ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮ ಮೂರ್ತಿಗೆ ಕಾರ್ಕಳದ ಶಿಲಾಕಲ್ಲು
ಕಾರ್ಕಳ : ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯವಾದ ಶ್ರೀರಾಮಚಂದ್ರರ ಮಂದಿರದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ರಾಮಮೂರ್ತಿಗೆ ಕಾರ್ಕಳದ ಈದು ಗ್ರಾಮದ ತುಂಗ ಪೂಜಾರಿಯವರ ಭೂಮಿಯಲ್ಲಿದ್ದ ಶಿಲೆ ಆಯ್ಕೆಯಾಗಿದೆ.ಈ ಮೂಲಕ ಶಿಲ್ಪಗಳ ತವರೂರು ಎಂದೇ ಖ್ಯಾತ ಪಡೆದಿರುವ ಕಾರ್ಕಳಕ್ಕೆ ಇದೀಗ ಮತ್ತೊಂದು ಕೀರ್ತಿ ಬಂದಿದೆ. ನೇಪಾಳದಿAದ ಬಂದ…
