ಕಾರ್ಕಳ ನಗರ ಠಾಣೆ ಎಸೈ ಪ್ರಸನ್ನ ಎಂ.ಎಸ್ ಅವರಿಗೆ ಮುಖ್ಯಮಂತ್ರಿ ಪದಕ
ಕಾರ್ಕಳ : ಕಾರ್ಕಳ ನಗರ ಠಾಣೆಯ ಎಸ್‌ಐ ಪ್ರಸನ್ನ ಎಂ.ಎಸ್. ಅವರ ಅತ್ಯುತ್ತಮ ಸೇವೆಗೆ 2022ನೇ ಸಾಲಿನ ಮುಖ್ಯಮಂತ್ರಿ ಪದಕ ಘೋಷಣೆ ಮಾಡಲಾಗಿದೆ.ಆಡಳಿತ ವಿಭಾಗದ ಎಡಿಜಿಪಿ ಉಮೇಶ್ ಕುಮಾರ್ ಮುಖ್ಯಮಂತ್ರಿ ಪದಕ ಪಡೆದ ಸಿಬ್ಬಂದಿಗಳ ಪಟ್ಟಿಯನ್ನು ಸೋಮವಾರ ಪ್ರಕಟಿಸಿದ್ದಾರೆ. ಮಂಗಳೂರು ಸೈಬರ್…
