ನಿಟ್ಟೆ : ಎನ್-ಇಗ್ಮಾ 2023 ಶೌರ್ಯ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ
ಕಾರ್ಕಳ : ನಿಟ್ಟೆ ಡಾ. ಶಂಕರ ಅಡ್ಯಂತಾಯ ಸ್ಮಾರಕ ಪ್ರಥಮ ದರ್ಜೆ ಕಾಲೇಜಿನಲ್ಲಿ ಎನ್-ಇಗ್ಮಾ 2023 ಶೌರ್ಯ ರಾಜ್ಯ ಮಟ್ಟದ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ ಏ.3 ಮತ್ತು ಏ.4 ರಂದು ಜರುಗಿತು. ಖ್ಯಾತ ಹಿನ್ನಲೆ ಗಾಯಕ ಅಜಯ್ ವಾರಿಯರ್ ಸಾಂಸ್ಕೃತಿಕ…
