ಕಾರ್ಕಳ: ಮಹಿಳೆಯರಿಗೆ, ವಿದ್ಯಾರ್ಥಿನಿಯರ ಓಡಾಟಕ್ಕೆ ಹೆಚ್ಚುವರಿ ಸರ್ಕಾರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಜೆಡಿಎಸ್ ಮನವಿ
ಕಾರ್ಕಳ: ಸರಕಾರ ಉಚಿತ ಗ್ಯಾರಂಟಿ ಯೋಜನೆಯಲ್ಲಿ ಸರ್ಕಾರಿ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ನೀಡುವುದಾಗಿ ಘೋಷಿಸಿದೆ. ಆದರೆ ಕಾರ್ಕಳ ತಾಲೂಕಿನಲ್ಲಿ ಬೆರಳೆಣಿಕೆಯ ಸರಕಾರಿ ಬಸ್ಸುಗಳು ಮಾತ್ರ ಸಂಚರಿಸುತ್ತವೆ. ಆದ್ದರಿಂದ ಮಹಿಳೆಯರು ಮತ್ತು ವಿದ್ಯಾರ್ಥಿನಿಯರಿಗಾಗಿ ಹೆಚ್ಚುವರಿ ಬಸ್‌ಗಳು ಸಂಚರಿಸಬೇಕು ಎಂದು ಜೆಡಿಎಸ್ ವತಿಯಿಂದ…
