Category: ಉಡುಪಿ

ಕಿಶೋರ್ ಕುಮಾರ್ ಪ್ರಚಂಡ ಗೆಲುವಿನ ಮೂಲಕ ರಾಜ್ಯ ಸರಕಾರದ ವೈಫಲ್ಯಕ್ಕೆ ಉತ್ತರ ನೀಡೋಣ : ಉಡುಪಿ ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ : ಬಿಜೆಪಿ ಪಕ್ಷದ ಸಾಮಾನ್ಯ ಕಾರ್ಯಕರ್ತರ ಪ್ರತಿನಿಧಿಯಾಗಿ ಸ್ಪರ್ಧಿಸುತ್ತಿರುವ ಕಿಶೋರ್ ಕುಮಾರ್ ಬೊಟ್ಯಾಡಿ ರವರನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯ, ಭ್ರಷ್ಟಾಚಾರಕ್ಕೆ ತಕ್ಕ ಉತ್ತರ ನೀಡೋಣ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ…

ಈ ಬಾರಿಯ ವಿಧಾನ ಪರಿಷತ್ ಚುನಾವಣೆಯಲ್ಲಿ ಮಂಗಳೂರು ಕ್ಷೇತ್ರದಿಂದ ರಾಜು ಪೂಜಾರಿ ಗೆಲುವು ಸಾಧಿಸಲಿದ್ದಾರೆ: ಕಾಂಗ್ರೆಸ್ ಮುಖಂಡ ಡಿ.ಆರ್ ರಾಜು ವಿಶ್ವಾಸ

ಕಾರ್ಕಳ: ವಿಧಾನಪರಿಷತ್ ಚುನಾವಣೆಯಲ್ಲಿ ಮಂಗಳೂರು ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ರಾಜು ಪೂಜಾರಿ ಗೆಲುವು ನಿಶ್ಚಿತ ಎಂದು ಕಾಂಗ್ರೆಸ್ ಮುಖಂಡ ಡಿ.ಆರ್ ರಾಜು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅವರು ಕಾರ್ಕಳದ ಹೊಟೇಲ್ ಪ್ರಕಾಶ್ ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ರಾಜು ಪೂಜಾರಿಯವರು…

ಅ.20ರಂದು ಕಾರ್ಕಳದ ಬಂಗ್ಲೆಗುಡ್ಡೆಯಲ್ಲಿ ಬೃಹತ್ ಜವಳಿ ಮಳಿಗೆ ಲಕ್ಷ್ಮೀ ಸಿಲ್ಕ್ ಉದ್ಘಾಟನೆ: ಅಗಾಧ ಕಲೆಕ್ಷನ್ ಗಳ ಕಾರ್ಕಳದ ಏಕೈಕ ವಸ್ತ್ರ ಭಂಡಾರ: ಪ್ರತೀ ಖರೀದಿಗೆ 20 ಶೇಕಡಾ ವರೆಗೆ ವಿಶೇಷ ರಿಯಾಯಿತಿ

ಕಾರ್ಕಳ: ಜವಳಿ ವ್ಯವಹಾರದಲ್ಲಿ ಕಳೆದ ಒಂದು ದಶಕದಿಂದ ಕಾರ್ಕಳದಲ್ಲಿ ಮನೆಮಾತಾಗಿರುವ ಲಕ್ಷ್ಮೀ ಸಿಲ್ಕ್’ನ ಇನ್ನೊಂದು ಬೃಹತ್ ಜವಳಿ ಮಳಿಗೆಯು ಬಂಗ್ಲೆಗುಡ್ಡೆಯ ಸುಧರ್ಮ ಸುಧಾ ಬಿಲ್ಡಿಂಗ್ ನಲ್ಲಿ ಅ.20 ಭಾನುವಾರ ಬೆಳಗ್ಗೆ 9.45ಕ್ಕೆ ಉದ್ಘಾಟನೆಯಾಗಲಿದೆ. ನೂತನ ಲಕ್ಷ್ಮೀ ಸಿಲ್ಕ್ ಬೃಹತ್ ಜವಳಿ ಮಳಿಗೆಯನ್ನು…

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರಿಗೆ ಅಡ್ಡ ಬಂದ ಗೂಳಿ ಸಾವು : ಕಾರು ಜಖo

ಕುಂದಾಪುರ : ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮುಳ್ಳಿಕಟ್ಟೆ ಸಮೀಪದ‌ ಮೊವಾಡಿಯಲ್ಲಿ ಕಪ್ಪು ಬಸವವೊಂದು ಅಡ್ಡ ಬಂದ ಪರಿಣಾಮ ಕಾರು ಡಿಕ್ಕಿಯಾಗಿ ಕರಿ ಬಸವ ಸತ್ತು ಕಾರು ಜಖಂಗೊಂಡ‌ ಘಟನೆ ನಿನ್ನೆ ಗುರುವಾರ ಸಂಜೆ 7.30ರ ಸುಮಾರಿಗೆ ನಡೆದಿದೆ. ಉಡುಪಿ ಮೂಲದ ಎರ್ಟಿಗಾ…

ಹಿಂದೂ ಹೆಣ್ಣುಮಕ್ಕಳ ಬಗ್ಗೆ ಅಸಭ್ಯವಾಗಿ ಮಾತನಾಡುವ ಅಧಿಕಾರಿಗೆ ಪೊರಕೆ ಸೇವೆ: ಸಾಮಾಜಿಕ ಕಾರ್ಯಕರ್ತೆ ರಮಿತಾ ಶೈಲೇಂದ್ರ ಎಚ್ಚರಿಕೆ

ಕಾರ್ಕಳ: ಹಿಂದೂ ಹೆಣ್ಣುಮಕ್ಕಳ ಬಗ್ಗೆ ಅಸಹ್ಯವಾಗಿ ಮಾತನಾಡಿದ ಉಪವಲಯ ಅರಣ್ಯ ಅಧಿಕಾರಿಯಾಗಿರುವ ಸಂಜೀವ ಪೂಜಾರಿ ಎಂಬವರ ವಿರುದ್ದ ಕಾನೂನು ಕ್ರಮ ಜರುಗಿಸದಿದ್ದರೆ ಸಾರ್ವಜನಿಕವಾಗಿ ಪೊರಕೆ ಸೇವೆ ಮಾಡಬೇಕಾದೀತು ಎಂದು ಸಾಮಾಜಿಕ ಕಾರ್ಯಕರ್ತೆ ರಮಿತಾ ಶೈಲೇಂದ್ರ ಎಚ್ಚರಿಕೆ ನೀಡಿದ್ದಾರೆ. ತನ್ನ ಮನೆಯ ಹೆಣ್ಣು…

ನಿಟ್ಟೆಯಲ್ಲಿ ಮಹಿಳಾ ವೆಲ್ಡರ್ ತರಬೇತಿಗೆ ಚಾಲನೆ

ಉಡುಪಿ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯ, ಫ್ರೋನಿಯಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಹಯೋಗದೊಂದಿಗೆ ರಾಣಿ ಚೆನ್ನಮ್ಮ ಮಹಿಳಾ ವೆಲ್ಡರ್ ತರಬೇತಿ ಕಾರ್ಯಕ್ರಮಕ್ಕೆ ಅ.16 ರಂದು ಎನ್‌ಎಂಎಎAಐಟಿ-ಫ್ರೋನಿಯಸ್ ಸೆಂಟರ್ ಫಾರ್ ವೆಲ್ಡಿಂಗ್ ಟೆಕ್ನಾಲಜಿಯಲ್ಲಿ ಚಾಲನೆ ನೀಡಲಾಯಿತು. ಇತಿಹಾಸದಲ್ಲಿ ಕೇಳಿ ತಿಳಿದ…

ಪರಿಶಿಷ್ಟರ ಹಣ ಕೊಳ್ಳೆಹೊಡೆದ ನಾಗೇಂದ್ರನಿಂದ ಸನ್ಮಾನ ಮಾಡಿಸಿಕೊಂಡ ಸಿಎಂಗೆ ವಾಲ್ಮೀಕಿ ಸಮಯದಾಯ ಕುರಿತು ಮಾತನಾಡುವ ನೈತಿಕತೆ ಇದಯೇ?: ಮಾಜಿ ಸಚಿವ ಸುನಿಲ್ ಕುಮಾರ್ ಪ್ರಶ್ನೆ

ಕಾರ್ಕಳ:ಶಾಸನ ಸಭೆಯಲ್ಲಿ ಇಡೀ ರಾಜ್ಯದ ಜನತೆಯನ್ನು ಉದ್ದೇಶಿಸಿ ಮಾತನಾಡುವಾಗ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಗರಣ ನಡೆದಿದೆ ಎಂದು ಒಪ್ಪಿಕೊಂಡಿದ್ದ ಸಿದ್ದರಾಮಯ್ಯನವರು ನಿಗಮದಲ್ಲಿ ನಡೆದ ಅವ್ಯವಹಾರ ಸಂಬಂಧ ಸಚಿವ ನಾಗೇಂದ್ರ ಅವರಿಂದ ರಾಜೀನಾಮೆ ಪಡೆದಿದ್ದರು.ಇದೀಗ ಜಾಮೀನಿನ ಮೇಲೆ ಬಿಡುಗಡೆಯಾದ ಮಾಜಿ ಸಚಿವ ನಾಗೇಂದ್ರ…

ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ವಿರುದ್ಧ ಮಾನಹಾನಿಕರ ಪೋಸ್ಟರ್ : ಕಾನೂನು ಕ್ರಮ ಕೃೆಗಳ್ಳುವಂತೆ ವಿಶ್ವಾಸ್  ಜಿಲ್ಲಾ ಎಸ್.ಪಿ ಯವರಿಗೆ ಮನವಿ

ಉಡುಪಿ : ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಜರುಗಿದ ಉಡುಪಿ ಉಚ್ಚಿಲ ದಸರಾ ಕಾರ್ಯಕ್ರಮದಲ್ಲಿ ಮುಸ್ಲಿಂ ವ್ಯಕ್ತಿಗೆ ಸನ್ಮಾನ ಮಾಡಿದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಸಾದ್ ರಾಜ್ ಕಾಂಚನ್ ರವರ ಫೋಟೋ ವನ್ನು ದುರುದ್ದೇಶಪೂರಕವಾಗಿ ಎಡಿಟ್ ಮಾಡಿ ಕೋಮುದ್ವೇಷ ಹಾಗೂ ಮಾನಹಾನಿ…

ಕಾರ್ಕಳ :ಇಬ್ಬರು ಬಾಂಗ್ಲಾ ವಲಸಿಗರ ಬಂಧನ

ಉಡುಪಿ : ಕಾರ್ಕಳದಲ್ಲಿ ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾದೇಶದ ನಾಗರಿಕರನ್ನು ಕಾರ್ಕಳ ಪೊಲೀಸರು ಬುಧವಾರ ವಶಕ್ಕೆ ತೆಗೆದುಕೊಂಡಿದ್ದಾರೆ. ಕಾರ್ಕಳ ಪೊಲೀಸರು ವಶಕ್ಕೆ ಪಡೆದ ಇಬ್ಬರು ಅಕ್ರಮ ಬಾಂಗ್ಲಾ ವಲಸಿಗರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದು ಅಧಿಕೃತವಾಗಿ ಬಂಧಿಸುವ ಸಾಧ್ಯತೆಯಿದೆ. ಕಳೆದ ವಾರ ಮಲ್ಪೆ…

ಉಡುಪಿ: ಅಕ್ರಮ ಪಟಾಕಿ ದಾಸ್ತಾನು ಕೇಂದ್ರಕ್ಕೆ ಪೊಲೀಸರ ದಾಳಿ : 40 ಕೆ.ಜಿ. ಪಟಾಕಿ ವಶ

ಉಡುಪಿ: ನಗರದ ಚರ್ಚ್‌ವೊಂದರ ವಿದ್ಯಾ ಜ್ಯೋತಿ ಬಿಲ್ಡಿಂಗ್‌ ನ ಪಟಾಕಿ ಮಾರಾಟದ ಅಂಗಡಿಯಲ್ಲಿ ಅಕ್ರಮ ಪಟಾಕಿ ದಾಸ್ತಾನು ಇಟ್ಟಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ನಗರ ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ. ಬಾಲಕಿಯರ ಪದವಿ ಪೂರ್ವ ಕಾಲೇಜಿನ ಮುಂಭಾಗವಿರುವ ಕಾಬ್ರಾಲ್‌…