Category: Un

ಮೇ 20 ರಿಂದ 22ರವರೆಗೆ ಕಾರ್ಕಳ ಕೆಂಚಿರಾಯ ದೇವಸ್ಥಾನದ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಕಾರ್ಕಳ:ಬಹಳ ಪುರಾತನ ಕಾಲದಿಂದ ಕುರುಹಿನ ಶೆಟ್ಟಿ(ನೇಕಾರ ಶೆಟ್ಟಿ) ಸಮುದಾಯದವರು ಆರಾಧಿಸಿಕೊಂಡು ಬರುತ್ತಿರುವ ಕಾರ್ಕಳದ ಕೆಂಚಿರಾಯ ದೇವಸ್ಥಾನದ ಪುನಃ ಪ್ರತಿಷ್ಠಾ ಬ್ರಹ್ಮ ಕಲಶೋತ್ಸವವು ಮೇ 20 ರಿಂದ 22ರವರೆಗೆ ನಡೆಯಲಿದೆ. ಕಾರ್ಕಳ ಪುರಸಭಾ ವ್ಯಾಪ್ತಿಯ ರಥಬೀದಿಯ ಹಳೇ ಎಲೆಕ್ಟಿçಕ್ ರಸ್ತೆಯ ಹೊಂದಿಕೊAಡಿರುವ ಕೆಂಚಿರಾಯ…

ಕಾರ್ಕಳ ಕೋಟೆಮಾರಿಯಮ್ಮ ದೇವಸ್ಥಾನದಲ್ಲಿ ಸಂಭ್ರಮದ ಮಾರಿಪೂಜೆ ಮಹೋತ್ಸವ: ಸಾವಿರಾರು ಭಕ್ತರು ಭಾಗಿ

ಕಾರ್ಕಳ: ಐತಿಹಾಸಿಕ ಹಾಗೂ ಅತ್ಯಂತ ಪುರಾತನ ಕಾರಣೀಕ ಕ್ಷೇತ್ರವಾಗಿರುವ ಕಾರ್ಕಳ ಕೋಟೆ ಮಾರಿಯಮ್ಮ ದೇವಸ್ಥಾನದ ವಾರ್ಷಿಕ ಮಾರಿಪೂಜಾ ಮಹೋತ್ಸವವು ಮೇ 16ರಂದು ಆರಂಭವಾಗಿದೆ. ಮಂಗಳವಾರ ಮುಂಜಾನೆ ದೇವಿಗೆ ವಿಶೇಷ ಪೂಜೆ ನೆರವೇರಿದ ಬಳಿಕ ದೇವಿಯ ಉತ್ಸವ ಮೂರ್ತಿಯನ್ನು ಮೆರವಣಿಗೆಯ ಮೂಲಕ ಮೂರು…

ಮುಂಡ್ಲಿ ಕಿರು ಜಲವಿದ್ಯುತ್ ಉತ್ಪಾದನಾ ಘಟಕದಿಂದ ಗ್ರಾಮಸ್ಥರಿಗೆ ಸಂಕಷ್ಟ: ಅನಧಿಕೃತ ಸ್ಪೋಟದಿಂದ ಬಿರುಕುಬಿಟ್ಟ ಮನೆ,ಕೃಷಿಭೂಮಿ ಹಾನಿ ಪರಿಶೀಲಿಸಿದ ಮುತಾಲಿಕ್

ಕಾರ್ಕಳ: ಜಾರ್ಕಳ ಪುರಸಭೆಗೆ ನೀರುಪೂರೈಸುವ ಜಲಾಶಯದ ಪಕ್ಕದಲ್ಲಿ ಜಿವಿಪಿ ಇನ್‌ಫ್ರಾ ಪ್ರಾಜೆಕ್ಟ್ ಎಂಬ ಕಂಪೆನಿ ಜಲವಿದ್ಯುತ್ ಉತ್ಪಾದನೆ ಮಾಡುತ್ತಿದ್ದು ಈ ಘಟಕವನ್ನು ವಿಸ್ತರಿಸುವ ಉದ್ದೇಶದಿಂದ ನಿಯಮಬಾಹಿರವಾಗಿ ಕಲ್ಲು ಬಂಡೆಗಳನ್ನು ಸ್ಪೋಟಿಸುತ್ತಿದ್ದು ಇದರಿಂದ ಮುಂಡ್ಲಿ ಭಾಗದ ನೂರಾರು ಜನರಿಗೆ ತೀವೃ ತೊಂದರೆಯಾಗುತ್ತಿದೆ ಎನ್ನುವ…

ಬಲೂನು, ಹೂವುಗಳಿಂದ ಸಿಂಗಾರಗೊಂಡು ಮತದಾರ ಸ್ವಾಗತಕ್ಕೆ ಸಜ್ಜಾಗಿವೆ ಸಖಿ ಮತಗಟ್ಟೆಗಳು: ಸಖಿ ಮತಗಟ್ಟೆಗಳಿಗೆ ಮಹಿಳಾ ಸಿಬ್ಬಂದಿಗಳೇ ಬಾಸ್ !

ಕಾರ್ಕಳ: ಕಳೆದ ಬಾರಿಯಂತೆ ಈ ಬಾರಿಯ ಚುನಾವಣೆಯಲ್ಲಿಯೂ ಮಹಿಳಾ ಸಿಬ್ಬಂದಿಗಳನ್ನೊಳಗೊAಡ ಸಖಿ ಮತಗಟ್ಟೆಗಳು ಮತದಾರರನ್ನು ಸ್ವಾಗತಿಸಲು ಸಜ್ಜಾಗಿವೆ. ಈ ಬಾರಿ ತಾಲೂಕಿನಲ್ಲಿ ಒಟ್ಟು 5 ಸಖಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಒಂದೊAದು ಮತಗಟ್ಟೆಗಳಿಗೆ ಪಿಆರ್‌ಓ,ಎಪಿಆರ್‌ಓ ಸೇರಿ ಒಟ್ಟು 7 ಜನ ಸಿಬ್ಬಂದಿಗಳಿದ್ದು ಈ…

ಕಾರ್ಕಳ ಕಾಂಗ್ರೆಸ್ ಅಭ್ಯರ್ಥಿ ಮೊದಲು ಬದ್ಧತೆ ಸ್ಪಷ್ಟಪಡಿಸಲಿ: ಸುನಿಲ್ ಕುಮಾರ್ ಸವಾಲು

ಕಾರ್ಕಳ: 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ಸಿನಿಂದ ಟಿಕೆಟ್ ಸಿಗದಿದ್ದಾಗ ಅಂದು ಗೋಪಾಲ ಭಂಡಾರಿ ಬದುಕಿದ್ದಾಗಲೇ ಸಾರ್ವಜನಿಕವಾಗಿ ಅವರ ಶವಯಾತ್ರೆ ನಡೆಸಿದ ಕಾರ್ಕಳ ಕಾಂಗ್ರೆಸ್‌ ಅಭ್ಯರ್ಥಿಗೆ ಈಗ ನಾಲ್ಕು ವರ್ಷದ ಬಳಿಕ ಭಂಡಾರಿಯವರ ನೆನಪಾಗಿದೆ, ಪುತ್ಥಳಿ ನಿರ್ಮಿಸುವುದಕ್ಕೆ ಜ್ಞಾನೋದಯವಾಗಿದೆ, ತಾವು ಮೊದಲು ತಮ್ಮ…

ಕಾರ್ಕಳ:ಜಿಲ್ಲಾಡಳಿತ ಹಾಗೂ ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿ ಜಾಥಾ

ಕಾರ್ಕಳ: ವಿಧಾನಸಭಾ ಚುನಾವಣೆಯಲ್ಲಿ ಮತದಾರರಲ್ಲಿ ಮತದಾನದ ಜಾಗೃತಿ ಮೂಡಿಸುವ ಸಲುವಾಗಿ ಉಡುಪಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಶುಕ್ರವಾರ ಕಾರ್ಕಳದಲ್ಲಿ ಮತದಾನ ಜಾಗೃತಿ ಜಾಥಾ ಕಾರ್ಯಕ್ರಮ ನಡೆಯಿತು. ಕಾರ್ಕಳ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಹಾಗೂ ಚುನಾವಣಾ ನೋಡಲ್ ಅಧಿಕಾರಿಯಾದ…

ಇಂದಿನಿಂದ (ಏ .21)  ಏ. 26 ರವರೆಗೆ ಕಾರ್ಕಳ ವೆಂಕಟರಮಣ ದೇವಳದ ರಥೋತ್ಸವ

ಕಾರ್ಕಳ: ಪಡುತಿರುಪತಿ ಖ್ಯಾತಿಯ ಕಾರ್ಕಳ ವೆಂಕಟರಮಣ ದೇವಸ್ಥಾನದ ವಾರ್ಷಿಕ ಬ್ರಹ್ಮರಥೋತ್ಸವವು ಇಂದಿನಿಂದ ಏಪ್ರಿಲ್ 21ರಿಂದ 26ರವರೆಗೆ ನಡೆಯಲಿದೆ. ದೇವಸ್ಥಾನದಲ್ಲಿ ನಡೆಯುವ ಕಾರ್ಯಕ್ರಮಗಳ ಪಟ್ಟಿ ಇಂತಿದೆ. ದಿನಾಂಕ 21/04/2023 ಧ್ವಜಾರೋಹಣ, ಸಾಯಂಕಾಲ 5:00 ಧ್ವಜಾರೋಹಣ,ಸುತ್ತುಬಲಿ, ಸಮಾರಾಧನೆ, ಸಾಯಂಕಾಲ 7:00 ರಿಂದ ಹಗಲೋತ್ಸವ,ಚಕ್ರ ಉತ್ಸವ,ಬೆಳ್ಳಿ…

ಕಾರ್ಕಳ ಕ್ರಿಯೇಟಿವ್ ಕಾಲೇಜಿನಲ್ಲಿ ಸಾಹಿತ್ಯ ಸಾಂಗತ್ಯ ಕಾರ್ಯಕ್ರಮ

ಕಾರ್ಕಳ : ವಿಶೇಷ ಪರಿಶ್ರಮದಿಂದ ಕೂಡಿದ ಪ್ರಯತ್ನ ಯಶಸ್ಸನ್ನು ದೊರಕಿಸಿಕೊಡುತ್ತದೆ. ತನ್ಮೂಲಕ ವಿಶ್ವವ್ಯಾಪಿಯನ್ನಾಗಿಸಿ ಪ್ರಪಂಚವನ್ನು ಆಳಲುತೊಡಗುತ್ತದೆ. ಆದ್ದರಿಂದ ಕ್ರಿಯಾಶೀಲತೆಯೇ ಇಂದಿನ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿ ಎಂದು ಜೆಸಿಐ ರಾಷ್ಟ್ರೀಯ ತರಬೇತುದಾರ,ಖ್ಯಾತ ವಾಗ್ಮಿ ಕೆ. ರಾಜೇಂದ್ರ ಭಟ್ ಹೇಳಿದರು. ಅವರು ಕಾರ್ಕಳದ ಕ್ರಿಯೇಟಿವ್ ಪದವಿ…

ಅಜೆಕಾರು ಮಹಾವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವ

ಅಜೆಕಾರು: ಅಜೆಕಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವವು ಮಂಗಳವಾರ ನಡೆಯಿತು. ನೂತನ ರಥ ಸಮರ್ಪಣೆ ಬಳಿಕ ದೇವಸ್ಥಾನದಲ್ಲಿ ಆಶ್ಲೇಷಾ ಬಲಿ, ಚಂಡಿಕಾಯಾಗ, ರಂಗಪೂಜೆ,ಗಣಹೋಮ ಸಹಿತ ಧಾರ್ಮಿಕ ವಿಧಿವಿಧಾನಗಳು ವೇ.ಮೂ ಕೊರಂಗ್ರಪಾಡಿ ವಾದಿರಾಜ ತಂತ್ರಿ ನೇತೃತ್ವದಲ್ಲಿ ಪ್ರಧಾನ ಅರ್ಚಕರಾದ ವೆಂಕಟರಮಣ ಭಟ್…

ವಿದ್ಯಾರ್ಥಿಗಳು ಶಿಕ್ಷಣದ ಜೊತೆ ಉತ್ತಮ ಸಂಸ್ಕಾರ ಬೆಳೆಸಿಕೊಳ್ಳಲು ಶಿಬಿರಗಳು ಸಹಕಾರಿ: ಅಶೋಕ್ ನಾಯಕ್

ಕಾರ್ಕಳ:ವಿದ್ಯಾರ್ಥಿಗಳು ಶಿಕ್ಷಣದ ಜೊತೆ ಉತ್ತಮ ಸಂಸ್ಕಾರ ಬೆಳೆಸಿಕೊಳ್ಳಲು ವ್ಯಕ್ತಿತ್ವ ವಿಕಸನದಂತಹ ಶಿಬಿರಗಳು ಸಹಕಾರಿ ಯಾಗಿವೆ ಎಂದು ಹಿರ್ಗಾನ ಆದಿಶಕ್ತಿ ಮಹಾಲಕ್ಷ್ಮೀ ದೇವಸ್ಥಾನದ ಮೊಕ್ತೇಸರ ಅಶೋಕ್ ನಾಯಕ್ ಹೇಳಿದರು . ಅವರು ಹಿರ್ಗಾನ ಆದಿಶಕ್ತಿ ಮಹಾಲಕ್ಷ್ಮೀ ದೇವಸ್ಥಾನದಲ್ಲಿಸಂಸ್ಕಾರ ಸುಬೋಧ ಶಿಬಿರ ಉದ್ಘಾಟಿಸಿ ಮಾತನಾಡಿದರು.ಶಿಕ್ಷಣ…