ಕಾರ್ಕಳ ಪುರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ತತ್ವಾರ!: ಟ್ಯಾಂಕರ್ ಮೂಲಕ ನೀರು ವಿತರಿಸುವಂತೆ ಶುಭದ್ ರಾವ್ ಆಗ್ರಹ
ಕಾರ್ಕಳ: ಪುರಸಭಾ ವ್ಯಾಪ್ತಿಯಲ್ಲಿ ಜಲಕ್ಷಾಮ ಮುಂದುವರೆದಿದ್ದು, ಕುಡಿಯುವ ನೀರಿಗೂ ಬರ ಬಂದಿದೆ.ಆದ್ದರಿಂದ ತಕ್ಷಣವೇ ಅಧಿಕಾರಿಗಳು ಜನರಿಗೆ ಕುಡಿಯುವ ನೀರು ಪೂರೈಸಬೇಕೆಂದು ಪುರಸಭಾ ಸದಸ್ಯ ಕಾಂಗ್ರೆಸ್ ವಕ್ತಾರ ಶುಭದ್ ರಾವ್ ಆಗ್ರಹಿಸಿದ್ದಾರೆ. ಕೋಟ್ಯಾಂತರ ರೂಪಾಯಿ ನೀರಾವರಿ ಯೋಜನೆಗಳು ಹಳ್ಳ ಹಿಡಿದಿರುವುದರಿಂದ ಈಗ ನೀರಿನ…
