ಕಾರ್ಕಳ ಕಾಂಗ್ರೆಸ್ ಅಭ್ಯರ್ಥಿ ಮೊದಲು ಬದ್ಧತೆ ಸ್ಪಷ್ಟಪಡಿಸಲಿ: ಸುನಿಲ್ ಕುಮಾರ್ ಸವಾಲು
ಕಾರ್ಕಳ: 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ಸಿನಿಂದ ಟಿಕೆಟ್ ಸಿಗದಿದ್ದಾಗ ಅಂದು ಗೋಪಾಲ ಭಂಡಾರಿ ಬದುಕಿದ್ದಾಗಲೇ ಸಾರ್ವಜನಿಕವಾಗಿ ಅವರ ಶವಯಾತ್ರೆ ನಡೆಸಿದ ಕಾರ್ಕಳ ಕಾಂಗ್ರೆಸ್ ಅಭ್ಯರ್ಥಿಗೆ ಈಗ ನಾಲ್ಕು ವರ್ಷದ ಬಳಿಕ ಭಂಡಾರಿಯವರ ನೆನಪಾಗಿದೆ, ಪುತ್ಥಳಿ ನಿರ್ಮಿಸುವುದಕ್ಕೆ ಜ್ಞಾನೋದಯವಾಗಿದೆ, ತಾವು ಮೊದಲು ತಮ್ಮ…
