ಮಾ 31ರ ಮಹಾವೀರ ಜಯಂತಿ ಸರ್ಕಾರಿ ರಜೆ ಮಾ.30ಕ್ಕೆ: ಎಸೆಸ್ಸೆಲ್ಸಿ ಹಿಂದಿ ಪರೀಕ್ಷೆ ಮಾ. 31ಕ್ಕೆ ಮುಂದೂಡಿಕೆ
ಬೆಂಗಳೂರು,ಮಾ.26: ಮಹಾವೀರ ಜಯಂತಿ ಪ್ರಯುಕ್ತ ನೀಡಲಾಗಿದ್ದ ಸಾರ್ವತ್ರಿಕ ರಜೆಯನ್ನು ಮಾರ್ಚ್ 31ರ ಬದಲಾಗಿ ಮಾರ್ಚ್ 30ರ ಸೋಮವಾರಕ್ಕೆ ಬದಲಾಯಿಸಿ ರಾಜ್ಯ ಆದೇಶ ಹೊರಡಿಸಿದೆ. ಈ ಹಿನ್ನಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ವೇಳಾಪಟ್ಟಿಯಲ್ಲಿ ಮಹತ್ವದ ಬದಲಾವಣೆಯನ್ನು ಮಾಡಿದೆ. ಈ ಹಿಂದೆ ಪ್ರಕಟಿಸಲಾಗಿದ್ದ ಅಂತಿಮ ವೇಳಾಪಟ್ಟಿಯ…
