Category: Un

ಕಾರ್ಕಳದ ಕಾಂಗ್ರೆಸ್ ಬಿಜೆಪಿ ನಾಯಕರೇ ರಸ್ತೆ ಗುಂಡಿ ವಿಚಾರದಲ್ಲಿ ರಾಜಕೀಯ ಲಾಭನಷ್ಟದ ಲೆಕ್ಕಾಚಾರ ಬಿಡಿ: ಮೊದಲು ಗುಂಡಿಬಿದ್ದ ರಸ್ತೆ ಸರಿ ಮಾಡಿ: ನಿಮ್ಮ ಕೆಸರೆರಚಾಟಕ್ಕೆ ಜನ ಕೆಸರು ನೀರಿನ ಅಭಿಷೇಕ ಮಾಡಿಸಿಕೊಳ್ಳಬೇಕೇ?

ಕರಾವಳಿನ್ಯೂಸ್ ವಿಶೇಷ ವರದಿ ಈ ಬಾರಿ ಮಂಗಾರು ಮಳೆ ತಡವಾದರೂ ಭರ್ಜರಿ ಎಂಟ್ರಿ ಕೊಟ್ಟಿದ್ದು, ಮಳೆಯಿಂದಾಗಿ ಪ್ರಮುಖವಾಗಿ ಕಾರ್ಕಳದ ನಗರದ ರಸ್ತೆಗಳು ಈಗಾಗಲೇ ಗುಂಡಿಬಿದ್ದು ವಾಹನ ಸವಾರರಿಗೆ ಸಂಚಾರವೇ ಸವಾಲಾಗಿ ಪರಿಣಮಿಸಿದೆ. ಹದಗೆಟ್ಟ ರಸ್ತೆಗಳ ದುರವಸ್ಥೆ ವಿರುದ್ಧ ಜನರು ಪ್ರತಿಭಟನೆ ನಡೆಸುತ್ತಿದ್ದು…

ಜು.9 ರಂದು ವಿಕಾಸ ಸೇವಾ ಸಂಸ್ಥೆ ವತಿಯಿಂದ ಉದ್ಯೋಗ ಮೇಳ: 20 ಕ್ಕೂ ಹೆಚ್ಚು ಕಂಪನಿಗಳು ಭಾಗಿ: ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

ಕಾರ್ಕಳ, ಜೂ. 30: ಕಾರ್ಕಳ ವಿಧಾನಸಭಾ ಕ್ಷೇತ್ರದ ವಿದ್ಯಾವಂತ ಯುವಕ, ಯುವತಿಯರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ವಿಕಾಸ ಜನಸೇವಾ ಕಚೇರಿಯಲ್ಲಿ ಜು.9 ರಂದು ವಿಕಾಸ ಉದ್ಯೋಗ ಸೇತು ಎನ್ನುವ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ವಿ.ಸುನಿಲ್ ಕುಮಾರ್ ತಿಳಿಸಿದರು. ಅವರು…

ಇಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ: ಕಾರ್ಕಳ, ಹೆಬ್ರಿಯ ಹಲವೆಡೆ ಯೋಗ ದಿನಾಚರಣೆ

ಕಾರ್ಕಳ, ಜೂ. 21: ‘ಸ್ವಸ್ಥ ಸಮಾಜಕ್ಕಾಗಿ ಯೋಗ’ ಎಂಬ ಘೋಷಣೆಯೊಂದಿಗೆ ಭಾರತದ ಯೋಗಾಭ್ಯಾಸ ಇಂದು ಜೂ.21 ರಂದು ಜಗತ್ತಿನಾದ್ಯಂತ ಆಚರಣೆಯಾಗಿದೆ. ಯೋಗ ದಿನಾಚರಣೆ ಪ್ರಯುಕ್ತ ಕಾರ್ಕಳ ಹಾಗೂ ಹೆಬ್ರಿಯ ಹಲವೆಡೆ ಯೋಗ ದಿನಾಚರಣೆ ನಡೆಯಿತು. ​ ಮುದ್ರಾಡಿ ಪ್ರೌಢಶಾಲೆಯಲ್ಲಿ ವಿಶ್ವ ಯೋಗ…

ಕುಕ್ಕುಂದೂರು – ಪಳ್ಳಿ ಬಿಜೆಪಿ ಕಾರ್ಯಕರ್ತರ ಸಭೆ: ಕಾಂಗ್ರೆಸ್ ಆಡಳಿತ ದುರುಪಯೊಗದ ಕುರಿತು ತಳಮಟ್ಟದಲ್ಲಿ ಧ್ವನಿ ಎತ್ತುವ ಕೆಲಸವಾಗಬೇಕು- ವಿ. ಸುನಿಲ್‌ ಕುಮಾರ್‌

ಕಾರ್ಕಳ,ಜೂ.11: ಕಾರ್ಕಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಪಳ್ಳಿ ಕುಕ್ಕುಂದೂರು ಗ್ರಾಮಗಳ ಕಾರ್ಯಕರ್ತರ ಬೂತ್ ಸಂಘಟನಾ ಸಭೆಯು ನಕ್ರೆ ಕುಂಜುಬೆಟ್ಟುವಿನಲ್ಲಿ ನಡೆಯಿತು. ಕಾರ್ಯಕರ್ತರನ್ನು ಉದ್ದೇಶಿಸಿ ಶಾಸಕ ವಿ.ಸುನಿಲ್ ಕುಮಾರ್ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರ ಕೇವಲ ಗ್ಯಾರಂಟಿ ಯೋಜನೆಗಳಿಗೆ ಪ್ರಚಾರಗಿಟ್ಟಿಸಿಕೊಂಡು, ಅಧಿಕಾರಕ್ಕಾಗಿ ಕಚ್ಚಾಟ…

ನಾಳೆ (ಮೇ.24) ಕಾರ್ಕಳ ಜೈ ಭೀಮ್ ಯುವ ಸಂಘಟನೆಗೆ ದ್ವಿತೀಯ ವರ್ಷದ ಸಂಭ್ರಮ: ಪರಿಶಿಷ್ಟ ಸಮುದಾಯದ ವಿದ್ಯಾರ್ಥಿಗಳಿಗೆ ಪಠ್ಯ ಪರಿಕರ, ಅನಾರೋಗ್ಯಪೀಡಿತರಿಗೆ ಧನಸಹಾಯ ವಿತರಣೆ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ

ಕಾರ್ಕಳ, ಮೇ.23: ಕರ್ನಾಟಕ ಜೈ ಭೀಮ್ ಯುವ ಸೇನಾ ಸೇವಾ ಟ್ರಸ್ಟ್ ಹಾಗೂ ಕರ್ನಾಟಕ ಯುವ ಸೇನೆ ಕಾರ್ಕಳ ಘಟಕದ ವತಿಯಿಂದ ಪರಿಶಿಷ್ಟ ಜಾತಿ ಹಾಗೂ ಪಂಗಡದ ಸುಮಾರು 2 ಸಾವಿರ ವಿದ್ಯಾರ್ಥಿಗಳಿಗೆ ಬ್ಯಾಗ್,ಕೊಡೆ ,ನೋಟ್ ಪುಸ್ತಕಗಳ ವಿತರಣೆ, ಅನಾರೋಗ್ಯಪೀಡಿತರಿಗೆ ಧನಸಹಾಯ…

ಹಿಂದೂ ಬಡ ಮಹಿಳೆಗೆ ಮುಸ್ಲಿಂ ಮಹಿಳೆಯರಿಂದ ನೆರವು ಕೇಳಿದ ಪ್ರಕರಣ: ಅಸಹಾಯಕ ವೃದ್ಧ ಮಹಿಳೆ ಹಾಗೂ ಸಹಾಯಕ್ಕೆ ಮನವಿ ಮಾಡಿದ ಮಹಿಳೆ ತಾಯಿ -ಮಗಳು: ಬಿಜೆಪಿಯ ಟ್ರೋಲ್ ಗೆ ಪೇಚಿಗೆ ಸಿಲುಕಿದ ಸಚಿವೆ ಹೆಬ್ಬಾಳ್ಕರ್

ಉಡುಪಿ, ಮೇ.18: ಅಸಹಾಯಕ ಸ್ಥಿತಿಯಲ್ಲಿದ್ದ ಹಿಂದೂ ಮಹಿಳೆಗೆ ಮುಸ್ಲಿಂ ಮಹಿಳೆಯರು ನೆರವು ಕೋರಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಳಿ ಕರೆತಂದು ಈ ಪ್ರಕರಣದ ಅಸಲಿಯತ್ತು ಬಹಿರಂಗವಾಗಿದೆ. ಅಸಲಿಗೆ ಬಡ ಹಿಂದೂ ಮಹಿಳೆ ಗಿರಿಜಾ ಶೆಟ್ಟಿಗಾರ್‌ ಅವರಿಗೆ…

ಕಾರ್ಕಳ ತಾಲೂಕು ಜನಜಾಗೃತಿ ವೇದಿಕೆಯ ನೂತನ ಅಧ್ಯಕ್ಷರಾಗಿ ವೃಷಭರಾಜ ಕಡಂಬ ಅವಿರೋಧ ಆಯ್ಕೆ

ಕಾರ್ಕಳ,ಮೇ.15 : ಕಾರ್ಕಳ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್‌ ನೂತನ ಅಧ್ಯಕ್ಷರಾಗಿ ವೃಷಭರಾಜ ಕಡಂಬ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೇ 15ರಂದು ಬಾಹುಬಲಿ ಪ್ರವಚನ ಮಂದಿರದಲ್ಲಿ ನಡೆದ ಜನಜಾಗೃತಿ ವೇದಿಕೆಯ ತ್ರೈಮಾಸಿಕ ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.…

ಎನ್‌ಡಿಎ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜಿನ 4 ವಿದ್ಯಾರ್ಥಿಗಳು ಆಯ್ಕೆ

ಕಾರ್ಕಳ,ಮೇ.09: ರಾಷ್ಟ್ರೀಯ ರಕ್ಷಣಾ ಪಡೆಗೆ ಸೇರಬಯಸುವವರಿಗೆ ಕೇಂದ್ರ ಲೋಕಸೇವಾ ಆಯೋಗದವರು ನಡೆಸುವ 2026ರ ಎನ್ ಡಿ ಎ-1 ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಕ್ರಿಯೇಟಿವ್ ಕಾಲೇಜಿನ ಸುಕ್ಷಿತ್ ಗಿರೀಶ್ ಗೌಡ, ಸಂವಿತ್ ಅಮಿತ್ ಗೋಕರ್ಣ, ಅಭಿಷೇಕ್ ಜೋಶಿ ಮತ್ತು ನಾಗದೇವ್ಎಂ.ಜಿ. ತೇರ್ಗಡೆಗೊಂಡು ಮುಂದಿನ…

ಕಾರ್ಕಳ ಬಿಜೆಪಿ ಮಂಡಲ ವತಿಯಿಂದ ಕಾರ್ಯಕರ್ತರಿಗೆ ಎರಡು ದಿನಗಳ ಪ್ರಶಿಕ್ಷಣ ವರ್ಗ ಸಮಾರೋಪ

ಕಾರ್ಕಳ, ಏ.25: ಪಂಡಿತ್ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ವರ್ಗ 2026 ರ ಅಂಗವಾಗಿ ಭಾರತೀಯ ಜನತಾ ಪಾರ್ಟಿ ಕಾರ್ಕಳ ಮಂಡಲವು ಪಕ್ಷದ ಕಾರ್ಯಕರ್ತರಿಗಾಗಿ ಎರಡು ದಿನಗಳ ಪ್ರಶಿಕ್ಷಣವರ್ಗವು ಸಾಣೂರು ರಾಧಾ ಫಾರ್ಮ್ಸ್ ಆವರಣದಲ್ಲಿ ನಡೆಯಿತು. ಏ.24 ರಿಂದ 25 ರವರೆಗೆ ಎರಡು…

ಪ್ರಧಾನಿ ಮೋದಿಯವರ ಕುರಿತು ಮಲ್ಲಿಕಾರ್ಜುನ ಖರ್ಗೆ ಬಳಸಿದ ಭಯೋತ್ಪಾದಕ ಎನ್ನುವ ಪದ ಅವರ ವಿದೇಶಿ ಗುಲಾಮಿ ಮಾನಸಿಕತೆಗೆ ಸಾಕ್ಷಿ: ಬಿಜೆಪಿ ವಕ್ತಾರ ರವೀಂದ್ರ ಮೊಯ್ಲಿ

ಕಾರ್ಕಳ,ಏ.24: ಪ್ರಧಾನಿ ನರೇಂದ್ರ ಮೋದಿಯವರ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಡಿರುವ “ಭಯೋತ್ಪಾದಕ” ಎಂಬ ಪದ ಅವರ ವಿದೇಶಿ ಗುಲಾಮಿ ಮಾನಸಿಕತೆಯನ್ನು ಪ್ರತಿಬಿಂಬಿಸುತ್ತದೆ. ಖರ್ಗೆಯವರು ಹಳೆಯ ರಾಜಕೀಯ ಪಕ್ಷವೆಂದು ಬಿಂಬಿಸಿಕೊಳ್ಳುತ್ತಿರುವ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ, ಹೇಳಿ ಕೇಳಿ ರಾಜ್ಯದ…