ಕಾರ್ಕಳದಿಂದ ಅಯೋಧ್ಯೆಗೆ ಹೊರಟಿದೆ 10 ಟನ್ ತೂಕದ ಕೃಷ್ಣ ಶಿಲೆ: ಶ್ರೀರಾಮ ಮೂರ್ತಿ ತಯಾರಿಗೆ ಬಳಕೆ
ಕಾರ್ಕಳ: ಅಯೋಧ್ಯೆಯ ರಾಮ ಮಂದಿರದಲ್ಲಿ ಪ್ರತಿಷ್ಠಾಪಿಸಲಾಗುವ ಶ್ರೀರಾಮ ಮೂರ್ತಿ ತಯಾರಿಸಲು ಕಾರ್ಕಳದ ಬೃಹತ್ ಕೃಷ್ಣಶಿಲೆಯು ಅಯ್ಕೆಯಾಗಿದ್ದು, ಕಾರ್ಕಳದ ನೆಲ್ಲಿಕಾರು ಗ್ರಾಮದಿಂದ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದ ಬಳಿಕ ಇತ್ತೀಚೆಗೆ ಬೃಹತ್ ಟ್ರೇಲರ್ ಟ್ರಕ್‌ನಲ್ಲಿ ಶಿಲೆಯನ್ನು ಕಳುಹಿಸಿಕೊಡಲಾಯಿತು. ಕಾರ್ಕಳದ ನೆಲ್ಲಿಕಾರಿನ ಈದು ಗ್ರಾಮದ…
