್ನಿ ಅವಘಡ

ಉಡುಪಿ : ಮಲ್ಪೆ ಬೀಚ್ ಬಳಿ ಇರುವ ಹೋಟೆಲ್ ವೊಂದರಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿದ್ದು, ಪರಿಣಾಮ ಹೋಟೆಲ್ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಸಚಿನ್ ಮಾಲಕತ್ವದ ಅಮ್ಮ ಹೋಟೆಲ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಹೋಟೆಲ್ ಸಂಪೂರ್ಣ ಅಗ್ನಿಗಾಹುತಿಯಾಗಿದೆ. ಸುಮಾರು…

ಉಡುಪಿ  : ಬೀಡಿ ಕಾರ್ಮಿಕರ ಕನಿಷ್ಟ ವೇತನ, ತುಟ್ಟಿಭತ್ಯೆ ಕಡಿತ ಖಂಡಿಸಿ  ಪ್ರತಿಭಟನೆ

ಉಡುಪಿ : ಬೀಡಿ ಕಾರ್ಮಿಕರ ಕನಿಷ್ಟ ವೇತನ ಹಾಗೂ ತುಟ್ಟಿಭತ್ಯೆಯನ್ನು ಕಡಿತ ಗೊಳಿಸಿದ ಸರಕಾರದ ಕ್ರಮವನ್ನು ಖಂಡಿಸಿ ಆದೇಶ ವಾಪಾಸ್ಸಾತಿಗೆ ಒತ್ತಾಯಿಸಿ ಇಂದು ಬೀಡಿ & ಟೋಬ್ಯಾಕೋ ಲೇಬರ್ ಯೂನಿಯನ್ ನೇತ್ರತ್ವದಲ್ಲಿ ಉಡುಪಿಯ ತಹಶಿಲ್ದಾರರ ಕಛೇರಿ ಮುಂದೆ ಸರಕಾರದ ಆದೇಶ ಪ್ರತಿ…